Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂಡಿಗೋ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ‘NITI’ ಆಯೋಗದ ಮಾಜಿ CEO ‘ಅಮಿತಾಭ್ ಕಾಂತ್’ ನೇಮಕ

03/07/2025 8:23 PM

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM

VIDEO : ಪ್ರಧಾನಿ ಮೋದಿಯ ಈ ಮಾತಿಗೆ ಘಾನಾ ಸಂಸದರು ಶಾಕ್, ಮುಖ ಮುಖ ನೋಡಿಕೊಂಡವ್ರಿಗೆ ‘ನಮೋ’ ಹೇಳಿದ್ದೇನು ಗೊತ್ತಾ?

03/07/2025 8:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉಚಿತ ಬಸ್‌ ಪ್ರಯಾಣದ ʻಶಕ್ತಿ ಯೋಜನೆʼಗೆ 1 ವರ್ಷ : 225 ಕೋಟಿ ಮಹಿಳೆಯರಿಂದ ಪ್ರಯಾಣ
KARNATAKA

ಉಚಿತ ಬಸ್‌ ಪ್ರಯಾಣದ ʻಶಕ್ತಿ ಯೋಜನೆʼಗೆ 1 ವರ್ಷ : 225 ಕೋಟಿ ಮಹಿಳೆಯರಿಂದ ಪ್ರಯಾಣ

By kannadanewsnow5711/06/2024 5:58 AM

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೊಜನೆ ಒಂದು ವರ್ಷ ಪೂರೈಸಿದೆ. ಯೋಜನೆ ಅಡಿಯಲ್ಲ ಜೂನ್‌ 9 ರವರೆಗೆ 225.15 ಕೋಟಿ ಮಹಿಳಾ ಪ್ರಯಾಣಿಕರು ಲಾಭ ಪಡೆದಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಮೊದಲು ಅನುಷ್ಠಾನಗೊಂಡ ಶಕ್ತಿ ಯೋಜನೆಗೆ ಇಂದು ಒಂದು ವರ್ಷ ಪೂರೈಸಿದೆ. ಕಳೆದೊಂದು ವರ್ಷದಲ್ಲಿ 225.15 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲೂ ಉಚಿ ಪ್ರಯಾಣ ಮಾಡಿದ್ದಾರೆ. ಈ ಮೂಲಕ ಜೂ.9 ರವರೆಗೆ ಒಟ್ಟು5481.40 ಕೋಟಿ ರೂ.ಗಳನ್ನು ನೀಡಲಾಗಿದೆ.

ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ
ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್‌ ನಲ್ಲಿ ಸುಮಾರು ₹5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತೆ. ಯಾರಿಗೂ ಅನುಮಾನ ಬೇಡ. ಮುಂದೆಯೂ ಸಹ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

1 year for free bus travel 'Shakti Yojana': 225 crore women travel ಉಚಿತ ಬಸ್‌ ಪ್ರಯಾಣದ ʻಶಕ್ತಿ ಯೋಜನೆʼಗೆ 1 ವರ್ಷ : 225 ಕೋಟಿ ಮಹಿಳೆಯರಿಂದ ಪ್ರಯಾಣ
Share. Facebook Twitter LinkedIn WhatsApp Email

Related Posts

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM1 Min Read

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read
Recent News

BREAKING : ಇಂಡಿಗೋ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ‘NITI’ ಆಯೋಗದ ಮಾಜಿ CEO ‘ಅಮಿತಾಭ್ ಕಾಂತ್’ ನೇಮಕ

03/07/2025 8:23 PM

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM

VIDEO : ಪ್ರಧಾನಿ ಮೋದಿಯ ಈ ಮಾತಿಗೆ ಘಾನಾ ಸಂಸದರು ಶಾಕ್, ಮುಖ ಮುಖ ನೋಡಿಕೊಂಡವ್ರಿಗೆ ‘ನಮೋ’ ಹೇಳಿದ್ದೇನು ಗೊತ್ತಾ?

03/07/2025 8:11 PM

ಅದ್ಭುತ ದ್ವಿಶತಕದೊಂದಿಗೆ ‘ವಿರಾಟ್ ಕೊಹ್ಲಿ’ ದಾಖಲೆ ಮುರಿದ ‘ಶುಭಮನ್ ಗಿಲ್’, ಹೊಸ ಇತಿಹಾಸ ನಿರ್ಮಾಣ

03/07/2025 7:49 PM
State News
KARNATAKA

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

By kannadanewsnow0903/07/2025 8:20 PM KARNATAKA 1 Min Read

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909…

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.