Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಶಕ್ತಿ ಅನಾವರಣ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಾಣ, ವಿಶೇಷ ಸ್ಥಾನಮಾನ

05/07/2025 10:07 PM

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರಗೆ ಭರ್ಜರಿ ಗೆಲುವು | Election Results 2024
KARNATAKA

BREAKING: ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರಗೆ ಭರ್ಜರಿ ಗೆಲುವು | Election Results 2024

By kannadanewsnow0904/06/2024 12:11 PM

ಶಿವಮೊಗ್ಗ: ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಸ್ಪರ್ಧೆಯ ನಡುವೆಯೂ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ವೈ ರಾಘವೇಂದ್ರ, ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್ ಈಶ್ವರಪ್ಪ ಕಣದಲ್ಲಿದ್ದರು.

ಇಂದು ಲೋಕಸಭಾ ಚುನಾವಣೆಯ ಮತಏಣಿಕೆ ಕಾರ್ಯ ನಡೆಯುತ್ತಿದ್ದು, ಈವರೆಗಿನ ಮತಏಣಿಕೆ ಮಾಹಿತಿಯಂತೆ ಬಿಜೆಪಿಯ ಬಿವೈ ರಾಘವೇಂದ್ರ ಅವರು 4,88,710 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ 3,28,479 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ 17,867 ಮತಗಳನ್ನು ಗಳಿಸಿದ್ದಾರೆ.

ಒಟ್ಟಾರೆಯಾಗಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗಿಂತ 1,40,231 ಮತಗಳ ಮುನ್ನಡೆಯ ಮೂಲಕ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿದಿದೆ.

BREAKING: ಕೋಲಾರದಲ್ಲಿ ‘JDS ಅಭ್ಯರ್ಥಿ ಮಲ್ಲೇಶ್ ಬಾಬು’ ಭರ್ಜರಿ ಗೆಲುವು: ಅಧಿಕೃತ ಘೋಷಣೆ ಬಾಕಿ

ಅಸ್ಸಾಂ ಲೋಕಸಭಾ ಚುನಾವಣಾ ಫಲಿತಾಂಶ: NDA 10, INC 4 ಕ್ಷೇತ್ರಗಳಲ್ಲಿ ಮುನ್ನಡೆ | Assam Lok Sabha Election Results

BREAKING: ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರಗೆ ಭರ್ಜರಿ ಗೆಲುವು | Election Results 2024
Share. Facebook Twitter LinkedIn WhatsApp Email

Related Posts

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM1 Min Read

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM1 Min Read

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM1 Min Read
Recent News

ಭಾರತದ ಶಕ್ತಿ ಅನಾವರಣ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಾಣ, ವಿಶೇಷ ಸ್ಥಾನಮಾನ

05/07/2025 10:07 PM

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM
State News
INDIA

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

By KannadaNewsNow05/07/2025 9:12 PM INDIA 1 Min Read

ಬೆಂಗಳೂರು : ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ನೀರಜ್ ಚೋಪ್ರಾ ಕ್ಲಾಸಿಕ್ 2025ರ ಮೊದಲ ಆವೃತ್ತಿಯಲ್ಲಿ ಚಿನ್ನ ಗೆಲ್ಲುವ…

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.