ನವದೆಹಲಿ : ಕೇಂದ್ರ ಸಚಿವರಾಗಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಮೋದಿ ಸಚಿವ ಸಂಪುಟದಲ್ಲಿ ಮೊದಲಿಗರಾಗಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ.
ಇದಕ್ಕೂ ಮೊದಲು ಕೇಂದ್ರ ಸಚಿವರಾಗಿ ಜೆಪಿ ನಡ್ದ, ನಿತಿನ್ ದಡ್ಕರಿ ಅಂಬ್ಚ್ ಷಾ ರಾಜನಾಥ್ ಸಿಂಗ್, ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.