ನವದೆಹಲಿ : ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಘೋಷಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಂಗಳವಾರ ಈ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನ ವಿರೋಧ ಪಕ್ಷದ ನಾಯಕ ಎಂದು ಪರಿಗಣಿಸಲಾಯಿತು. ಇದರೊಂದಿಗೆ, ಅವರನ್ನ ಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವಂತೆ ಹಂಗಾಮಿ ಸ್ಪೀಕರ್ಗೆ ಪತ್ರ ಬರೆಯಲಾಗಿದೆ.
ಮಂಗಳವಾರ ರಾತ್ರಿ ಖರ್ಗೆ ಅವರ ಮನೆಯಲ್ಲಿ ನಡೆದ ಸಭೆಯ ಬಗ್ಗೆ ಮಾಹಿತಿ ನೀಡಿದ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಸಂಸದ ಕೆ. ಸಿ.ವೇಣುಗೋಪಾಲ್, ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನ ಸದನದಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಅದ್ರಂತೆ, ಅವರನ್ನ ಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವಂತೆ ಹಂಗಾಮಿ ಸ್ಪೀಕರ್ಗೆ ಪತ್ರ ಬರೆಯಲಾಗಿದೆ” ಎಂದರು.
#WATCH | Congress general secretary KC Venugopal says "Congress MP Rahul Gandhi has been appointed as the LoP in the Lok Sabha.." pic.twitter.com/llhssszwAV
— ANI (@ANI) June 25, 2024
BREAKING: MLC ಡಾ.ಸೂರಜ್ ರೇವಣ್ಣ ವಿರುದ್ಧ ಮತ್ತೊಂದು FIR ದಾಖಲು | Suraj Revanna