ನವದೆಹಲಿ : ರಿಯಾಸಿ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಮೊದಲ ಆರೋಪಿಯನ್ನ ಬಂಧಿಸಿದ್ದಾರೆ.
“ರಿಯಾಸಿ ಭಯೋತ್ಪಾದಕ ದಾಳಿಯಲ್ಲಿ ಒಬ್ಬನನ್ನು ಔಪಚಾರಿಕವಾಗಿ ಬಂಧಿಸಲಾಗಿದೆ. ಆತ ಮಾಸ್ಟರ್ ಮೈಂಡ್ ಅಲ್ಲ, ಆದರೆ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ರಿಯಾಸಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮಾ ಹೇಳಿದ್ದಾರೆ.
ಅಂದ್ಹಾಗೆ, ಜೂನ್ 9 ರಂದು ಶಿವ ಖೋರಿ ಗುಹೆ ದೇವಾಲಯದಿಂದ ರಿಯಾಸಿ ಜಿಲ್ಲೆಯ ಕತ್ರಾಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪೂನಿ ಪ್ರದೇಶದ ಟೆರಿಯಾತ್ ಗ್ರಾಮದಲ್ಲಿ ಭಯೋತ್ಪಾದಕ ದಾಳಿಗೆ ಒಳಗಾದ ಪರಿಣಾಮ ಒಂಬತ್ತು ಜನರು ಪ್ರಾಣ ಕಳೆದುಕೊಂಡರು ಮತ್ತು 33 ಜನರು ಗಾಯಗೊಂಡಿದ್ದರು.
ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ : ರೈಲ್ವೆಯಲ್ಲಿ 1104 ಹುದ್ದೆಗಳಿಗೆ ಅರ್ಜಿ ಆಹ್ವಾನ, ಯಾವುದೇ ಪರೀಕ್ಷೆ ಇಲ್ಲ
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾದ H.D ಕುಮಾರಸ್ವಾಮಿ: ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ
ವೇದಿಕೆಯಲ್ಲಿ ಏಕಾಏಕಿ ‘ಪ್ರಧಾನಿ ಮೋದಿ’ ಕೈ ಹಿಡಿದು ಜ್ಯೋತಿಷ್ಯಿಯಂತೆ ಪರಿಶೀಲಿಸಿದ ಸಿಎಂ ನಿತೀಶ್, ವಿಡಿಯೋ ವೈರಲ್