Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಜೂ.13ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಶಿವಮೊಗ್ಗ: ಜೂ.13ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 13 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಸವಾಯಿಪಾಳ್ಯ, ಕುರುಬರಪಾಳ್ಯ, ಇಲಿಯಾಜ್‍ನಗರ 1 ರಿಂದ 4ನೇ ಕ್ರಾಸ್, 100 ಅಡಿರಸ್ತೆ, ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-6 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಆನುಪಿಕಟ್ಟೆ, ಪುರದಾಳು, ರಾಮಿಕೊಪ್ಪ, ಮೈಲಾರಪ್ಪಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 75.60 ಮಿಮಿ ಮಳೆಯಾಗಿದ್ದು, ಸರಾಸರಿ 10.80 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 336.69 ಮಿಮಿ ಇದ್ದು, ಇದುವರೆಗೆ ಸರಾಸರಿ 87.64 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 06.10 ಮಿಮಿ., ಭದ್ರಾವತಿ 02.70 ಮಿಮಿ., ತೀರ್ಥಹಳ್ಳಿ 12.60 ಮಿಮಿ., ಸಾಗರ 28.00 ಮಿಮಿ., ಶಿಕಾರಿಪುರ 04.20 ಮಿಮಿ., ಸೊರಬ 05.70 ಮಿಮಿ. ಹಾಗೂ ಹೊಸನಗರ 16.30 ಮಿಮಿ. ಮಳೆಯಾಗಿದೆ.

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್‍ಗಳಲ್ಲಿ: ಜಿಲ್ಲೆಯ ಲಿಂಗನಮಕ್ಕಿ: 1819 (ಗರಿಷ್ಠ), 1745.25 (ಇಂದಿನ ಮಟ್ಟ), 4222.00 (ಒಳಹರಿವು), 2169.84 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1744.20. ಭದ್ರಾ: 186 (ಗರಿಷ್ಠ), 117.11 (ಇಂದಿನ ಮಟ್ಟ), 2911.00 (ಒಳಹರಿವು), 341.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 137.40. ತುಂಗಾ: 588.24 (ಗರಿಷ್ಠ), 588.02 (ಇಂದಿನ ಮಟ್ಟ), 3399.00 (ಒಳಹರಿವು), 344.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 584.22. ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 572.20 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 584 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 569.88 (ಎಂಎಸ್‍ಎಲ್‍ಗಳಲ್ಲಿ). ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.98 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 221 (ಒಳಹರಿವು), 511.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.58 (ಎಂಎಸ್‍ಎಲ್‍ಗಳಲ್ಲಿ). ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 0.00 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 0.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 574.32 (ಎಂಎಸ್‍ಎಲ್‍ಗಳಲ್ಲಿ). ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 0.00 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 0.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 577.20 (ಎಂಎಸ್‍ಎಲ್‍ಗಳಲ್ಲಿ).

ಶಿವಮೊಗ್ಗ: ಜೂ.14 ರಿಂದ SSLC ಪರೀಕ್ಷೆ-2ಗೆ ಈ ಸಿದ್ದತೆಗೆ ಎಡಿಸಿ ಸೂಚನೆ

‘ಮಾತು ಬರುತ್ತಿಲ್ಲ, ದರ್ಶನ್​ಗಾಗಿ ಪ್ರಾರ್ಥಿಸುತ್ತೇನೆ’:ಆಘಾತ ಹೊರಹಾಕಿದ ನಟಿ ಸಂಜನಾ ಗಲ್ರಾನಿ | Darshan Arrest

Share. Facebook Twitter LinkedIn WhatsApp Email

Related Posts

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

3 Mins Read

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

2 Mins Read

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

2 Mins Read
Recent News

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ: ‘ಇದನ್ನು ಭಾರತದ ಅನ್ನದಾತರಿಗೆ ಸಮರ್ಪಿಸುತ್ತೇನೆ’ ಎಂದ PM

State News
KARNATAKA

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

By ವಸಂತ ಬಿ ಈಶ್ವರಗೆರೆ KARNATAKA 3 Mins Read

“ವಿಘ್ನನಿವಾರಕನ ಕೃಪೆ ಸದಾ ನಿಮ್ಮ ಮೇಲಿರಲಿ! ಈ ಕಲ್ಲಲ್ಲಿ ಅರಳಿದ ಗಣಪತಿಯ ದರ್ಶನದಿಂದ ನಿಮ್ಮ ದಿನ ಶುಭವಾಗಲಿ.” ಇಡಗುಂಜಿ ಶ್ರೀ…

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.