Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ವಯಸ್ಸಿಗೆ ಅನುಗುಣವಾಗಿ ತಿಂಗಳಿಗೆ ಯಾರು ಎಷ್ಟು ಬಾರಿ `ಸೆಕ್ಸ್’ ಮಾಡುವುದು ಸೂಕ್ತ? ಇಲ್ಲಿದೆ ಮಾಹಿತಿ

08/03/2026 3:02 PM

ಜಾತಿ ಸಂಘರ್ಷಕ್ಕೆ ಸಿದ್ಧರಾಮಯ್ಯ ಕುಮ್ಮಕ್ಕು: ಛಲವಾದಿ ನಾರಾಯಣಸ್ವಾಮಿ

08/03/2026 3:01 PM

ಗ್ರಾಹಕರಿಗೆ ಬಿಗ್ ಶಾಕ್ : ಹೊಸ ಇಂಧನ ನಿಯಮ ಜಾರಿ, ಶೇ. 15 ರಷ್ಟು ದುಬಾರಿಯಾಗಲಿವೆ `AC’ ದರಗಳು !

08/03/2026 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರತಿ ಸೋಮವಾರದಂದು ಕೇಂದ್ರಸ್ಥಾನದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಣೆ ಕಡ್ಡಾಯ: ಅಧಿಕಾರಿ, ಸಿಬ್ಬಂದಿಗಳಿಗೆ KSRTC ಆದೇಶ
KARNATAKA

ಪ್ರತಿ ಸೋಮವಾರದಂದು ಕೇಂದ್ರಸ್ಥಾನದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಣೆ ಕಡ್ಡಾಯ: ಅಧಿಕಾರಿ, ಸಿಬ್ಬಂದಿಗಳಿಗೆ KSRTC ಆದೇಶ

By kannadanewsnow0908/06/2024 6:59 PM

ಬೆಂಗಳೂರು: ಪ್ರತಿ ಸೋಮವಾರದಂದು ಕೇಂದ್ರಸ್ಥಾನದ ಕಚೇರಿಗಳಲ್ಲಿ ಎಲ್ಲಾ ಅಧಿಕಾರಿ, ನೌಕರರು ಕರ್ತವ್ಯ ನಿರ್ವಹಿಸುವುದು ಕಡ್ಡಾಯಗೊಳಿಸಿ ಕೆ ಎಸ್ ಆರ್ ಟಿಸಿ ಆದೇಶಿಸಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಪ್ರತಿ ಸೋಮವಾರಗಳಂದು ಪ್ರತಿಯೊಂದು ಇಲಾಖೆಯ ಅಧಿಕಾರಿ/ನೌಕರರು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಛೇರಿಗಳಿಗೆ ಭೇಟಿ ನೀಡುವ ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮೇಲಿನ ಉಲ್ಲೇಖ:1ರ ಸರ್ಕಾರಿ ಪತ್ರದಲ್ಲಿ ನಿರ್ದೇಶನಗಳನ್ನು ನೀಡಲಾಗಿರುತ್ತದೆ ಎಂದಿದ್ದಾರೆ.

ಅದರಂತೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯ ಎಲ್ಲಾ ಕಛೇರಿಗಳಲ್ಲಿ ತುರ್ತು ಕಾರ್ಯಗಳನ್ನು ಹೊರತುಪಡಿಸಿ, ಪ್ರತಿ ಸೋಮವಾರಗಳಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಛೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರಿಗೆ / ನೌಕರರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಂಬಂಧಪಟ್ಟವರೆಲ್ಲರೂ ಮೇಲಿನ ಸೂಚನೆಗಳನ್ನು ಮನದಟ್ಟು ಮಾಡಿಕೊಂಡು, ಅದರಂತೆ ಕ್ರಮ ಕೈಗೊಳ್ಳತಕ್ಕದ್ದು. ಈ ಆದೇಶವು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

BIG NEWS: ‘ವಾಲ್ಮೀಕಿ ಅಭಿವೃದ್ಧಿ ನಿಗಮ’ ಹಗರಣ: ‘ಮೂವರು ಸಚಿವ’ರು ಶಾಮೀಲು?!

