ನವದೆಹಲಿ: ಲೋಕಸಭಾ ಸದ್ಯಸರಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು. 18 ನೇ ಲೋಕಸಭೆ ಜೂನ್ 24 ರಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಪ್ರಾರಂಭವಾಗಿದೆ. ಈ ನಡುವೆರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿ.ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು
Prime Minister Narendra Modi takes oath as a member of the 18th Lok Sabha. pic.twitter.com/TR66V3NBJL
— ANI (@ANI) June 24, 2024