Election breaking:NDA ಗೆ ಬಿಗ್ ಶಾಕ್ ಆಗಿದೆ. ಸಮೀಕ್ಷೆಗಳನ್ನು ಧೂಳೀಪಟ ಮಾಡಿ ಮುನ್ನುಗ್ಗಿದ ‘ಇಂಡಿಯಾ ಕೂಟ’.ಇಂಡಿಯಾ ಕೂಟ 215 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ.ಏಕೆಂದರೆ ಎಕ್ಸಿಟ್ ಪೋಲ್ ನಲ್ಲಿ ಇಂಡಿಯಾ ಕೂಟ 200 ಸ್ಥಾನಗಳನ್ನು ಪಡೆಯುವುದಿಲ್ಲ ಎಂದಿದ್ದವು.ಆದರೆ ಇಂಡಿಯಾ ಕೂಟ 221 ಕ್ಕೂ ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸದೆ.
ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ದೇಶಾದ್ಯಂತ 292 ಕ್ಷೇತ್ರಗಳಲ್ಲಿ NDA ಮುನ್ನಡೆ ಸಾಧಿಸಿದೆ.Election breaking ನಲ್ಲಿ NDAಗೆ ಬಿಗ್ ಶಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಆಗಿದೆ.
ಇಂಡಿಯಾ ಕೂಟ 36 ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ.ಕಾಂಗ್ರೆಸ್ ಎರಡು ಕ್ಷೇತ್ರದಲ್ಲಿ ಮುನ್ನಡೆ ಇದೆ.ಟಿಎಂಸಿ 15 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ 6000 ಮತಗಳ ಮುನ್ನಡೆ ಗಳಿಸಿದ್ದಾರೆ.