ನವದೆಹಲಿ: ನೀಟ್-ಯುಜಿ 2024 ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೆ ನಿರಾಕರಿಸಿದೆ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಗೆ ನೋಟಿಸ್ ನೀಡಿದೆ.
ಸುಪ್ರೀಂ ಕೋರ್ಟ್ ಹೊಸ ಅರ್ಜಿಗಳನ್ನು ಬಾಕಿ ಇರುವ ಅರ್ಜಿಗಳೊಂದಿಗೆ ಟ್ಯಾಗ್ ಮಾಡಿ ಜುಲೈ 8 ರಂದು ವಿಚಾರಣೆಗೆ ಪೋಸ್ಟ್ ಮಾಡುತ್ತದೆ.