Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 2025ರ ‘UPSC ನಾಗರಿಕ ಸೇವೆ’ಗಳ ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ!

06/03/2026 2:52 PM

ಸಾಗರದ ಮಾರಿಗುಡಿ ಸಮಿತಿಗೆ ಚುನಾವಣೆ: ಹಿತರಕ್ಷಣಾ ವೇದಿಕೆ ತಂಡಕ್ಕೆ ಬಹುಮತ ನಿರೀಕ್ಷೆ – ಸಂಚಾಲಕ ಎಂ.ಡಿ ಆನಂದ್

06/03/2026 2:50 PM

ಚರಕ ನೈಸರ್ಗಿಕ ಉತ್ಪನ್ನಗಳ ಮೇಳ ಉದ್ಘಾಟಿಸಿದ ವಿದುಷಿ ವಸುಧಾ ಶರ್ಮ: ನೈಸರ್ಗಿಕ ಉತ್ಪನ್ನಗಳ ಬಳಕೆಗೆ ಕರೆ

06/03/2026 2:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆ ‘ಶಾಸಕ ಸ್ಥಾನ’ಕ್ಕೆ ರಾಜೀನಾಮೆ: ಕೇಂದ್ರ ಸಚಿವ ‘ಹೆಚ್.ಡಿ ಕುಮಾರಸ್ವಾಮಿ’ | HD Kumaraswamy
KARNATAKA

BREAKING: ನಾಳೆ ‘ಶಾಸಕ ಸ್ಥಾನ’ಕ್ಕೆ ರಾಜೀನಾಮೆ: ಕೇಂದ್ರ ಸಚಿವ ‘ಹೆಚ್.ಡಿ ಕುಮಾರಸ್ವಾಮಿ’ | HD Kumaraswamy

By kannadanewsnow0914/06/2024 8:35 PM

ಬೆಂಗಳೂರು: ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡು, ಜನಪರ ಕೆಲಸದಲ್ಲಿ ತೊಡಗಿರುವಂತ ಹೆಚ್.ಡಿ ಕುಮಾರಸ್ವಾಮಿ ಅವರು, ನಾಳೆ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದು ಈಗ ಹೆಚ್.ಡಿ ಕುಮಾರಸ್ವಾಮಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿದ್ದಾರೆ. ಈ ಹಿನ್ನಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಕಡ್ಡಾಯವಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿರುವ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಸಾದಹಳ್ಳಿ ಗೇಟ್ ಟೋಲ್ ಬಳಿಗೆ ಆಗಮಿಸಿದ ಕೇಂದ್ರ ಸಚಿವರನ್ನು ಬೃಹತ್ ಸೇಬಿನ ಹಾರ, ಹೂವಿನ ಹಾರ ಹಾಕಿ ಸ್ವಾಗತ ಮಾಡಿದರು ಕಾರ್ಯಕರ್ತರು. ಪಕ್ಷದ ಕಚೇರಿಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ ಎಲ್ಲರನ್ನೂ ಸ್ವಾಗತಿಸಿದರು.

ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೆಗೌಡರು, ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಸಂಸದ ಮಲ್ಲೇಶ್ ಬಾಬು, ಮಾಜಿ ಸಚಿವರಾದ ಅಲ್ಕೋಡ್ ಹನುಮಂತಪ್ಪ, ಹೆಚ್.ಕೆ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯ ನಾಯಕ್, ಶಾಸಕರಾದ ಎ.ಮಂಜು, ಸಮೃದ್ಧಿ ಮಂಜುನಾಥ್, ಸಿ.ಎನ್.ಬಾಲಕೃಷ್ಣ, ಕರೆಮ್ಮ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಪ್ರಸನ್ನ ಕುಮಾರ, ದೊಡ್ಡನಗೌಡ ಪಾಟೀಲ್, ವೈ ಎಸ್ ವಿ ದತ್ತಾ, ಚೌಡರೆಡ್ಡಿ ತೂಪಲ್ಲಿ, ರಾಜ್ಯ ಮಹಿಳಾ ಜನತಾದಳ ಅಧ್ಯಕ್ಷೆ ರಶ್ಮಿ ರಾಮೇಗೌಡ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ನನ್ನ ವಿರುದ್ಧ ರಾಜ್ಯ ‘ಕಾಂಗ್ರೆಸ್ ಸರ್ಕಾರ’ದಿಂದ ಒಳಸಂಚು: ‘HD ಕುಮಾರಸ್ವಾಮಿ’ ಗಂಭೀರ ಆರೋಪ

