Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : APK ಫೈಲ್ ಲಿಂಕ್ ಕ್ಲಿಕ್ ಮಾಡೋ ಮುನ್ನ ಇರಲಿ ಎಚ್ಚರ : ಚಿಕ್ಕಮಗಳೂರಲ್ಲಿ ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ!

19/03/2026 11:46 AM

ಮೆಟಾ ಎಐ ಏಜೆಂಟ್ ಎಡವಟ್ಟು: ಕಂಪನಿಯ ರಹಸ್ಯ ಮಾಹಿತಿ ಮತ್ತು ಬಳಕೆದಾರರ ಡೇಟಾ ಸೋರಿಕೆ; ತಂತ್ರಜ್ಞಾನ ಲೋಕದಲ್ಲಿ ಭಾರಿ ಸಂಚಲನ!

19/03/2026 11:36 AM

ಹೊಸ `ಪ್ಯಾನ್ ಕಾರ್ಡ್’ ಪಡೆಯಲು ಆಧಾರ್ ಕಾರ್ಡ್ ಜೊತೆಗೆ ಈ ದಾಖಲೆಗಳು ಕಡ್ಡಾಯ : ಏ.1ರಿಂದ ಹೊಸ ರೂಲ್ಸ್ !

19/03/2026 11:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಿಳೆ ಅಪಹರಣ ಪ್ರಕರಣ : ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ʻಭವಾನಿ ರೇವಣ್ಣʼ ಗೆ ಜಾಮೀನು ಮಂಜೂರು!
KARNATAKA

ಮಹಿಳೆ ಅಪಹರಣ ಪ್ರಕರಣ : ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ʻಭವಾನಿ ರೇವಣ್ಣʼ ಗೆ ಜಾಮೀನು ಮಂಜೂರು!

By kannadanewsnow5718/06/2024 11:46 AM

ಬೆಂಗಳೂರು : ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 

ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌ , ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ ಕೋರ್ಟ್‌ ಹೇಳಿದೆ.

ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ; ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಮೇಲಿನ ಕಾಯ್ದಿರಿಸಿದ ಆದೇಶವನ್ನು ಹೈಕೋರ್ಟ್ ಇಂದು ಪ್ರಕಟಿಸಿದೆ.
ಏನಿದು ಪ್ರಕರಣ?

 ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Hassan districts Woman abduction case: Court grants bail to Bhavani Revanna on condition that she will not enter Mysuru ಮಹಿಳೆ ಅಪಹರಣ ಪ್ರಕರಣ : ಮೈಸೂರು ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ʻಭವಾನಿ ರೇವಣ್ಣʼ ಗೆ ಜಾಮೀನು ಮಂಜೂರು!
Share. Facebook Twitter LinkedIn WhatsApp Email

Related Posts

ALERT : APK ಫೈಲ್ ಲಿಂಕ್ ಕ್ಲಿಕ್ ಮಾಡೋ ಮುನ್ನ ಇರಲಿ ಎಚ್ಚರ : ಚಿಕ್ಕಮಗಳೂರಲ್ಲಿ ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ!

19/03/2026 11:46 AM1 Min Read

ಹೊಸ `ಪ್ಯಾನ್ ಕಾರ್ಡ್’ ಪಡೆಯಲು ಆಧಾರ್ ಕಾರ್ಡ್ ಜೊತೆಗೆ ಈ ದಾಖಲೆಗಳು ಕಡ್ಡಾಯ : ಏ.1ರಿಂದ ಹೊಸ ರೂಲ್ಸ್ !

19/03/2026 11:30 AM2 Mins Read

ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ : ಮಹಿಳಾ ಆಯೋಗದಿಂದ ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ನೋಟಿಸ್

19/03/2026 11:29 AM1 Min Read
Recent News

ALERT : APK ಫೈಲ್ ಲಿಂಕ್ ಕ್ಲಿಕ್ ಮಾಡೋ ಮುನ್ನ ಇರಲಿ ಎಚ್ಚರ : ಚಿಕ್ಕಮಗಳೂರಲ್ಲಿ ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ!

19/03/2026 11:46 AM

ಮೆಟಾ ಎಐ ಏಜೆಂಟ್ ಎಡವಟ್ಟು: ಕಂಪನಿಯ ರಹಸ್ಯ ಮಾಹಿತಿ ಮತ್ತು ಬಳಕೆದಾರರ ಡೇಟಾ ಸೋರಿಕೆ; ತಂತ್ರಜ್ಞಾನ ಲೋಕದಲ್ಲಿ ಭಾರಿ ಸಂಚಲನ!

19/03/2026 11:36 AM

ಹೊಸ `ಪ್ಯಾನ್ ಕಾರ್ಡ್’ ಪಡೆಯಲು ಆಧಾರ್ ಕಾರ್ಡ್ ಜೊತೆಗೆ ಈ ದಾಖಲೆಗಳು ಕಡ್ಡಾಯ : ಏ.1ರಿಂದ ಹೊಸ ರೂಲ್ಸ್ !

19/03/2026 11:30 AM

ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ : ಮಹಿಳಾ ಆಯೋಗದಿಂದ ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ನೋಟಿಸ್

19/03/2026 11:29 AM
State News
KARNATAKA

ALERT : APK ಫೈಲ್ ಲಿಂಕ್ ಕ್ಲಿಕ್ ಮಾಡೋ ಮುನ್ನ ಇರಲಿ ಎಚ್ಚರ : ಚಿಕ್ಕಮಗಳೂರಲ್ಲಿ ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ!

By kannadanewsnow0519/03/2026 11:46 AM KARNATAKA 1 Min Read

ಚಿಕ್ಕಮಗಳೂರು : ಇತ್ತೀಚಿಗೆ ನಮ್ಮ ಮೊಬೈಲ್ ಗಳಿಗೆ ಅಪರಿಚಿತ ಲಿಂಕ್ ಗಳು ಹೆಚ್ಚಾಗಿ ಬರುತ್ತಿದ್ದು ಇದು ಸೈಬರ್ ವಂಚಕರು ನಮ್ಮ…

ಹೊಸ `ಪ್ಯಾನ್ ಕಾರ್ಡ್’ ಪಡೆಯಲು ಆಧಾರ್ ಕಾರ್ಡ್ ಜೊತೆಗೆ ಈ ದಾಖಲೆಗಳು ಕಡ್ಡಾಯ : ಏ.1ರಿಂದ ಹೊಸ ರೂಲ್ಸ್ !

19/03/2026 11:30 AM

ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ : ಮಹಿಳಾ ಆಯೋಗದಿಂದ ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ನೋಟಿಸ್

19/03/2026 11:29 AM

Swaasa : ನಿಮ್ಮ ಕೆಮ್ಮಿನ ಶಬ್ದ ಕೇಳಿ ಅಸ್ತಮಾ, ಟಿಬಿ ಕಾಯಿಲೆ ಪತ್ತೆಹಚ್ಚುತ್ತೆ ಈ `AI’ ತಂತ್ರಜ್ಞಾನ : ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಸಂಚಲನ !

19/03/2026 11:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.