Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

ಬಾಕ್ಸ್ ಆಫೀಸ್‌ನಲ್ಲಿ ‘ಲವ್ ಮಾಕ್ಟೇಲ್-3’ ಅಬ್ಬರ: ಯಶಸ್ವಿಯಾಗಿ 50 ದಿನ ಪೂರೈಸಿದ ಡಾರ್ಲಿಂಗ್ ಕೃಷ್ಣ ಸಿನಿಮಾ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Karnataka Rain : ರಾಜ್ಯದಲ್ಲಿ ಇಂದು ಭಾರೀ ಮಳೆ : 8 ಜಿಲ್ಲೆಗಳಿಗೆ ʻರೆಡ್‌ ಅಲರ್ಟ್‌ʼ ಘೋಷಣೆ
KARNATAKA

Karnataka Rain : ರಾಜ್ಯದಲ್ಲಿ ಇಂದು ಭಾರೀ ಮಳೆ : 8 ಜಿಲ್ಲೆಗಳಿಗೆ ʻರೆಡ್‌ ಅಲರ್ಟ್‌ʼ ಘೋಷಣೆ

By kannadanewsnow57

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 8 ಜಿಲ್ಲೆಗಳಿಗೆ ʻರೆಡ್‌ ಅಲರ್ಟ್‌ʼ ಘೋಷಣೆ ಮಾಡಿದೆ.

ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಮೈಸೂರು, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್‌, ಯಲ್ಲೋ ಅಲರ್ಟ್‌ ನೀಡಲಾಗಿದೆ.

ಇನ್ನು ನಾಳೆ ಕರಾವಳಿ ಸೇರಿದಂತೆ ಉತ್ತರ ಕರ್ನಾಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಾಳೆ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

Karnataka Rain : ರಾಜ್ಯದಲ್ಲಿ ಇಂದು ಭಾರೀ ಮಳೆ : 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ Karnataka rains: Red alert sounded for 8 districts as heavy rains lash the state today
Share. Facebook Twitter LinkedIn WhatsApp Email

Related Posts

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

1 Min Read

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

1 Min Read

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

1 Min Read
Recent News

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

ಬಾಕ್ಸ್ ಆಫೀಸ್‌ನಲ್ಲಿ ‘ಲವ್ ಮಾಕ್ಟೇಲ್-3’ ಅಬ್ಬರ: ಯಶಸ್ವಿಯಾಗಿ 50 ದಿನ ಪೂರೈಸಿದ ಡಾರ್ಲಿಂಗ್ ಕೃಷ್ಣ ಸಿನಿಮಾ!

BREAKING : ತಮಿಳುನಾಡಿನಲ್ಲಿ `CM’ ಆಗಿ ದಳಪತಿ ವಿಜಯ್ : `TVK’ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್!

State News
KARNATAKA

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

By kannadanewsnow57 KARNATAKA 1 Min Read

ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ನಾಡಿನ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗುತ್ತಿದೆ ಎಂಬುದಕ್ಕೆ ವಿಜಯಪುರ ಜಿಲ್ಲೆಯ ಈ…

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.