ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿಕ್ಕಪ್ಪನೇ ಮೂರು ವರ್ಷದ ಮಗುವನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯಲ್ಲಿ ಶಿರಿಷಾ-ಮಂಜುನಾತ್ ದಂಪತಿ ಪುತ್ರ ಮೂರು ವರ್ಷದ ಗೌತಮ್ ನನ್ನು ಸ್ವಂತ ಚಿಕ್ಕಪ್ಪನೇ ಕತ್ತು ಸೀಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬಾಲಕ ಗೌತಮ್ ನ ಚಿಕ್ಕಪ್ಪ ರಂಜಿತ್ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದು, ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿ ಬಾಲಕನ್ನು ಕೊಲೆ ಮಾಡಿದ್ದಾನೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.