Election Breaking: : ಲೋಕಸಭೆ ಚುನಾವಣೆ ಮತ ಎಣಿಕೆಯಲ್ಲಿ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಭರ್ಜರಿ ಮುನ್ನಡೆ ಇದೆ.
ಅಂಚೆ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ ರಾಜ್ಯದಲ್ಲಿ ಒಂಬತ್ತು ಕಡೆ ಮುನ್ನಡೆ ಇದೆ.ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಇದೆಎ.
ಮಂಡ್ಯದಲ್ಲಿ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಮುನ್ನಡೆ ಗಳಿಸಿದ್ದಾರೆ.
ದೇಶದಲ್ಲಿ ಎನ್ಡಿಎ 31 ಕ್ಷೇತ್ರದಲ್ಲಿ ಮುನ್ನಡೆ ಇದೆ.ಇಂಡಿಯಾ ಕೂಟ 18 ಕಡೆ ಮುನ್ನಡೆ ಗಳಿಸಿದೆ.