Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಗುವಾಟಿಯಲ್ಲಿ ರೇಡಾರ್ ಸಂಪರ್ಕ ಕಳೆದುಕೊಂಡು ಸುಖೋಯ್-30 MKI ಯುದ್ಧ ವಿಮಾನ ನಾಪತ್ತೆ | Su-30 MKI fighter aircraft

05/03/2026 9:32 PM

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ನಿಮ್ಮ ‘ಮೊಬೈಲ್’ನಲ್ಲಿ ಈ ‘ತುರ್ತು ದೂರವಾಣಿ ಸಂಖ್ಯೆ’ಗಳು ಇರಲಿ

05/03/2026 9:25 PM

ಯುದ್ಧದ ಭೀತಿಯ ನಡುವೆಯೂ ಷೇರುದಾರರಿಗೆ ಲಾಭ ; ಸೆನ್ಸೆಕ್ಸ್ 900 ಅಂಕ ಜಿಗಿತ, ಒಂದೇ ದಿನದಲ್ಲಿ 6 ಲಕ್ಷ ಕೋಟಿ ರೂ. ಲಾಭ!

05/03/2026 9:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ಇಂದು ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿಷೇಧ!
KARNATAKA

ವಾಹನ ಸವಾರರೇ ಗಮನಿಸಿ : ಇಂದು ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿಷೇಧ!

By kannadanewsnow5704/06/2024 6:10 AM

ಬೆಂಗಳೂರು : ಇಂದು ಲೋಕಸಭೆ ಚುನಾವಣೆಯ ಫಲಿತಾಂಸ ಪ್ರಕಟವಾಗಲಿದ್ದು, ಇಂದು ಬೆಳಗ್ಗೆ ೮ ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವು ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಬೆಂಗಳೂರಿನಲ್ಲಿ ನಿಗದಿಪಡಿಸಿದ ಮತ ಎಣಿಕೆ ಕೇಂದ್ರಗಳ ವ್ಯಾಪ್ತಿಯಲ್ಲಿ ವಾಹನಗಳ ಸಂಚಾರ, ವಾಹನಗಳ ಪಾರ್ಕಿಂಗ್‌ಗೆ ನಿರ್ಬಂಧ ವಿಧಿಸಲಾಗಿದೆ. ಇಂದು ಬೆಳಗ್ಗೆ 6 ರಿಂದ ಮತ ಎಣಿಕೆ ಮುಗಿಯುವವರೆಗೂ ಮತ ಎಣಿಕೆ ಕೇಂದ್ರದ ಸುತ್ತಮುತ್ತಲ ರಸ್ತೆಗಳಲ್ಲಿ ಎಲ್ಲ ರೀತಿಯ ವಾಹನಗಳ ಪಾರ್ಕಿಂಗ್ ನಿರ್ಬಂಧ ಮಾಡಲಾಗಿದೆ. ಬೆಂಗಳೂರಿನ ಮೂರು ಮತ ಎಣಿಕೆ ಕೇಂದ್ರಗಳಾಸ ಮೌಂಟ್ ಕಾರ್ಮಲ್ ಕಾಲೇಜ್, ಸೇಂಟ್ ಜೋಸೆಫ್ ಕಾಲೇಜ್ ಹಾಗೂ ಎಸ್‌ಎಸ್‌ಎಂಆರ್‌ವಿ ಕಾಲೇಜ್ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ವಸಂತನಗರ ಮೌಂಟ್ ಕಾರ್ಮೆಲ್ ಕಾಲೇಜ್ ಮತ ಎಣಿಕೆ ಕೇಂದ್ರ ಇರುವ ಹಿನ್ನೆಲೆಯಲ್ಲಿ ಅರಮನೆ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್‌ನಿಂದ ಮಿನುಗುತಾರೆ ಕಲ್ಪನಾ ಜಂಕ್ಷನ್‌ವರೆಗೂ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಮಿನುಗುತಾರೆ ಕಲ್ಪನಾ ಜಂಕ್ಷನ್‌ನಿಂದ ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್‌ವರೆಗೂ ಸಂಚಾರ ನಿರ್ಬಂಧಿಸಲಾಗಿದೆ. ಜಯನಗರ ಟಿ-ಬ್ಲಾಕ್‌ನಲ್ಲಿನ ಎರಡು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಎಸ್.ಎಸ್.ಎಂ.ಆರ್.ವಿ ಕಾಲೇಜ್ ಮತ ಎಣಿಕೆ ಕೇಂದ್ರದ ಮುಂಭಾಗದ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಯನಗರ ಟಿ-ಬ್ಲಾಕ್ 36ನೇ ಕ್ರಾಸ್ ಹಾಗೂ 26ನೇ ಮುಖ್ಯರಸ್ತೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರ ಬಂದ್ ಮಾಡಲಾಗಿದೆ. ವಿಠ್ಠಲ ಮಲ್ಯ ರಸ್ತೆಯ ಸುತ್ತಮುತ್ತ ವಾಹನ ಪಾರ್ಕಿಂಗ್ ನಿರ್ಬಂಧ ಮಾಡಲಾಗಿದೆ. ವಿಠಲ್ ಮಲ್ಯ ರಸ್ತೆಯ ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಮಂಡ್ ಜಂಕ್ಷನ್‌ವರೆಗೆ ಆರ್.ಆರ್.ಎಂ.ಆರ್ ರಸ್ತೆ-ರಿಚ್ಮಂಡ್ ಸರ್ಕಲ್‌ನಿಂದ ಹಡ್ಸನ್ ಜಂಕ್ಷನ್ ವರೆಗೆ, ಎನ್.ಆರ್.ರಸ್ತೆಯ ಹಡನ್ಸ್ ವೃತ್ತದಿಂದ ಟೌನ್ ಹಾಲ್ ಜಂಕ್ಷನ್‌ವರೆಗೆ, ಕೆ.ಬಿ.ರಸ್ತೆಯಲ್ಲಿ ಎಚ್‌ಎಲ್‌ಡಿ ಜಂಕ್ಷನ್‌ನಿಂದ ಕೀನ್ಸ್ ಜಂಕ್ಷನ್‌ವರೆಗೆ, ಕೆ.ಜಿ. ರಸ್ತೆಯಲ್ಲಿ ಪೊಲೀಸ್ ಕಾರ್ನರ್ ಜಂಕ್ಷನ್‌ನಿಂದ ಮೈಸೂರು ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