BREAKING: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಪುನರಾಯ್ಕೆ | Sonia Gandhi

Share. Facebook Twitter LinkedIn WhatsApp Email

Related Posts

ALERT : ವಯಸ್ಸಿಗೆ ಅನುಗುಣವಾಗಿ ತಿಂಗಳಿಗೆ ಯಾರು ಎಷ್ಟು ಬಾರಿ `ಸೆಕ್ಸ್’ ಮಾಡುವುದು ಸೂಕ್ತ? ಇಲ್ಲಿದೆ ಮಾಹಿತಿ

08/03/2026 3:02 PM2 Mins Read

ಜಾತಿ ಸಂಘರ್ಷಕ್ಕೆ ಸಿದ್ಧರಾಮಯ್ಯ ಕುಮ್ಮಕ್ಕು: ಛಲವಾದಿ ನಾರಾಯಣಸ್ವಾಮಿ

08/03/2026 3:01 PM1 Min Read

BIG NEWS : 2028ಕ್ಕೆ ರಮಾನಾಥ ರೈ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ : ಸಿಎಂ ಸಿದ್ದರಾಮಯ್ಯ ಘೋಷಣೆ

08/03/2026 2:49 PM1 Min Read
Recent News

ALERT : ವಯಸ್ಸಿಗೆ ಅನುಗುಣವಾಗಿ ತಿಂಗಳಿಗೆ ಯಾರು ಎಷ್ಟು ಬಾರಿ `ಸೆಕ್ಸ್’ ಮಾಡುವುದು ಸೂಕ್ತ? ಇಲ್ಲಿದೆ ಮಾಹಿತಿ

08/03/2026 3:02 PM

ಜಾತಿ ಸಂಘರ್ಷಕ್ಕೆ ಸಿದ್ಧರಾಮಯ್ಯ ಕುಮ್ಮಕ್ಕು: ಛಲವಾದಿ ನಾರಾಯಣಸ್ವಾಮಿ

08/03/2026 3:01 PM

ಗ್ರಾಹಕರಿಗೆ ಬಿಗ್ ಶಾಕ್ : ಹೊಸ ಇಂಧನ ನಿಯಮ ಜಾರಿ, ಶೇ. 15 ರಷ್ಟು ದುಬಾರಿಯಾಗಲಿವೆ `AC’ ದರಗಳು !

08/03/2026 2:52 PM

BIG NEWS : 2028ಕ್ಕೆ ರಮಾನಾಥ ರೈ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ : ಸಿಎಂ ಸಿದ್ದರಾಮಯ್ಯ ಘೋಷಣೆ

08/03/2026 2:49 PM
State News
KARNATAKA

ALERT : ವಯಸ್ಸಿಗೆ ಅನುಗುಣವಾಗಿ ತಿಂಗಳಿಗೆ ಯಾರು ಎಷ್ಟು ಬಾರಿ `ಸೆಕ್ಸ್’ ಮಾಡುವುದು ಸೂಕ್ತ? ಇಲ್ಲಿದೆ ಮಾಹಿತಿ

By kannadanewsnow5708/03/2026 3:02 PM KARNATAKA 2 Mins Read

ಬೆಂಗಳೂರು: ಲೈಂಗಿಕತೆಯು ಕೇವಲ ದೈಹಿಕ ಪ್ರಕ್ರಿಯೆಯಲ್ಲ, ಅದು ವ್ಯಕ್ತಿಯ ಭಾವನಾತ್ಮಕ ಮತ್ತು ಮಾನಸಿಕ ಯೋಗಕ್ಷೇಮದಲ್ಲಿ ಅತಿ ದೊಡ್ಡ ಪಾತ್ರವನ್ನು ವಹಿಸುತ್ತದೆ.…

ಜಾತಿ ಸಂಘರ್ಷಕ್ಕೆ ಸಿದ್ಧರಾಮಯ್ಯ ಕುಮ್ಮಕ್ಕು: ಛಲವಾದಿ ನಾರಾಯಣಸ್ವಾಮಿ

08/03/2026 3:01 PM

BIG NEWS : 2028ಕ್ಕೆ ರಮಾನಾಥ ರೈ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ : ಸಿಎಂ ಸಿದ್ದರಾಮಯ್ಯ ಘೋಷಣೆ

08/03/2026 2:49 PM

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು- MLC ಬಲ್ಕೀಶ್ ಬಾನು

08/03/2026 2:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.