Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

28/06/2025 3:07 PM

ಅಹಮದಾಬಾದ್ ವಿಮಾನ ದುರಂತ: DNA ಪರೀಕ್ಷೆಯಲ್ಲಿ ಮೃತರ ಸಂಖ್ಯೆ 260ಕ್ಕೆ ಏರಿಕೆ | Air India plane crash

28/06/2025 3:06 PM

BREAKING : ವಾಯುವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 13 ಸೈನಿಕರು ಬಲಿ

28/06/2025 2:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಜೂ. 29 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ
KARNATAKA

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಜೂ. 29 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

By kannadanewsnow5726/06/2024 1:41 PM

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Job seekers should take note: June. Job fair to be held in Shivamogga on 29th ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಇಂದಿನಿಂದ 1000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಸಲ್ಲಿಕೆ ಆರಂಭ!
Share. Facebook Twitter LinkedIn WhatsApp Email

Related Posts

SHOCKING : ಮಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

28/06/2025 3:07 PM1 Min Read

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM3 Mins Read

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM2 Mins Read
Recent News

SHOCKING : ಮಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

28/06/2025 3:07 PM

ಅಹಮದಾಬಾದ್ ವಿಮಾನ ದುರಂತ: DNA ಪರೀಕ್ಷೆಯಲ್ಲಿ ಮೃತರ ಸಂಖ್ಯೆ 260ಕ್ಕೆ ಏರಿಕೆ | Air India plane crash

28/06/2025 3:06 PM

BREAKING : ವಾಯುವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 13 ಸೈನಿಕರು ಬಲಿ

28/06/2025 2:56 PM

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM
State News
KARNATAKA

SHOCKING : ಮಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

By kannadanewsnow0528/06/2025 3:07 PM KARNATAKA 1 Min Read

ಮಂಗಳೂರು : ಈ ಸಾವು ಅನ್ನೋದು ಯಾರಿಗೆ ಯಾವಾಗ ಯಾವ ರೂಪದಲ್ಲಿ ಬರುತ್ತದೆ ಅಂತ ಹೇಳಕ್ಕಾಗಲ್ಲ. ಇದೀಗ ಮಂಗಳೂರಲ್ಲಿ ಹೃದಯವಿದ್ರಾವಕ…

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM

BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ

28/06/2025 2:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.