Motorists: Traffic ban on these routes in Bengaluru today! ವಾಹನ ಸವಾರರೇ ಗಮನಿಸಿ : ಇಂದು ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿಷೇಧ!
Share. Facebook Twitter LinkedIn WhatsApp Email

Related Posts

BREAKING: ಗುವಾಟಿಯಲ್ಲಿ ರೇಡಾರ್ ಸಂಪರ್ಕ ಕಳೆದುಕೊಂಡು ಸುಖೋಯ್-30 MKI ಯುದ್ಧ ವಿಮಾನ ನಾಪತ್ತೆ | Su-30 MKI fighter aircraft

05/03/2026 9:32 PM1 Min Read

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ನಿಮ್ಮ ‘ಮೊಬೈಲ್’ನಲ್ಲಿ ಈ ‘ತುರ್ತು ದೂರವಾಣಿ ಸಂಖ್ಯೆ’ಗಳು ಇರಲಿ

05/03/2026 9:25 PM2 Mins Read

ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

05/03/2026 9:19 PM1 Min Read
Recent News

BREAKING: ಗುವಾಟಿಯಲ್ಲಿ ರೇಡಾರ್ ಸಂಪರ್ಕ ಕಳೆದುಕೊಂಡು ಸುಖೋಯ್-30 MKI ಯುದ್ಧ ವಿಮಾನ ನಾಪತ್ತೆ | Su-30 MKI fighter aircraft

05/03/2026 9:32 PM

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ನಿಮ್ಮ ‘ಮೊಬೈಲ್’ನಲ್ಲಿ ಈ ‘ತುರ್ತು ದೂರವಾಣಿ ಸಂಖ್ಯೆ’ಗಳು ಇರಲಿ

05/03/2026 9:25 PM

ಯುದ್ಧದ ಭೀತಿಯ ನಡುವೆಯೂ ಷೇರುದಾರರಿಗೆ ಲಾಭ ; ಸೆನ್ಸೆಕ್ಸ್ 900 ಅಂಕ ಜಿಗಿತ, ಒಂದೇ ದಿನದಲ್ಲಿ 6 ಲಕ್ಷ ಕೋಟಿ ರೂ. ಲಾಭ!

05/03/2026 9:25 PM

ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

05/03/2026 9:19 PM
State News
KARNATAKA

BREAKING: ಗುವಾಟಿಯಲ್ಲಿ ರೇಡಾರ್ ಸಂಪರ್ಕ ಕಳೆದುಕೊಂಡು ಸುಖೋಯ್-30 MKI ಯುದ್ಧ ವಿಮಾನ ನಾಪತ್ತೆ | Su-30 MKI fighter aircraft

By kannadanewsnow0905/03/2026 9:32 PM KARNATAKA 1 Min Read

ಗುವಾಹಟಿ: ಭಾರತೀಯ ವಾಯುಪಡೆಯ ಸುಖೋಯ್-30 MKI (Su-30 MKI) ಯುದ್ಧ ವಿಮಾನವೊಂದು ರೇಡಾರ್ ಸಂಪರ್ಕದಿಂದ ನಾಪತ್ತೆಯಾಗಿದೆ ಎಂದು ರಕ್ಷಣಾ ಇಲಾಖೆಯ…

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ನಿಮ್ಮ ‘ಮೊಬೈಲ್’ನಲ್ಲಿ ಈ ‘ತುರ್ತು ದೂರವಾಣಿ ಸಂಖ್ಯೆ’ಗಳು ಇರಲಿ

05/03/2026 9:25 PM

ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

05/03/2026 9:19 PM

ಮಂಡ್ಯದ PWD AEE ಸತೀಶ್‌ ಮನೆ ಮೇಲೆ ಲೋಕಾಯುಕ್ತ ದಾಳಿ: ಸಿಕ್ಕ ಅಕ್ರಮ ಆಸ್ತಿ ಪಾಸ್ತಿ ಎಷ್ಟು ಗೊತ್ತಾ?

05/03/2026 8:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.