Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಹಡಗು ರಕ್ಷಿಸುವ ಅಮೆರಿಕ ನೇತೃತ್ವದ ಪ್ರಯತ್ನಕ್ಕೆ ‘UAE’ ಕೈಜೋಡಿಸ್ಬೋದು!

18/03/2026 9:13 PM

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

18/03/2026 8:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಹು ನಿಮ್ಮ ರಾಶಿಯ ಈ ಮನೆಯಲ್ಲಿದ್ದರೆ ಆ ರಾಶಿಯವರು ಯಶಸ್ವಿನ ಉತ್ತಂಗ ತಲುಪುತ್ತಾರೆ!
KARNATAKA

ರಾಹು ನಿಮ್ಮ ರಾಶಿಯ ಈ ಮನೆಯಲ್ಲಿದ್ದರೆ ಆ ರಾಶಿಯವರು ಯಶಸ್ವಿನ ಉತ್ತಂಗ ತಲುಪುತ್ತಾರೆ!

By kannadanewsnow0717/06/2024 8:11 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಜ್ಯೋತಿಷ್ಯದಲ್ಲಿ ರಾಹುವನ್ನು ನೆರಲಿನ ಗ್ರಹವೆಂದು ಪರಿಗಣಿಸಲಾಗಿದೆ. ಆದರೆ ಈ ರಾಹು ಅನುಕೂಲಕರ ಸ್ಥಾನದಲ್ಲಿದ್ದರೆ ಇದು ಬೀರುವ ಪ್ರಭಾವ ತುಂಬಾನೇ ಅನುಕೂಲಕರವಾಗಿದೆ, ಅದರಲ್ಲಿಯೂ ರಾಹು ಈ ಮನೆಯಲ್ಲಿದ್ದರೆ ಆ ರಾಶಿಯವರು ಆರ್ಥಿಕವಾಗಿ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತಾರೆ:

3, 6, 10, 11ನೇ ಮನೆ
ಒಬ್ಬ ವ್ಯಕ್ತಿಯ ರಾಶಿಯಲ್ಲಿ ರಾಹು ಮೂರು ಅಥವಾ ಆರು ಅಥವಾ 11ನೇ ಮನೆಯಲ್ಲಿದ್ದರೆ ಅವರು ತುಂಬಾನೇ ಒಳ್ಳೆಯ ಪ್ರಯೋಜನ ಪಡೆಯುತ್ತಾರೆ. ರಾಹು ಜನ್ಮ ಕುಂಡಲಿಯಲ್ಲಿ 10 ಅಥವಾ 12ನೇಮನೆಯಲ್ಲಿದ್ದರೆ ಆ ವ್ಯಕ್ತಿ ತುಂಬಾನೇ ಪ್ರಸಿದ್ಧಿಯನ್ನು ಪಡೆಯುತ್ತಾರೆ ಎಂದು ಹೇಳಲಾಗುವುದು

ಮೂರನೇ ಮನೆ
ಜನ್ಮ ಕುಂಡಲಿಯಲ್ಲಿ ರಾಹು ಮೂರನೇ ಮನೆಯಲ್ಲಿದ್ದರೆ ನಿಮ್ಮೆಲ್ಲಾ ಆಸೆ ಈಡೇರಲಿದೆ, ನೀವು ಗುರಿ ಮುಟ್ಟಲು ಸಾಧ್ಯವಾಗುವುದು. ಇವರ ಸಂಹವಹನ ಶೈಲಿ, ವೃತ್ತಿ ಕೌಶಲ್ಯ ಚೆನ್ನಾಗಿರಲಿದೆ.

6ನೇ ಮನೆ
ರಾಹು 6ನೇ ಮನೆಯಲ್ಲಿ ಇದ್ದಾಗ ಆ ವ್ಯಕ್ತಿ ತುಂಬಾನೇ ಕ್ರಿಯೇಟಿವ್ ಆಗಿರಲಿದೆ. ವ್ಯಾಪಾರ ಕ್ಷೇತ್ರದಲ್ಲಿ ಇರುವವರು, ಸ್ಟಾಕ್ ಮಾರ್ಕೆಟ್‌ನಲ್ಲಿ ತೊಡಗಿಸಿಕೊಂಡವವರು ಉತ್ತಮ ಪ್ರಯೋಜನ ಪಡೆಯಲಿದ್ದಾರೆ.

