Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೂದಲು ಉದುರುವುದನ್ನು ನಿಲ್ಲಿಸಲು ಧನ್ವಂತರಿ ಆಯುರ್ವೇದ ಶಾಸ್ತ್ರದ ಈ ಒಂದು ಪುಡಿ ಸಾಕು

23/06/2025 6:38 PM

ಸಿಎಂ, ಡಿಸಿಎಂ ರಾಜೀನಾಮೆ ಕೊಟ್ಟು ತೊಲಗಿದರೆ ಸ್ವಲ್ಪ ಮಟ್ಟಿನ ಬದಲಾವಣೆ: ಛಲವಾದಿ ನಾರಾಯಣಸ್ವಾಮಿ

23/06/2025 6:35 PM

ರಾಜ್ಯದ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ: ಸಚಿವ ದಿನೇಶ್ ಗುಂಡೂರಾವ್

23/06/2025 6:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 8ನೇ ಆರೋಪಿ DYSP ಮುಂದೆ ಶರಣಾಗತಿ
KARNATAKA

BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 8ನೇ ಆರೋಪಿ DYSP ಮುಂದೆ ಶರಣಾಗತಿ

By kannadanewsnow0913/06/2024 5:58 PM

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಂತ 8ನೇ ಆರೋಪಿ ಡಿವೈಎಸ್ ಪಿ ಕಚೇರಿಯಲ್ಲಿ ಶರಣಾಗಿದ್ದಾನೆ.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕಿಡ್ನ್ಯಾಪ್ ಮಾಡಿಕೊಂಡು ಬಂದು, ಹಲ್ಲೆ ನಡೆಸಿ, ಹತ್ಯೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಬಂಧಿಸಲ್ಪಟ್ಟಿದೆ.

ಈ ಪ್ರಕರಣದಲ್ಲಿ ಕೇಸ್ ನ 8ನೇ ಆರೋಪಿಯಾಗಿದ್ದಂತ ರವಿಶಂಕರ್, ಚಿತ್ರದುರ್ಗದ ಡಿವೈಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾನೆ. ಈತ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 8ನೇ ಆರೋಪಿಯಾಗಿದ್ದನು.

ನಟ ದರ್ಶನ್ ಅಂಡ್ ಗ್ಯಾಂಗ್ ಬಂಧನದ ಬಳಿಕ, ರವಿಶಂಕರ್ ತಲೆಮರೆಸಿಕೊಂಡಿದ್ದನು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈಗ 8ನೇ ಆರೋಪಿ ರವಿಶಂಕರ್ ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಗೆ ತೆರಳಿ ತಾನಾಗಿಯೇ ಪ್ರಕರಣದಲ್ಲಿ ಶರಣಾಗಿದ್ದಾರೆ.

ʻತರಬೇತಿ ರಹಿತʼ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌ : ʻವೇತನ ಶ್ರೇಣಿʼ ನಿಗಧಿಪಡಿಸಿ ರಾಜ್ಯ ಸರ್ಕಾರ ಆದೇಶ

BREAKING: ‘NSA’ಯಾಗಿ ಅಜಿತ್ ದೋವಲ್, ಪ್ರಧಾನಿ ಮೋದಿ ಪ್ರಧಾನ ಕಾರ್ಯದರ್ಶಿಯಾಗಿ ಪಿ.ಕೆ.ಮಿಶ್ರಾ ಮರು ನೇಮಕ

Share. Facebook Twitter LinkedIn WhatsApp Email

Related Posts

ಕೂದಲು ಉದುರುವುದನ್ನು ನಿಲ್ಲಿಸಲು ಧನ್ವಂತರಿ ಆಯುರ್ವೇದ ಶಾಸ್ತ್ರದ ಈ ಒಂದು ಪುಡಿ ಸಾಕು

23/06/2025 6:38 PM3 Mins Read

ಸಿಎಂ, ಡಿಸಿಎಂ ರಾಜೀನಾಮೆ ಕೊಟ್ಟು ತೊಲಗಿದರೆ ಸ್ವಲ್ಪ ಮಟ್ಟಿನ ಬದಲಾವಣೆ: ಛಲವಾದಿ ನಾರಾಯಣಸ್ವಾಮಿ

23/06/2025 6:35 PM2 Mins Read

ರಾಜ್ಯದ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ: ಸಚಿವ ದಿನೇಶ್ ಗುಂಡೂರಾವ್

23/06/2025 6:31 PM2 Mins Read
Recent News

ಕೂದಲು ಉದುರುವುದನ್ನು ನಿಲ್ಲಿಸಲು ಧನ್ವಂತರಿ ಆಯುರ್ವೇದ ಶಾಸ್ತ್ರದ ಈ ಒಂದು ಪುಡಿ ಸಾಕು

23/06/2025 6:38 PM

ಸಿಎಂ, ಡಿಸಿಎಂ ರಾಜೀನಾಮೆ ಕೊಟ್ಟು ತೊಲಗಿದರೆ ಸ್ವಲ್ಪ ಮಟ್ಟಿನ ಬದಲಾವಣೆ: ಛಲವಾದಿ ನಾರಾಯಣಸ್ವಾಮಿ

23/06/2025 6:35 PM

ರಾಜ್ಯದ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ: ಸಚಿವ ದಿನೇಶ್ ಗುಂಡೂರಾವ್

23/06/2025 6:31 PM

GOOD NEWS: ರಾಜ್ಯ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಮರುಗಣತಿಗೆ ಶಿಕ್ಷಕರ ನಿಯೋಜನೆ ಇಲ್ಲ

23/06/2025 6:29 PM
State News
KARNATAKA

ಕೂದಲು ಉದುರುವುದನ್ನು ನಿಲ್ಲಿಸಲು ಧನ್ವಂತರಿ ಆಯುರ್ವೇದ ಶಾಸ್ತ್ರದ ಈ ಒಂದು ಪುಡಿ ಸಾಕು

By kannadanewsnow0923/06/2025 6:38 PM KARNATAKA 3 Mins Read

ರಾಜನಿಗೆ ಕಿರೀಟ ಹೇಗೆ ಮುಖ್ಯವೋ ಹಾಗೆಯೇ, ನಮ್ಮ ತಲೆಯ ಮೇಲಿನ ಕೂದಲು ನಮ್ಮಲ್ಲಿ ಪ್ರತಿಯೊಬ್ಬರಿಗೂ ಬಹಳ ಮುಖ್ಯ. ಕೂದಲು ಉದುರುವ…

ಸಿಎಂ, ಡಿಸಿಎಂ ರಾಜೀನಾಮೆ ಕೊಟ್ಟು ತೊಲಗಿದರೆ ಸ್ವಲ್ಪ ಮಟ್ಟಿನ ಬದಲಾವಣೆ: ಛಲವಾದಿ ನಾರಾಯಣಸ್ವಾಮಿ

23/06/2025 6:35 PM

ರಾಜ್ಯದ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ: ಸಚಿವ ದಿನೇಶ್ ಗುಂಡೂರಾವ್

23/06/2025 6:31 PM

GOOD NEWS: ರಾಜ್ಯ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಮರುಗಣತಿಗೆ ಶಿಕ್ಷಕರ ನಿಯೋಜನೆ ಇಲ್ಲ

23/06/2025 6:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.