Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ನಾಳೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

28/06/2025 5:12 AM

BIG NEWS : ರೈಲು ಪ್ರಯಾಣಿಕರೇ ಗಮನಿಸಿ : ಜುಲೈ 1ರಿಂದ `ತತ್ಕಾಲ್’ ಟಿಕೆಟ್ ಗಳಿಗೆ `ಇ-ಆಧಾರ್ ದೃಢೀಕರಣ’ ಕಡ್ಡಾಯ ಈ ರೀತಿ ಲಿಂಕ್ ಮಾಡಿ

28/06/2025 5:11 AM

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `SSC’ಯಿಂದ 3131 ಹುದ್ದೆಗಳಿಗೆ ಅರ್ಜಿ ಆಹ್ವಾನ |SSC CHSL Recruitment 2025

28/06/2025 5:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ: ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
KARNATAKA

ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ: ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

By kannadanewsnow0720/06/2024 11:48 AM

ಬಳ್ಳಾರಿ: ಪ್ರಸಕ್ತ ಸಾಲಿಗೆ ಬಳ್ಳಾರಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಳಗಲ್ಲು ಮತ್ತು ಬಿಐಟಿಎಂ ಹತ್ತಿರದ ಅಲ್ಲಿಪುರ ಶಾಲೆಗಲ್ಲಿ ಖಾಲಿ ಇರುವÀ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.

ಕನ್ನಡ, ಇಂಗ್ಲೀಷ್, ಉರ್ದು, ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಬಿ.ಎ, ಬಿ.ಇಡಿ, ಬಿ.ಎಸ್.ಸಿ, ಬಿ..ಇ.ಡಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಜೂನ್ 26ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಳಗಲ್ಲು ಮತ್ತು ಬಿಐಟಿಎಂ ಹತ್ತಿರದ ಅಲ್ಲಿಪುರ ಶಾಲೆಗಳ ಪ್ರಾಂಶುಪಾಲರ ಮೊ:7353346069 ಅಥವಾ ನಗರದ ಜೋಳದರಾಶಿ ರಂಗಮಂದಿರ ಬಳಿಯ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿಯ ದೂ:08392200125 ಇವರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Morarji Desai Residential School for Minorities Invites Applications for Recruitment of Guest Teachers ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ: ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ನಾಳೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

28/06/2025 5:12 AM2 Mins Read

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

28/06/2025 5:02 AM1 Min Read

ಸಾಗರದಲ್ಲಿ ‘ಪ್ರಾಂತ ಅಡಿಕೆ ಬೆಳೆಗಾರರ ಸಂಘ’ದಿಂದ ‘ಐವತ್ತರ ಈಹೊತ್ತು’ ಸ್ಮರಣ ಸಂಚಿಕೆ ಬಿಡುಗಡೆ

27/06/2025 10:26 PM2 Mins Read
Recent News

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ನಾಳೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

28/06/2025 5:12 AM

BIG NEWS : ರೈಲು ಪ್ರಯಾಣಿಕರೇ ಗಮನಿಸಿ : ಜುಲೈ 1ರಿಂದ `ತತ್ಕಾಲ್’ ಟಿಕೆಟ್ ಗಳಿಗೆ `ಇ-ಆಧಾರ್ ದೃಢೀಕರಣ’ ಕಡ್ಡಾಯ ಈ ರೀತಿ ಲಿಂಕ್ ಮಾಡಿ

28/06/2025 5:11 AM

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `SSC’ಯಿಂದ 3131 ಹುದ್ದೆಗಳಿಗೆ ಅರ್ಜಿ ಆಹ್ವಾನ |SSC CHSL Recruitment 2025

28/06/2025 5:05 AM

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

28/06/2025 5:02 AM
State News
KARNATAKA

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ನಾಳೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

By kannadanewsnow5728/06/2025 5:12 AM KARNATAKA 2 Mins Read

ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ-ಖಾತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒಂದು ಮಹತ್ವದ…

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

28/06/2025 5:02 AM

ಸಾಗರದಲ್ಲಿ ‘ಪ್ರಾಂತ ಅಡಿಕೆ ಬೆಳೆಗಾರರ ಸಂಘ’ದಿಂದ ‘ಐವತ್ತರ ಈಹೊತ್ತು’ ಸ್ಮರಣ ಸಂಚಿಕೆ ಬಿಡುಗಡೆ

27/06/2025 10:26 PM

ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ‘ಹಾಟ್ ಆಕ್ಸಲ್’ನಿಂದಾಗಿ ಬೆಂಕಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗ ಸ್ಪಷ್ಟನೆ

27/06/2025 10:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.