ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ಉಪ ಲೋಕಾಯುಕ್ತರನ್ನಾಗಿ ರಾಜ್ಯ ಸರ್ಕಾರ ನೇಮಿಸಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದೆ.
ಸ್ಥಳೀಯ ಕುಶಲಕರ್ಮಿಗಳು, ನೇಕಾರರ ಉತ್ತೇಜನಕ್ಕೆ ‘ಜಿಯೋಮಾರ್ಟ್’ನಿಂದ ಮತ್ತೊಂದು ಮಹತ್ವದ ಘೋಷಣೆ | Jio Mart
BREAKING: ರಾಜ್ಯ ಸರ್ಕಾರದಿಂದ ‘ಗ್ರಾ.ಪಂ ಕಾರ್ಯದರ್ಶಿ’ಗಳನ್ನು ಜನನ, ಮರಣ ‘ಉಪ ನೋಂದಣಾಧಿಕಾರಿ’ಗಳನ್ನಾಗಿ ನೇಮಿಸಿ ಆದೇಶ