ಬೆಂಗಳೂರು: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರಕರಮ ಸಂಬಂಧ ಇಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿಯನ್ನು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದರ ವಿಚಾರಣೆ ನಡೆಯಿತು.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಹೊಳೆನರಸೀಪುರ ಠಾಣೆಯ ಮೊದಲ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಪ್ರಜ್ವಲ್ ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂಬುದು ಮಾಹಿತಿ ಇದೆ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