Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಒಬಿಸಿ ಏಕಪೋಷಕಿ ಮಗು ಅದೇ ವರ್ಗದಲ್ಲಿ ಪರಿಗಣಿಸಿ : ಸುಪ್ರೀಂಕೋರ್ಟ್ ಮಹತ್ವದ ಆದೇಶ.!

24/06/2025 6:01 AM

BREAKING : ರಾಜ್ಯ ಸರ್ಕಾರದಿಂದ 9 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |KAS officer Transfer

24/06/2025 5:53 AM

ರಾಜ್ಯ ಸರ್ಕಾರದಿಂದ ಮದ್ಯ ಮಾರಾಟಗಾರರಿಗೆ ಗುಡ್ ನ್ಯೂಸ್: ಅಬಕಾರಿ ಲೈಸೆನ್ಸ್ ಶುಲ್ಕ ಶೇ. 50ರಷ್ಟು ಇಳಿಕೆ, ಅವಧಿ 5 ವರ್ಷಕ್ಕೆ ವಿಸ್ತರಿಸಿ ಆದೇಶ.!

24/06/2025 5:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ದಿಟ್ಟ ಹೆಜ್ಜೆ: ಇನ್ಮುಂದೆ ‘ಆರೋಗ್ಯ ಇಲಾಖೆ ನೌಕರ’ರನ್ನು ‘ಕೌನ್ಸಿಲಿಂಗ್’ ಮೂಲಕ ವರ್ಗಾವಣೆ
KARNATAKA

ರಾಜ್ಯ ಸರ್ಕಾರದಿಂದ ದಿಟ್ಟ ಹೆಜ್ಜೆ: ಇನ್ಮುಂದೆ ‘ಆರೋಗ್ಯ ಇಲಾಖೆ ನೌಕರ’ರನ್ನು ‘ಕೌನ್ಸಿಲಿಂಗ್’ ಮೂಲಕ ವರ್ಗಾವಣೆ

By kannadanewsnow0916/06/2024 5:20 AM

ಬೆಂಗಳೂರು: ಆರೋಗ್ಯ ಇಲಾಖೆಯಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕವೇ ವರ್ಗಾವಣೆ ನಡೆಯಲಿದೆ. 2016 ರ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕೌನ್ಸಿಂಗ್ ಮೂಲಕ ವರ್ಗಾವಣೆ ನಡೆಯಲಿದ್ದು, 8 ವರ್ಷಗಳಿಂದ ಕೌನ್ಸಿಲಿಂಗ್ ಎದುರು ನೋಡುತ್ತಿದ್ದ ಅರ್ಹ ವೈದ್ಯರು ಸಿಬ್ಬಂದಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆಯಿಟ್ಟಿದ್ದಾರೆ.

ಕಳೆದ ವರ್ಷ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳು ವರ್ಗಾವಣೆಗೆ ಬೇಡಿಕೆಯಿಟ್ಟಿದ್ದರು. ಸಾಮಾನ್ಯ ವರ್ಗವಾಣೆ ನಡೆಸಿದರೂ, ಎಲ್ಲರ ಬೇಡಿಕೆಗಳನ್ನ ಈಡೇರಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಸಾಕಷ್ಟು ವರ್ಗಾವಣೆತ ಒತ್ತಡ ಪರಿಸ್ಥಿತಿಗಳನ್ನ ಎದುರಿಸಬೇಕಾಗಿ ಬಂದಿತ್ತು. ಕಾರಣ 2016 ರಿಂದ ಆರೋಗ್ಯ ಇಲಾಖೆಯಲ್ಲಿ ಸಮರ್ಪಕವಾದ ವರ್ಗಾವಣೆ ನಡೆದಿರಲಿಲ್ಲ. ಅಲ್ಲದೇ ಸಾಮಾನ್ಯ ವರ್ಗಾವಣೆಯಲ್ಲಿ ಅರ್ಹರಿಗೆ ನ್ಯಾಯ ದೊರೆಯುವುದಿಲ್ಲ ಎಂಬುದನ್ನ ಮನಗಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಬಾರಿ ಪೂರ್ಣ ಪ್ರಮಾಣದ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನಡೆಸುವಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದರು.

ಗ್ರೂಪ್ A ಯಿಂದ ಹಿಡಿದು ಗ್ರೂಪ್ ಡಿ ಯಲ್ಲಿ ಬರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನ ಕೌನ್ಸಿಂಗ್ ಮೂಲಕವೇ ವರ್ಗಾವಣೆ ನಡೆಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಜುಲೈ 31 ರೊಳಗೆ ಕೌನ್ಸಿಲಿಂಗ್ ಪೂರ್ಣಗೊಳ್ಳಲಿದೆ.