10ನೇ ಮನೆಯಲ್ಲಿದ್ದರೆ
ರಾಹು 10ನೇ ಮನೆಯಲ್ಲಿದ್ದಾಗ ಖಂಡಿತ ಯಶಸ್ವಿ ಗಳಿಸುತ್ತೀರಿ, ನೀವು ನಿಮ್ಮದೇ ಛಾಪು ಮೂಡಿಸುವಲ್ಲಿ ಯಶಸ್ವಿಯಾಗುತ್ತೀರಿ, ಆದರೆ ವೃತ್ತಿ ಬದುಕಿನಲ್ಲಿ ಕೆಲವೊಂದು ಕಾಂಟ್ರವರ್ಸಿ ಇರಬಹುದು, ಸವಾಲುಗಳು ಇರಬಹುದು, ಆದರೆ ತಾವು ಬಯಸಿದ ಎತ್ತರ ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

11ನೇ ಮನೆಯಲ್ಲಿ ರಾಹುವಿದ್ದರೆ
ರಾಹು 11ನೇ ಮನೆಯಲ್ಲಿ ಇದ್ದಾಗ ಆ ವ್ಯಕ್ತಿಯಲ್ಲಿ ಆಸೆ-ಆಕಾಂಕ್ಷೆ ತುಂಬಾ ಅಧಿಕವಿರಲಿದೆ, ಆದರೆ ಅವರು ಬದುಕಿನಲ್ಲಿ ಅಪಾರ ಯಶಸ್ಸು ಗಳಿಸುವಲ್ಲಿ ಯಶಸ್ವಿಯಾಗುತ್ತೀರಿ.

ರಾಹುವಿನಿಂದ ಹೆಚ್ಚಿನ ಪರಿಹಾರ ದೊರೆಯಲು
ರಾಹು ಶಾಂತಿ ಪೂಜೆ ಮಾಡುವುದರಿಂದ ರಾಹುವಿನ ಕೆಟ್ಟ ಪ್ರಭಾವ ಕಡಿಮೆಯಾಗುವುದು.
ರಾಹುವಿಗೆ ಶನಿವಾರ ಸಾಸಿವೆಯೆಣ್ಣೆ ಅರ್ಪಿಸಿದರೆ ಒಳ್ಳೆಯದು
ಶನಿವಾರ ಬಡವರಿಗೆ ದಾನ ಮಾಡುವುದರಿಂದ ಶನಿ ಮಾತ್ರವಲ್ಲ ರಾಹುವಿನ ಕೃಪೆ ಕೂಡ ಸಿಗಲಿದೆ.
ದುರ್ಗ ಚಾಲೀಸ ಪಠಣೆ ಮಾಡುವುದು ಒಳ್ಳೆಯದು
ಪ್ರತಿದಿನ ಗಾಯತ್ರಿ ಮಂತ್ರ ಪಠಣೆ ಮಾಡುವುದು ಒಳ್ಳೆಯದು
ಸ್ನಾನದ ನೀರಿಗೆ ಸ್ವಲ್ಪ ಕಾಫಿ ಪುಡಿ ಹಾಕಿ ಸ್ನಾನ ಮಾಡಿದರೆ ಒಳ್ಳೆಯದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ರಾಹು ಈಗ ಮೀನ ರಾಶಿಯಲ್ಲಿದೆ, ಈ ವರ್ಷ ಪೂರ್ತಿ ರಾಹು ಮೀನ ರಾಶಿಯಲ್ಲಿಯೇ ಇದ್ದು 2025ಕ್ಕೆ ಕುಂಭ ರಾಶಿಗೆ ಸಂಚರಿಸಲಿದೆ.

ರಾಹು ಮೀನ ರಾಶಿಯಲ್ಲಿ ಇರುವ ಈ ಅವಧಿ ಈ ರಾಶಿಗಳಿಗೆ ಅಷ್ಟೊಂದು ಅನುಕೂಲಕರವಲ್ಲ

ಸಿಂಹ ರಾಶಿ
ಖರ್ಚುಗಳು ಹೆಚ್ಚಿರಲಿದೆ, ನಿಮ್ಮ ಅಗ್ಯತತೆಗಳು ಹಾಗೂ ಜವಾಬ್ದಾರಿಗಳನ್ನು ತೆಗೆದುಕೊಳ್ಳಲು ಸಾಲ ತೆಗೆದುಕೊಳ್ಳಬೇಕಾಗುತ್ತದೆ. ಅಲ್ಲದೆ ಈ ರಾಶಿಯವರು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು.

ಕನ್ಯಾ ರಾಶಿ
ಈ ಅವಧಿಯಲ್ಲಿ ಬದುಕಿನಲ್ಲಿ ಹಲವು ಅಡೆತಡೆಗಳು ಎದುರಾಗಬಹುದು, ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆಯ ಕೊರತೆ ಇರಲಿದೆ, ಕೌಟುಂಬಿಕ ಸಮಸ್ಯೆಗಳು ಮನಸ್ಸಿನ ನೆಮ್ಮದಿ ಕಿತ್ತುಕೊಳ್ಳುತ್ತದೆ.

