Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುಎಇ ಬಂದರಿನ ಮೇಲೆ ಡ್ರೋನ್ ದಾಳಿ: ಭಾರತದ ತೈಲ ಟ್ಯಾಂಕರ್ ‘ಜಗ್ ಲಾಡ್ಕಿ’ ಸುರಕ್ಷಿತ, ತಾಯ್ನಾಡಿನತ್ತ ಪಯಣ!

16/03/2026 6:56 AM

BREAKING : ಪ್ರತಿಷ್ಠಿತ 2026ರ `ಆಸ್ಕರ್ ಪ್ರಶಸ್ತಿ’ ಪ್ರಕಟ : ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ |Oscars 2026

16/03/2026 6:54 AM

ರಾಜ್ಯಸಭೆ ಚುನಾವಣೆ: 10 ರಾಜ್ಯಗಳ 37 ಸ್ಥಾನಗಳಿಗೆ ಇಂದು ಮತದಾನ; ಕಣದಲ್ಲಿ ನಿತೀಶ್ ಕುಮಾರ್, ನಿತಿನ್ ನಬಿನ್!

16/03/2026 6:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ: cm ಸಿದ್ದರಾಮಯ್ಯ
KARNATAKA

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ: cm ಸಿದ್ದರಾಮಯ್ಯ

By kannadanewsnow0717/06/2024 1:38 PM

ಬೆಂಗಳೂರು: ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು,
ಎಲ್ಲರೂ ಇಂದು ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮನುಕುಲಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದೀರಿ. ಎಲ್ಲರೂ ಸಾಮೂಹಿಕ ಪ್ರಾರ್ಥನೆ ಮಾಡಿದ್ದು, ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು ಎಂದರು.

ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು.
ಭಾರತ ಬಹುತ್ವದ ದೇಶ. ಎಲ್ಲಾ ಧರ್ಮ, ಜಾತಿ, ಭಾಷೆ, ಪ್ರಾಂತ್ರ್ಯದವರು ಒಟ್ಟಾಗಿ ಬಾಳಬೇಕು. ಮನುಷ್ಯತ್ವ ಬಹಳ ದೊಡ್ಡದು. ಎಲ್ಲರೂ ಪರಸ್ಪರ ಪ್ರೀತಿಸಬೇಕು. ಪ್ರತಿಯೊಬ್ಬರೂ ಸಹಿಷ್ಣುತೆಯನ್ನು ಪಾಲಿಸಬೇಕು. , ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಹಾಗೆ ಬೆಳೆದಾಗ ಮಾತ್ರ ರಾಷ್ಟ್ರ ಸಮಾಜ ಹಾಗೂ ಎಲ್ಲಾ ಧರ್ಮಗಳೂ ಎಳಿಗೆಯಾಗುತ್ತದೆ ಎಂದರು.

ಸರ್ವ ಧರ್ಮ ಸಮನ್ವಯ ದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ
ನಮ್ಮ ಸರ್ಕಾರ ಸರ್ವ ಧರ್ಮ ಸಮನ್ವಯ ದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ. ಸಂವಿಧಾನ ಹೇಳುವಂತೆ ನಡೆದುಕೊಳ್ಳುತ್ತೇವೆ. ಯಾವುದೇ ತಾರತಮ್ಯ ಮಾಡುವುದಿಲ್ಲ. ಕರ್ನಾಟಕದ ಏಳು ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಈ ಕೆಲಸವನ್ನು ತಾರತಮ್ಯವಿಲ್ಲದೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಅಲ್ಪಸಂಖ್ಯಾತರು, ಬಹುಸಂಖ್ಯಾತರಿಗೆ ಒಂದೇ ರೀತಿಯಲ್ಲಿ ರಕ್ಷಣೆ

ಅಲ್ಪಸಂಖ್ಯಾತರು ಕೂಡ ಯಾವುದೇ ಕಾರಣಕ್ಕೂ ಭಯ ಆತಂಕ ಪಡಬೇಕಾದ ಅಗತ್ಯವಿಲ್ಲ. ನಮ್ಮಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರನ್ನು ಒಂದೇ ರೀತಿಯಲ್ಲಿ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಎಲ್ಲಕ್ಕಿಂತ ಮುಖ್ಯವಾಗಿ ನಾಡಿನ ಅಭಿವೃದ್ಧಿಗೆ ಒಳ್ಳೆ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮೊದಲಾದವರು ಉಪಸ್ಥಿತರಿದ್ದರು.

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ ಪ್ರೀತಿ ವಿಶ್ವಾಸ ಬೆಳೆಯಲಿ: cm ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

16/03/2026 6:44 AM1 Min Read

ಗಮನಿಸಿ : ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ !

16/03/2026 6:30 AM2 Mins Read

Rain Alert : ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

16/03/2026 6:27 AM1 Min Read
Recent News

ಯುಎಇ ಬಂದರಿನ ಮೇಲೆ ಡ್ರೋನ್ ದಾಳಿ: ಭಾರತದ ತೈಲ ಟ್ಯಾಂಕರ್ ‘ಜಗ್ ಲಾಡ್ಕಿ’ ಸುರಕ್ಷಿತ, ತಾಯ್ನಾಡಿನತ್ತ ಪಯಣ!

16/03/2026 6:56 AM

BREAKING : ಪ್ರತಿಷ್ಠಿತ 2026ರ `ಆಸ್ಕರ್ ಪ್ರಶಸ್ತಿ’ ಪ್ರಕಟ : ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ |Oscars 2026

16/03/2026 6:54 AM

ರಾಜ್ಯಸಭೆ ಚುನಾವಣೆ: 10 ರಾಜ್ಯಗಳ 37 ಸ್ಥಾನಗಳಿಗೆ ಇಂದು ಮತದಾನ; ಕಣದಲ್ಲಿ ನಿತೀಶ್ ಕುಮಾರ್, ನಿತಿನ್ ನಬಿನ್!

16/03/2026 6:47 AM

ಮೊಬೈಲ್ ಡೇಟಾ ಬಳಕೆದಾರರಿಗೆ ಬಿಗ್ ಶಾಕ್ : ಪ್ರತಿ ಜಿಬಿ (GB) ಮೇಲೆ ₹1 ತೆರಿಗೆ ಸಾಧ್ಯತೆ !

16/03/2026 6:45 AM
State News
KARNATAKA

ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

By kannadanewsnow5716/03/2026 6:44 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ದಿನೇದಿನೇ ಬಿಸಿಲಿನ ತಾಪಮಾನ ಏರುತ್ತಿದ್ದು, ಸಾರ್ವಜನಿಕರು ಅದರಲ್ಲೂ ಮುಖ್ಯವಾಗಿ ಮಕ್ಕಳು, ವೃದ್ಧರು ಮತ್ತು ಗರ್ಭಿಣಿಯರು ತಮ್ಮ ಆರೋಗ್ಯದ…

ಗಮನಿಸಿ : ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ !

16/03/2026 6:30 AM

Rain Alert : ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

16/03/2026 6:27 AM

ಯುಗಾದಿ-ರಂಜಾನ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ ಬಸ್ ಟಿಕೆಟ್ ಬುಕಿಂಗ್‌ ನಲ್ಲಿ ಭರ್ಜರಿ ರಿಯಾಯಿತಿ !

16/03/2026 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.