ಇಲಾಖೆಯಲ್ಲಿ ಗುರುತಿಸಿರುವ ತಜ್ಞ ಹುದ್ದೆಗಳಲ್ಲಿ ವೈದ್ಯರುಗಳು ತಜ್ಞತೆಗೆ ಅನುಗುಣವಾಗಿ ಕಾರ್ಯನಿರ್ವಹಿಸದೇ ಬೇರೆ ತಜ್ಞತೆ/ ಇತರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಜ್ಞ ವೈದ್ಯರ ಮಾಹಿತಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಮೂರು ವರ್ಷ ಸೇವಾವಧಿ ಪೂರೈಸಿರುವ ವೈದ್ಯರು, ನಾಲ್ಕು ವರ್ಷ ಪೂರೈಸಿರುವ ಗ್ರೂಪ್ B ನೌಕರರು, 5 ವರ್ಷ ಪೂರೈಸಿದ ಗ್ರೂಪ್ ಸಿ ನೌಕರರು ಹಾಗೂ 7 ವರ್ಷ ಸೇವಾವಧಿ ಪೂರೈಸಿರುವ ಗ್ರೂಪ್ ಡಿ ನೌಕರರು ಜೂನ್ ತಿಂಗಳ ಅಂತ್ಯದೊಳಗೆ ಮಾಹಿತಿ ಸಲ್ಲಿಸುವಂತೆ ತಿಳಿಸಲಾಗಿದೆ.. ಮೇಲ್ಕಣಿಸಿದ ಸೇವಾವಧಿ ಪೂರೈಸಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಸ್ಥಾನಗಳಿಗೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯ ಸರ್ಕಾರದಿಂದ 9 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |KAS officer Transfer

24/06/2025 5:53 AM1 Min Read

ರಾಜ್ಯ ಸರ್ಕಾರದಿಂದ ಮದ್ಯ ಮಾರಾಟಗಾರರಿಗೆ ಗುಡ್ ನ್ಯೂಸ್: ಅಬಕಾರಿ ಲೈಸೆನ್ಸ್ ಶುಲ್ಕ ಶೇ. 50ರಷ್ಟು ಇಳಿಕೆ, ಅವಧಿ 5 ವರ್ಷಕ್ಕೆ ವಿಸ್ತರಿಸಿ ಆದೇಶ.!

24/06/2025 5:49 AM1 Min Read
vidhana soudha

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ವಲಯದಲ್ಲಿ `ಕನ್ನಡಿಗರಿಗೆ ಮೀಸಲಾತಿ’ ಪ್ರಸ್ತಾವನೆ ಮಂಡನೆಗೆ ಸಿದ್ಧತೆ.!

24/06/2025 5:36 AM1 Min Read
Recent News

BIG NEWS : ಒಬಿಸಿ ಏಕಪೋಷಕಿ ಮಗು ಅದೇ ವರ್ಗದಲ್ಲಿ ಪರಿಗಣಿಸಿ : ಸುಪ್ರೀಂಕೋರ್ಟ್ ಮಹತ್ವದ ಆದೇಶ.!

24/06/2025 6:01 AM

BREAKING : ರಾಜ್ಯ ಸರ್ಕಾರದಿಂದ 9 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |KAS officer Transfer

24/06/2025 5:53 AM

ರಾಜ್ಯ ಸರ್ಕಾರದಿಂದ ಮದ್ಯ ಮಾರಾಟಗಾರರಿಗೆ ಗುಡ್ ನ್ಯೂಸ್: ಅಬಕಾರಿ ಲೈಸೆನ್ಸ್ ಶುಲ್ಕ ಶೇ. 50ರಷ್ಟು ಇಳಿಕೆ, ಅವಧಿ 5 ವರ್ಷಕ್ಕೆ ವಿಸ್ತರಿಸಿ ಆದೇಶ.!

24/06/2025 5:49 AM

BREAKING : 12 ದಿನಗಳ ಯುದ್ಧ ಮುಗಿದಿದೆ : ಇರಾನ್-ಇಸ್ರೇಲ್ ನಡುವೆ `ಯುದ್ಧ ವಿರಾಮ’ ಘೋಷಿಸಿದ ಡೊನಾಲ್ಡ್ ಟ್ರಂಪ್ | Tactical Pause

24/06/2025 5:47 AM
State News
KARNATAKA

BREAKING : ರಾಜ್ಯ ಸರ್ಕಾರದಿಂದ 9 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |KAS officer Transfer

By kannadanewsnow5724/06/2025 5:53 AM KARNATAKA 1 Min Read

ಬೆಂಗಳುರು : ರಾಜ್ಯ ಸರ್ಕಾರವು ಮತ್ತೆ 9 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ…

ರಾಜ್ಯ ಸರ್ಕಾರದಿಂದ ಮದ್ಯ ಮಾರಾಟಗಾರರಿಗೆ ಗುಡ್ ನ್ಯೂಸ್: ಅಬಕಾರಿ ಲೈಸೆನ್ಸ್ ಶುಲ್ಕ ಶೇ. 50ರಷ್ಟು ಇಳಿಕೆ, ಅವಧಿ 5 ವರ್ಷಕ್ಕೆ ವಿಸ್ತರಿಸಿ ಆದೇಶ.!

24/06/2025 5:49 AM
vidhana soudha

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ವಲಯದಲ್ಲಿ `ಕನ್ನಡಿಗರಿಗೆ ಮೀಸಲಾತಿ’ ಪ್ರಸ್ತಾವನೆ ಮಂಡನೆಗೆ ಸಿದ್ಧತೆ.!

24/06/2025 5:36 AM

BIG NEWS : ಕಳಪೆ ಸ್ಕೂಟರ್ ಮಾರಿದ್ದ `ಓಲಾಗೆ’ ದಂಡ ವಿಧಿಸಿದ ಗ್ರಾಹಕರ ಆಯೋಗ.!

24/06/2025 5:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.