ಧನು ರಾಶಿ

ಧನು ರಾಶಿಯವರು ಆರ್ಥಿಕ ತೊಂದರೆಗಳನ್ನು ಎದುರಿಸಬಹುದು. ಅಲ್ಲದೆ ಈ ಅವಧಿಯಲ್ಲಿ ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು. ಕೌಟುಂಬಿಕ ಜೀವನದಲ್ಲಿಯೂ ಕೆಲ ಸಮಸ್ಯೆಗಳಿರಬಹುದು.

ಕುಂಭ ರಾಶಿ
ಕುಂಭ ರಾಶಿಯವರು ರಾಹುವಿನ ಕೆಟ್ಟ ದೃಷ್ಟಿಯಿಂದ ಕೆಲ ಸಮಸ್ಯೆಗಳನ್ನು ಎದುರಿಸಬಹುದು, ಆರೋಗ್ಯ ಸಮಸ್ಯೆ ಕೂಡ ಇರಲಿದೆ. ಕುಟುಂಬದಲ್ಲಿ ಕೆಲ ಸಮಸ್ಯೆಗಳಿರಬಹುದು, ಆರ್ಥಿಕವಾಗಿ ಕೂಡ ರಾಹು ತೊಂದರೆಯನ್ನು ಉಂಟು ಮಾಡುತ್ತದೆ.

ಮೀನ ರಾಶಿ
ಮೀನ ರಾಶಿಯವರು ರಾಹುವಿನಿಂದ ಪ್ರತಿಕೂಲ ಸಂದರ್ಭ ಎದುರಿಸಬೇಕು. ಆರೋಗ್ಯ ಸಂಬಂಧಿಸಿದ ಸಮಸ್ಯೆವಿರಬಹುದು, ಅಲ್ಲದೆ ಈ ಅವಧಿಯಲ್ಲಿ ಕಾನೂನು ಸಂಬಂಧಿತ ಸಮಸ್ಯೆಗಳಿರಬಹುದು.ರಾಹುವಿನಿಂದ ವೈವಾಹಿಕ ಜೀವನದಲ್ಲಿ ಸಮಸ್ಯೆಗಳಿರಲಿದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555

If Rahu is in this house of your Sign then that sign will reach the pinnacle of success! ರಾಹು ನಿಮ್ಮ ರಾಶಿಯ ಈ ಮನೆಯಲ್ಲಿದ್ದರೆ ಆ ರಾಶಿಯವರು ಯಶಸ್ವಿನ ಉತ್ತಂಗ ತಲುಪುತ್ತಾರೆ!
Share. Facebook Twitter LinkedIn WhatsApp Email

Related Posts

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

18/03/2026 8:59 PM2 Mins Read

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM1 Min Read

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM2 Mins Read
Recent News

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಹಡಗು ರಕ್ಷಿಸುವ ಅಮೆರಿಕ ನೇತೃತ್ವದ ಪ್ರಯತ್ನಕ್ಕೆ ‘UAE’ ಕೈಜೋಡಿಸ್ಬೋದು!

18/03/2026 9:13 PM

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

18/03/2026 8:59 PM

BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ‘X’ ಡೌನ್: ಬಳಕೆದಾರರು ಪರದಾಟ | X down

18/03/2026 8:57 PM
State News
KARNATAKA

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow0918/03/2026 8:59 PM KARNATAKA 2 Mins Read

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸಂಚಾರ ಪೊಲೀಸರು ಈಗ ಡಿಜಿಟಲ್ ಆಗಿದ್ದಾರೆ. ರಸ್ತೆಯ ಕ್ಯಾಮೆರಾಗಳು ನಿಮ್ಮ ನಿಯಮ ಉಲ್ಲಂಘನೆಯನ್ನು ಪತ್ತೆಹಚ್ಚಿದಾಗ, ನಿಮ್ಮ…

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM

ರಾಜ್ಯದಲ್ಲಿ ಕಂದಾಯ ಇಲಾಖೆ ಸಿಬ್ಬಂದಿಗೆ ಇಲ್ಲ ಯುಗಾದಿ ರಜೆ: ಹಬ್ಬದ ದಿನವೂ ಕೆಲಸಕ್ಕೆ ಹಾಜರಾಗಲು ಸರ್ಕಾರ ಆದೇಶ

18/03/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.