ನಾಗ್ಪುರ: ನಾಗ್ಪುರ ನಗರದ ಬಳಿಯ ಸ್ಫೋಟಕ ಉತ್ಪಾದನಾ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಹತ್ತು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದ ನಾಗ್ಬುರ ನಗರದ ಬಳಿಯಲ್ಲಿನ ಸ್ಪೋಟಕ ಉತ್ಪಾದನಾ ಕಾರ್ಖಾನೆಯೊಂದರಲ್ಲಿ ಇಂದು ಭೀಕರ ಸ್ಪೋಟ ಉಂಟಾಗಿದೆ. ಈ ಸ್ಪೋಟದಲ್ಲಿ ಕನಿಷ್ಠ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Rajya Sabha Polls: ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್