Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/03/2026 4:33 PM

ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!

16/03/2026 4:28 PM

SHOCKING : ರಸಗುಲ್ಲಾ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು : ಮದುವೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ!

16/03/2026 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವುದು ರಾಜ್ಯದ ಜನತೆಗೆ ಮಾಡುವ ದ್ರೋಹ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
KARNATAKA

ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವುದು ರಾಜ್ಯದ ಜನತೆಗೆ ಮಾಡುವ ದ್ರೋಹ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

By kannadanewsnow0717/06/2024 1:21 PM

ಬೆಂಗಳೂರು:ರಾಜ್ಯದ‌ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್ ಮೂಲಕ ಸರಣಿ ಟ್ವೀಟ್ ಮಾಡಿರುವ ಅವರು, ಗ್ಯಾರೆಂಟಿ ಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ರಾಜ್ಯದ ಪ್ರಗತಿ ಶೂನ್ಯವಾಗಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಹೇಳಿದ್ದಾರೆ.

ಸಾಮಾನ್ಯರ ಮೇಲೆ ಹೊರೆ ಹಾಕಿ ಬೇರೆ ರಾಜ್ಯಗಳಿಗೆ ವ್ಯಾಪಾರ ತೊಂದರೆಯಾಗುತ್ತದೆ ಎಂದು ಹೇಳಿ ಪಕ್ಕದ ರಾಜ್ಯಗಳ ಮಿತ್ರ ಪಕ್ಷಗಳ ಹಿತ ಕಾಯುವ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿರುವುದು ರಾಜದ್ರೋಹ ಮಾಡಿದಂತೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಪೆಟ್ರೊಲ್, ಡಿಸೇಲ್ ದರ ಕಡಿಮೆ‌ ಇದೆ ಎಂದು ಬಡವರ ಮೇಲೆ ಭಾರ ಹಾಕುವುದು ಯಾವ ನ್ಯಾಯ ? ದರ ಏರಿಕೆ ಮಾಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿಯವರ ಹೇಳಿಕೆ ಜನ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.

ಉಚಿತ ಗ್ಯಾರೆಂಟಿ ಕೊಡುತ್ತಿರುವುದಾಗಿ ಹೇಳಿ ಬಡವರ ಮೇಲೆ ತೆರಿಗೆ ಹಾಕಿ ಅವರಿಂದಲೇ ಹಣ ಸುಲಿದು ಕಾಂಗ್ರೆಸ್ ತನ್ನ ರೊಟ್ಟಿ ಸುಟ್ಟುಕೊಂಡು ರಾಜಕೀಯ ಲಾಭ‌ ಮಾಡಿಕೊಳ್ಳುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ

Taxing the poor and comparing them with other states is a betrayal of the people of the state: Former CM Basavaraj Bommai
Share. Facebook Twitter LinkedIn WhatsApp Email

Related Posts

SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/03/2026 4:33 PM1 Min Read

ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!

16/03/2026 4:28 PM1 Min Read

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ 24 ವಿಮಾನಗಳ ಹಾರಾಟ ರದ್ದು!

16/03/2026 4:08 PM1 Min Read
Recent News

SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/03/2026 4:33 PM

ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!

16/03/2026 4:28 PM

SHOCKING : ರಸಗುಲ್ಲಾ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು : ಮದುವೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ!

16/03/2026 4:20 PM

ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ: PNG ಇದ್ದರೇ LPG ಸರೆಂಡರ್ ಮಾಡುವುದು ಕಡ್ಡಾಯ

16/03/2026 4:13 PM
State News
KARNATAKA

SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

By kannadanewsnow0916/03/2026 4:33 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ಪರೀಕ್ಷೆ-1ರಂದು…

ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!

16/03/2026 4:28 PM

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ 24 ವಿಮಾನಗಳ ಹಾರಾಟ ರದ್ದು!

16/03/2026 4:08 PM

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 39.37 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ : ಓರ್ವ ಅರೆಸ್ಟ್!

16/03/2026 3:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.