Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ಈ ರೀತಿ ʻHSRPʼ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಿ, ನಾಳೆಯೇ ಲಾಸ್ಟ್‌ ಡೇಟ್!
KARNATAKA

ವಾಹನ ಸವಾರರೇ ಗಮನಿಸಿ : ಈ ರೀತಿ ʻHSRPʼ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಿ, ನಾಳೆಯೇ ಲಾಸ್ಟ್‌ ಡೇಟ್!

By kannadanewsnow5711/06/2024 8:12 PM

ಬೆಂಗಳೂರು: ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ  ನಾಳೆಯೇ ಕೊನೆಯ ದಿನವಾಗಿದ್ದು,  ವಾಹನ ಮಾಲೀಕರಾದಂತ ನೀವು ನಿಮ್ಮ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹೇಗೆ ಎಳವಡಿಸಬೇಕು ಅನ್ನೋ ಬಗ್ಗೆ ಮುಂದೆ ಓದಿ.

ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್‌ಪಿ) ಅಳವಡಿಸುವುದು ಕಡ್ಡಾಯವಾಗಿದೆ.

ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ

• https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.

• ನಿಮ್ಮವಾಹನ ತಯಾರಕರನ್ನು ಆಯ್ಕೆಮಾಡಿ.

• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. • HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.

• HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.

• ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.

• ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.

• ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

• ನಿಮ್ಮವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.

ನಿಮಗೆ HSRP ನಂಬರ್ ಪ್ಲೇಟ್ ಅಳವಡಿಸೋ ಬಗ್ಗೆ ಪ್ರಮುಖ ಮಾಹಿತಿ

• https://transport.karnataka.gov.in ಅಥವಾ www.siam.in ಮೂಲಕ ಮಾತ್ರ HSRP ಅಳವಡಿಕೆಗೆ ಕಾಯ್ದಿರಿಸಿಕೊಳ್ಳಿ.

• ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹಾಲೋಗ್ರಾಮ್ / IND ಮಾರ್ಕ್ | ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP / ಒಂದೇ ರೀತಿಯ ಪ್ಲೇಟ್‌ಗಳು / ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.

• HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ. · ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ HSRP ರಸೀದಿಯನ್ನು ಹಾಜರುಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.

ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಹಾಯವಾಣಿಯನ್ನು (helpline) ಕಛೇರಿ ಕಾರ್ಯದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 94498 63429/94498 63426 ಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

Motorists should note: Adopt the 'HSRP' number plate like this tomorrow is the last date! ನಾಳೆಯೇ ಲಾಸ್ಟ್ ಡೇಟ್ ವಾಹನ ಸವಾರರೇ ಗಮನಿಸಿ : ಈ ರೀತಿ ʻHSRPʼ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಿ
Share. Facebook Twitter LinkedIn WhatsApp Email

Related Posts

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM1 Min Read

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read
Recent News

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM

BREAKING : ಇಂಡಿಗೋ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ‘NITI’ ಆಯೋಗದ ಮಾಜಿ CEO ‘ಅಮಿತಾಭ್ ಕಾಂತ್’ ನೇಮಕ

03/07/2025 8:23 PM
State News
KARNATAKA

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

By kannadanewsnow0903/07/2025 8:20 PM KARNATAKA 1 Min Read

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909…

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.