Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬಳ್ಳಾರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0922/06/2024 8:26 PM

ಬಳ್ಳಾರಿ : ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಜೂ.23 ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 11 ಕೆ.ವಿ. ಫೀಡರ್ ವ್ಯಾಪ್ತಿಯ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಅಶೋಕ ರೆಡ್ಡಿ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು:

ಎಫ್-6 ಫೀಡರ್‍ನ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಬಾವಿ.

ಎಫ್-10 ಫೀಡರ್‍ನ ಅಶೋಕ ನಗರ, ಹವಂಬಾವಿ, ಟಿ.ಎಂ.ಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ. ಎಫ್-14 ಫೀಡರ್‍ನ ಜಿಲ್ಲಾ ಕೋರ್ಟ್ ಸಂಕೀರ್ಣ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಪಡಿತರ ಚೀಟಿದಾರ’ರೇ ಗಮನಿಸಿ: ಜೂನ್ ತಿಂಗಳ ‘ಆಹಾರ ಧಾನ್ಯ’ ಬಿಡುಗಡೆ

GST Council Meeting: ಅನುಸರಣೆ ಹೊರೆಯನ್ನು ಕಡಿಮೆ ಮಾಡಲು ಹಿಂದಿನ ತೆರಿಗೆ ಸೂಚನೆಗಳ ಮೇಲಿನ ದಂಡವನ್ನು ಮನ್ನಾ

Share. Facebook Twitter LinkedIn WhatsApp Email

Related Posts

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM1 Min Read

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM1 Min Read

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM1 Min Read
Recent News

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM
State News
INDIA

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

By KannadaNewsNow05/07/2025 9:12 PM INDIA 1 Min Read

ಬೆಂಗಳೂರು : ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ನೀರಜ್ ಚೋಪ್ರಾ ಕ್ಲಾಸಿಕ್ 2025ರ ಮೊದಲ ಆವೃತ್ತಿಯಲ್ಲಿ ಚಿನ್ನ ಗೆಲ್ಲುವ…

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.