ಬೆಂಗಳೂರು: ಈ ಹಿಂದೆ ನಮ್ಮ ಮೆಟ್ರೋ ರೈಲು ಹಳಿಯ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿತ್ತು. ಈ ಘಟನೆ ಮಾಸೋ ಮುನ್ನವೇ ಮತ್ತೊಂದು ಘಟನೆ ವರದಿಯಾಗಿದೆ.
ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದ ಬಳಿಯಲ್ಲಿ ನಮ್ಮ ಮೆಟ್ರೋ ಹಳಿಗಳ ಮೇಲೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅಂದಹಾಗೇ ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ 8.56ಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದಂತ ಯುವಕ ಬಗ್ಗೆ, ಘಟನೆಯ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
GOOD NEWS : SSLC-2 ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ‘ಉಚಿತ ಪ್ರಯಾಣ’ ಕಲ್ಪಿಸಿದ ‘BMTC’
ಶಿವಮೊಗ್ಗ: ಸಾಗರ ನಗರದಲ್ಲಿ ‘ಶುದ್ಧ ಕುಡಿಯುವ ನೀರಿನ ಘಟಕ’ವನ್ನು ‘ನಗರಸಭಾ ಸದಸ್ಯ ಸೈಯದ್ ಜಾಕೀರ್’ ಉದ್ಘಾಟನೆ