Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​G7 ಶೃಂಗಸಭೆ: ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಜಾಗತಿಕ ನಾಯಕರ ಬೆಂಬಲ; ಉಕ್ರೇನ್‌ಗೆ ಸಹಾಯ ಮುಂದುವರಿಸಲು ಜಿ-7 ರಾಷ್ಟ್ರಗಳ ಮಹತ್ವದ ನಿರ್ಧಾರ!

SHOCKING : ಪೋಷಕರೇ ಎಚ್ಚರ : ಗ್ರೈಂಡರ್ ನ ಕರೆಂಟ್ ಶಾಕ್ ನಿಂದ 4 ವರ್ಷದ ಹೆಣ್ಣು ಮಗು ಸಾವು.!

ರಾಜ್ಯದ ಜನತೆಯ ಗಮನಕ್ಕೆ : `ಕಾವೇರಿ 2.0 ಪೋರ್ಟಲ್’ನಲ್ಲಿ ಡಿಜಿಟಲ್ ಇ-ಸ್ಟಾಂಪ್ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power Cut

By kannadanewsnow57

ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ, ಇಂದು, ನಾಳೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ ಅಂತ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 19-06-2024ರ ಇಂದು  ಹಾಗೂ ದಿನಾಂಕ 20-06-2024ರ ನಾಳೆ ಬೆಂಗಳೂರಿನ ಈ ಕೆಳಗಿನ ಪ್ರದೇಶಗಳಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ತಿಳಿಸಿದೆ.

ಹೆಚ್.ಬಿ.ಆರ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.

ಇಂದು ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಹೆಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್‌ ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ ಕಾಲೋನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆ‌.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್. ಕೆ.ಜಿ.ಹಳ್ಳಿ. ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ, ಹೆಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ | ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೆಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್. |ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ್ರ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ.”

ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ದಿನಾಂಕ 20.06.2024 (ಗುರುವಾರ) ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆಯವರೆಗೆ 66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉ೦ಟಾಗುವುದು.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

“ರಿಚಂಡ್ ರಸ್ತೆ, ಸಿಲ್ವರ್ ಲೇಕ್ ಅಪಾರ್ಟ್‌ಮೆಂಟ್, ಟ್ರಿನಿಟಿ ಸರ್ಕಲ್, ಎಂಜಿ ರಸ್ತೆ, ವಿಜಯ ಬ್ಯಾಂಕ್, ಬ್ರಿಗೇಡ್ ರಸ್ತೆ, ಕ್ಯಾಸಲ್ ಸ್ಟ್ರೀಟ್, ಟಾಟಾ ಲೇನ್, ಉದಯ ಟಿವಿ, ಐಟಿಸಿ, ಫೋರ್ ಸೀಸನ್ ಅಪಾರ್ಟ್‌ಮೆಂಟ್, ಕೆಎಸ್‌ಆರ್‌ಪಿ, ರಿಚ್‌ಮಂಡ್ ರಸ್ತೆ ರತ್ನ ಅವೆನ್ಯೂ, ಹೇಯ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಲ್ಯಾವೆಲ್ಲ ರಸ್ತೆ, ಬ್ರಿಗೇಡ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ವುಡ್ ಸ್ಟ್ರೀಟ್, ಕ್ಯಾಸಲ್ ಸ್ಟ್ರೀಟ್, ಶಾಪರ್ ಸ್ಟಾಪ್, ಮ್ಯಾಗ್ರತ್ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಾನ್ವೆಂಟ್ ರಸ್ತೆ, ರಿಚ್ಯಂಡ್ ಸರ್ಕಲ್‌, ಎಂಬಸ್ಸಿ ಕಚೇರಿ, ಕಮಿಸಿರೇಟ್ ರಸ್ತೆ, ಬ್ರಂಟನ್ ರಸ್ತೆ, ಗರುಡಾ ಮಾಲ್, ಅಶೋಕನಗರ, ಪೀರನ್, ಮಾಕ್ರ್ರಮ್ ರಸ್ತೆ, ಬೋವೀ ಲೇನ್, ಮ್ಯೂಸಿಯಂ ರಸ್ತೆ, ಮದ್ರಾಸ್ ಬ್ಯಾಂಕ್ ರಸ್ತೆ ಮತ್ತು ಸುತ್ತಮುತ್ತಲಿನ ರಸ್ತೆ ಪ್ರದೇಶ.”

