ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಜಮೀನು ರಕ್ಷಣೆಗೆ, ಭೂ ಗಳ್ಳರ ನಿಯಂತ್ರಣಕ್ಕೆ ಮಹತ್ವದ ಕ್ರಮ, ದಿಟ್ಟ ಹೆಜ್ಜೆ ಇರಿಸಲಾಗಿದೆ. ಅದೇ ಲ್ಯಾಂಡ್ ಬೀಟ್ ಅಪ್ಲಿಕೇಷನ್ ಅಭಿವೃದ್ಧಿ ಪಡಿಸಿದೆ. ಈ ಅಪ್ಲಿಕೇಷನ್ ಮೂಲಕ ಆನ್ ಲೈನ್ ಗಸ್ತು ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
ಹೌದು ರಾಜ್ಯದ ಸರ್ಕಾರಿ ಜಮೀನು ರಕ್ಷಣೆಗೆ ಸರ್ಕಾರ ದಿಟ್ಟ ಕ್ರಮ ತೆಗೆದುಕೊಂಡಿದ್ದು, ಲ್ಯಾಂಡ್ ಬೀಟ್ ಅಪ್ಲಿಕೇಶನ್ ಮೂಲಕ ಅಕ್ರಮವಾಗಿ ಭೂ ಒತ್ತುವರಿಗೆ ಕಡಿವಾಣ ಹಾಕುವಲ್ಲಿ ಪ್ರಮುಖ ಹೆಜ್ಜೆ ಇಟ್ಟಿದೆ.
ಈ ಅಪ್ಲಿಕೇಶನ್ ಮೂಲಕ ಬೆರಳ ತುದಿಯಲ್ಲೇ ಸುಮಾರು 14 ಲಕ್ಷ ಸರ್ಕಾರಿ ಆಸ್ತಿಗಳ ಸಂಕ್ಷಿಪ್ತ ವಿವರಗಳು ಲಭ್ಯವಿದೆ. ಪಹಣಿದಾರರ ಜಮೀನುಗಳ ರಕ್ಷಣೆಗೂ ಅತ್ಯಪಯುಕ್ತ ಮಾಹಿತಿ ಸಿಗುತ್ತದೆ.
ಸರ್ಕಾರಿ ಜಮೀನು ರಕ್ಷಣೆಗೆ ಸರ್ಕಾರ ದಿಟ್ಟ ಕ್ರಮ ತೆಗೆದುಕೊಂಡಿದ್ದು, ಲ್ಯಾಂಡ್ ಬೀಟ್ ಅಪ್ಲಿಕೇಶನ್ ಮೂಲಕ ಅಕ್ರಮವಾಗಿ ಭೂ ಒತ್ತುವರಿಗೆ ಕಡಿವಾಣ ಹಾಕುವಲ್ಲಿ ಪ್ರಮುಖ ಹೆಜ್ಜೆ ಇಟ್ಟಿದೆ. ಈ ಅಪ್ಲಿಕೇಶನ್ ಮೂಲಕ ಬೆರಳ ತುದಿಯಲ್ಲೇ ಸುಮಾರು 14 ಲಕ್ಷ ಸರ್ಕಾರಿ ಆಸ್ತಿಗಳ ಸಂಕ್ಷಿಪ್ತ ವಿವರಗಳು ಲಭ್ಯವಿದೆ. ಪಹಣಿದಾರರ ಜಮೀನುಗಳ ರಕ್ಷಣೆಗೂ… pic.twitter.com/ZcFP8aS9q7
— DIPR Karnataka (@KarnatakaVarthe) June 12, 2024
BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ನಟ ದರ್ಶನ್’ನಿಂದ ಸರೆಂಡರ್ ಆದವರಿಗೆ 5 ಲಕ್ಷ ಆಫರ್?
ಅಲ್ವ ಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 72.78 ಕೋಟಿ ಶಿಕ್ಷಣ ಸಾಲ- ಸಚಿವ ಜಮೀರ್ ಅಹ್ಮದ್