ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿತ್ತು. ಈ ಚುನಾವಣೆಯಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಪ್ರಕಟವಾದಂತ ಚುನಾವಣಾ ಫಲಿತಾಂಶದಲ್ಲಿ ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದನ್ನು ಚುನಾವಣಾಧಿಕಾರಿ ಎಂ.ವಿಶಾಲಾಕ್ಷಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಂತ 7 ಮಂದಿ, ಬಿಜೆಪಿಯಿಂದ 3 ಹಾಗೂ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಂತ ಓರ್ವ ಅಭ್ಯರ್ಥಿ ಅವಿರೋಧವಾಗಿ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರೋದಾಗಿ ಘೋಷಣೆ ಮಾಡಿದ್ದಾರೆ.
ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್ : ಕೇವಲ 60 ಸೆಕೆಂಡ್ ನಲ್ಲಿ ʻಚಾರ್ಜ್ʼ ಆಗಲಿದೆ ಫೋನ್!
ಓದುಗರೇ ಗಮನಿಸಿ: ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಇದೇ ಕೊನೆ ದಿನ….!