ವಿದ್ಯುತ್ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ 1912′ ಗೆ ಸಂಪರ್ಕಿಸುವುದು.

Bangaloreans note: Power outages in these areas today tomorrow | Power Cut ನಾಳೆ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ! ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

SHOCKING : ಪೋಷಕರೇ ಎಚ್ಚರ : ಗ್ರೈಂಡರ್ ನ ಕರೆಂಟ್ ಶಾಕ್ ನಿಂದ 4 ವರ್ಷದ ಹೆಣ್ಣು ಮಗು ಸಾವು.!

1 Min Read

ರಾಜ್ಯದ ಜನತೆಯ ಗಮನಕ್ಕೆ : `ಕಾವೇರಿ 2.0 ಪೋರ್ಟಲ್’ನಲ್ಲಿ ಡಿಜಿಟಲ್ ಇ-ಸ್ಟಾಂಪ್ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

3 Mins Read

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಆರೋಗ್ಯ ಇಲಾಖೆ’ಯಲ್ಲಿ 1,725 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ!

2 Mins Read
Recent News

​G7 ಶೃಂಗಸಭೆ: ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಜಾಗತಿಕ ನಾಯಕರ ಬೆಂಬಲ; ಉಕ್ರೇನ್‌ಗೆ ಸಹಾಯ ಮುಂದುವರಿಸಲು ಜಿ-7 ರಾಷ್ಟ್ರಗಳ ಮಹತ್ವದ ನಿರ್ಧಾರ!

SHOCKING : ಪೋಷಕರೇ ಎಚ್ಚರ : ಗ್ರೈಂಡರ್ ನ ಕರೆಂಟ್ ಶಾಕ್ ನಿಂದ 4 ವರ್ಷದ ಹೆಣ್ಣು ಮಗು ಸಾವು.!

ರಾಜ್ಯದ ಜನತೆಯ ಗಮನಕ್ಕೆ : `ಕಾವೇರಿ 2.0 ಪೋರ್ಟಲ್’ನಲ್ಲಿ ಡಿಜಿಟಲ್ ಇ-ಸ್ಟಾಂಪ್ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

​ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಜೂನ್ 21ರ ಮರುಪರೀಕ್ಷೆಗೆ ಹಾಜರಾಗಲು ಆರೋಪಿ ವಿದ್ಯಾರ್ಥಿಗೆ ದೆಹಲಿ ಕೋರ್ಟ್ ಅನುಮತಿ

State News
KARNATAKA

SHOCKING : ಪೋಷಕರೇ ಎಚ್ಚರ : ಗ್ರೈಂಡರ್ ನ ಕರೆಂಟ್ ಶಾಕ್ ನಿಂದ 4 ವರ್ಷದ ಹೆಣ್ಣು ಮಗು ಸಾವು.!

By kannadanewsnow57 KARNATAKA 1 Min Read

ಗುಂಡ್ಲುಪೇಟೆ: ತಂದೆ-ತಾಯಿಯ ಕಣ್ಣೆದುರೇ ವಿದ್ಯುತ್ ಶಾಕ್ ತಗುಲಿ ನಾಲ್ಕು ವರ್ಷದ ಹೆಣ್ಣು ಮಗುವೊಂದು ಮೃತಪಟ್ಟಿರುವ ಅತ್ಯಂತ ಕರುಣಾಜನಕ ಘಟನೆ ಚಾಮರಾಜನಗರ…

ರಾಜ್ಯದ ಜನತೆಯ ಗಮನಕ್ಕೆ : `ಕಾವೇರಿ 2.0 ಪೋರ್ಟಲ್’ನಲ್ಲಿ ಡಿಜಿಟಲ್ ಇ-ಸ್ಟಾಂಪ್ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಆರೋಗ್ಯ ಇಲಾಖೆ’ಯಲ್ಲಿ 1,725 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ!

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2026-27ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.