ದಾವಣಗೆರೆ: ; ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ಮುಖಾಂತರ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಟೆಕ್, ಮತ್ತು ಅಯುಷ್ ಕಾರ್ಯಕ್ರಮಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದಿಂದ ಅರಿವು ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಿಗಮದಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆ ಜೂನ್.21 ರಿಂದ ಪ್ರಾಂಭವಾಗಿರುತ್ತದೆ. ಅರ್ಜಿ ಸಲ್ಲಿಸಿದ ಹಾರ್ಡ್ ಕಾಪಿಗಳನ್ನು ಸಂಬಂಧ ಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಜುಲೈ 7 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ),ಕುರುಬರ ಹಾಸ್ಟೆಲ್ ಕಟ್ಟಡ, ಹದಡಿರಸ್ತೆ, ಜಯದೇವ ಸರ್ಕಲ್ ಹತ್ತಿರ, ದೂ.ಸಂ. 08192-232349, ಇವರಿಗೆ ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
GST Council Meeting: ಅನುಸರಣೆ ಹೊರೆಯನ್ನು ಕಡಿಮೆ ಮಾಡಲು ಹಿಂದಿನ ತೆರಿಗೆ ಸೂಚನೆಗಳ ಮೇಲಿನ ದಂಡವನ್ನು ಮನ್ನಾ
ರಷ್ಯಾಕ್ಕೆ ಶರಣಾಗುವ ಮುನ್ನ ತನ್ನದೇ ಸೈನಿಕನ ಮೇಲೆ ಬಾಂಬ್ ದಾಳಿ ನಡೆಸಿದ ಉಕ್ರೇನ್, ಡ್ರೋನ್ ದಾಳಿಯ ವಿಡಿಯೋ ವೈರಲ್