ತಳಮಟ್ಟದಲ್ಲಿ ಕಾರ್ಯಕರ್ತರ ಬಲವರ್ಧನೆ: ಡಿಸಿಎಂ ಡಿ.ಕೆ.ಶಿವಕುಮಾರ್

Share. Facebook Twitter LinkedIn WhatsApp Email

Related Posts

ಸಾಗರದ ಮಾರಿಗುಡಿ ಸಮಿತಿಗೆ ಚುನಾವಣೆ: ಹಿತರಕ್ಷಣಾ ವೇದಿಕೆ ತಂಡಕ್ಕೆ ಬಹುಮತ ನಿರೀಕ್ಷೆ – ಸಂಚಾಲಕ ಎಂ.ಡಿ ಆನಂದ್

06/03/2026 2:50 PM2 Mins Read

ಚರಕ ನೈಸರ್ಗಿಕ ಉತ್ಪನ್ನಗಳ ಮೇಳ ಉದ್ಘಾಟಿಸಿದ ವಿದುಷಿ ವಸುಧಾ ಶರ್ಮ: ನೈಸರ್ಗಿಕ ಉತ್ಪನ್ನಗಳ ಬಳಕೆಗೆ ಕರೆ

06/03/2026 2:40 PM1 Min Read

ಇಂದಿನ ‘ಸಿದ್ದರಾಮಯ್ಯ ಬಜೆಟ್​’ನಲ್ಲಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 2:34 PM2 Mins Read
Recent News

BREAKING : 2025ರ ‘UPSC ನಾಗರಿಕ ಸೇವೆ’ಗಳ ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ!

06/03/2026 2:52 PM

ಸಾಗರದ ಮಾರಿಗುಡಿ ಸಮಿತಿಗೆ ಚುನಾವಣೆ: ಹಿತರಕ್ಷಣಾ ವೇದಿಕೆ ತಂಡಕ್ಕೆ ಬಹುಮತ ನಿರೀಕ್ಷೆ – ಸಂಚಾಲಕ ಎಂ.ಡಿ ಆನಂದ್

06/03/2026 2:50 PM

ಚರಕ ನೈಸರ್ಗಿಕ ಉತ್ಪನ್ನಗಳ ಮೇಳ ಉದ್ಘಾಟಿಸಿದ ವಿದುಷಿ ವಸುಧಾ ಶರ್ಮ: ನೈಸರ್ಗಿಕ ಉತ್ಪನ್ನಗಳ ಬಳಕೆಗೆ ಕರೆ

06/03/2026 2:40 PM

ಇಂದಿನ ‘ಸಿದ್ದರಾಮಯ್ಯ ಬಜೆಟ್​’ನಲ್ಲಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 2:34 PM
State News
KARNATAKA

ಸಾಗರದ ಮಾರಿಗುಡಿ ಸಮಿತಿಗೆ ಚುನಾವಣೆ: ಹಿತರಕ್ಷಣಾ ವೇದಿಕೆ ತಂಡಕ್ಕೆ ಬಹುಮತ ನಿರೀಕ್ಷೆ – ಸಂಚಾಲಕ ಎಂ.ಡಿ ಆನಂದ್

By kannadanewsnow0906/03/2026 2:50 PM KARNATAKA 2 Mins Read

ಶಿವಮೊಗ್ಗ: ಮಾ. 8ರಂದು ನಡೆಯಲಿರುವ ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಯಲ್ಲಿ ನಮ್ಮ ತಂಡ ಬಹುಮತ ಪಡೆಯುವ…

ಚರಕ ನೈಸರ್ಗಿಕ ಉತ್ಪನ್ನಗಳ ಮೇಳ ಉದ್ಘಾಟಿಸಿದ ವಿದುಷಿ ವಸುಧಾ ಶರ್ಮ: ನೈಸರ್ಗಿಕ ಉತ್ಪನ್ನಗಳ ಬಳಕೆಗೆ ಕರೆ

06/03/2026 2:40 PM

ಇಂದಿನ ‘ಸಿದ್ದರಾಮಯ್ಯ ಬಜೆಟ್​’ನಲ್ಲಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 2:34 PM

ಸಿಎಂ ಸಿದ್ಧರಾಮಯ್ಯ ಮತ್ತೊಂದು ದಾಖಲೆ: ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಬಜೆಟ್ ಮಂಡನೆ | Karnataka Budget 2026-27

06/03/2026 2:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.