ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ
ನೀವು ಕೆಲಸದ ಅಂತ ಆರೋಗ್ಯದ ಕಡೆಗೆ ಗಮನಹರಿಸದಿದ್ದರೆ ಕೆಲ ಆರೋಗ್ಯ ಸಮಸ್ಯೆವಿರಬಹುದು. ಹಾಗಾಗಿ ನೀವು ಆರೋಗ್ಯದ ಕಡೆಗೆ ಗಮನ ಹರಿಸಿ. ಉತ್ತಮ ಆರೋಗ್ಯಕ್ಕಾಗಿ ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ.
ವೃಷಭ ರಾಶಿ
ಕೆಲಸದಲ್ಲಿ ಹೆಚ್ಚಿನ ಒತ್ತಡ ತೆಗೆದುಕೊಳ್ಳಬೇಡಿ. ಒಂದು ಚಿಕ್ಕ ಟ್ರಿಪ್ ನಿಮ್ಮ ಮನಸ್ಸಿಗೆ ಉಲ್ಲಾಸ ತುಂಬಬಹುದು, ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಔಷಧಗಳನ್ನು ನಿಯಮಿತವಾಗಿ ಸೇವಿಸಿ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಆರೋಗ್ಯ ಚೆನ್ನಾಗಿರಲಿದೆ. ಉತ್ತಮ ಆರೋಗ್ಯಕ್ಕಾಗಿ ನೀವು ವ್ಯಾಯಾಮದ ಕಡೆಗೆ ಗಮನಹರಿಸಿದರೆ ಒಳ್ಳೆಯದು, ಆಹಾರಕ್ರಮದ ಕಡೆಗೆ ಗಮನಹರಿಸಿ, ಅತಿಯಾದ ಮಾನಸಿಕ ಒತ್ತಡದಿಂದ ದೂರವಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕರ್ಕ ರಾಶಿ
ಏನಾದರು ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು, ನಿಮ್ಮ ಆಹಾರ ಪದ್ಧತಿಯಲ್ಲಿ ನೀವು ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡುವ ಪ್ರಯತ್ನ ಮಾಡುತ್ತೀರಿ, ಇದು ನಿಮ್ಮ ಆರೋಗ್ಯದ ದೃಷ್ಟಿಯಿಂದ ಇನ್ನಷ್ಟು ಉತ್ತಮವಾಗಿದೆ
ಸಿಂಹ ರಾಶಿ
ಈ ವಾರ ಆರೋಗ್ಯದಲ್ಲ ಏರಳಿತವಿರಬಹುದು. ನಿಮಗೆ ಹೃದಯ ಸಂಬಂಧಿ ಖಾಯಿಲೆ ಇದ್ದರೆ ಆಗ ನೀವು ಯಾವುದೇ ರೀತಿಯಲ್ಲಿ ಅಜಾಗರೂಕರಾಗಿರಬಾರದು. ನೀವು ಕೋಪ ಮತ್ತು ಒತ್ತಡದಿಂದ ದೂರವಿರಬೇಕು.
ಕನ್ಯಾ ರಾಶಿ
ಆರೋಗ್ಯದ ವಿಷಯದಲ್ಲಿ ಈ ವಾರ ನಿಮಗೆ ಸಾಮಾನ್ಯವಾಗಿರಲಿದೆ, ತಡರಾತ್ರಿಯವರೆಗೆ ಎಚ್ಚರವಾಗಿರುವುದನ್ನು ತಪ್ಪಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.ಇನ್ನು ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾ ಒಳ್ಳೆಯದು. ಈ ಅವಧಿಯಲ್ಲಿ, ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ ನೀವು ಎಲ್ಲಾ ಚಿಂತೆಗಳನ್ನು ಮರೆತು ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನ ಹರಿಸುತ್ತೀರಿ, ನಿಮ್ಮ ಸಕಾರಾತ್ಮಕತೆಯು ಈ ಅವಧಿಯಲ್ಲಿ ನಿಮಗೆ ಉತ್ತಮ ಯಶಸ್ಸು ದೊರೆಯಲಿದೆ.
ವೃಶ್ಚಿಕ ರಾಶಿ
ಆರೋಗ್ಯವು ಕ್ಷೀಣಿಸುವ ಸಾಧ್ಯತೆಯಿದೆ. ನೀವು ಉತ್ತಮ ವೈದ್ಯರನ್ನು ಸಂಪರ್ಕಿಸಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಉತ್ತಮ. ಈ ಸಮಯದಲ್ಲಿ, ನೀವು ಅನಗತ್ಯ ಚಿಂತೆಗಳಿಂದ ದೂರವಿರಬೇಕು
ಧನು ರಾಶಿ
ಆರೋಗ್ಯದ ದೃಷ್ಟಿಯಿಂದ ಧನು ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ, ಈ ಅವಧಿಯಲ್ಲಿ ನೀವು ಮಾನಸಿಕವಾಗಿಯೂ ಸದೃಢರಾಗಿರುತ್ತೀರಿ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ
ನಿಮ್ಮ ದಿನಚರಿಯಲ್ಲಿ ನೀವು ಇತ್ತೀಚೆಗೆ ಕೆಲವು ಬದಲಾವಣೆಗಳನ್ನು ಮಾಡಿದ್ದರೆ, ಈ ಅವಧಿಯಲ್ಲಿ ನೀವು ಉತ್ತಮ ಫಲಿತಾಂಶ ಕಾಣುತ್ತೀರಿ. ಈ ಅವಧಿಯಲ್ಲಿ, ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ , ಆರೋಗ್ಯ ಚೆನ್ನಾಗಿರುವುದರಿಂದ ನಿಮ್ಮ ಕೆಲಸದ ಕಡೆಗೆ ಗಮನಹರಿಸುತ್ತೀರಿ, ಈ ವಾರ ಧನಾತ್ಮಕವಾಗಿರಲಿದೆ.
ಕುಂಭ ರಾಶಿ
ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಅಲ್ಲದೆ ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ. ನೀವು ಫಿಟ್ನೆಸ್ ಕಡೆಗೆ ತುಂಬಾನೇ ಗಮನಹರಿಸುತ್ತೀರಿ, ಒಟ್ಟಿನಲ್ಲಿ ಈ ಅವಧಿ ನಿಮಗೆ ತುಂಬಾನೇ ಧನಾತ್ಮಕವಾಗಿರಲಿದೆ.
ಮೀನ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಒಳ್ಳೆಯದಲ್ಲ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ತುಂಬಾನೇ ಜಾಗ್ರತೆವಹಿಸಿ. ಇದೆಲ್ಲವೂ ನಿಮ್ಮ ನಿರ್ಲಕ್ಷ್ಯದ ಫಲ. ನೀವು ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ತೆಗೆದುಕೊಳ್ಳಬೇಕು. ನೀವು ಮಧುಮೇಹ ಹೊಂದಿದ್ದರೆ, ನೀವು ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗುವುದು.ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555