ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ಸಮೀಪದ ಕುಪ್ಪಾಳು ಗ್ರಾಮದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕರೆಂಟ್ ಶಾಕ್ ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ನಡೆದಿದೆ.
ಕುಪ್ಪಾಳು ಗ್ರಾಂದಲ್ಲಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಆಕಾಶ್ (೧೩) ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ಶಾಲೆ ಆವರಣದಲ್ಲಿ ನೇರಳೆ ಹಣ್ಣು ಕೀಳು ಮರ ಏರಿದ್ದ ವೇಳೆ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.