ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನೀವು ಹೊಸ ಆದಾಯಕ್ಕೆ ಪ್ರಯತ್ನಿಸುತ್ತಿದ್ದರೆ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ. ನಿಮ್ಮೆಲ್ಲಾ ಕೆಲಸವು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ. ಕುಟುಂಬದಲ್ಲಿ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಎಲ್ಲವೂ ಸರಿಯಾಗಲಿದೆ. ಈ ದಿನ ಆರೋಗ್ಯ ಚೆನ್ನಾಗಿರಲಿದೆ.
ವೃಷಭ ರಾಶಿ
ನೀವು ಅನಗ್ಯತ ವಿಷಯದಲ್ಲಿ ಸಮಯ ಕಳೆಯುವ ಬದಲಿಗೆ ನಿಮ್ಮ ಕೆಲಸದತ್ತ ಗಮನಹರಿಸುವುದು ಒಳ್ಳೆಯದು, ಅಸೂಯೆ, ಅಹಂಕಾರ, ದುರಾಸೆಯಂತಹ ಕೆಟ್ಟ ಆಲೋಚನೆ ದೂರವಿಟ್ಟರೆ ಒಳ್ಳೆಯದು, ಇನ್ನು ಸ್ವಲ್ಪ ಸಮಯದಿಂದ ಹಣದ ಚಿಂತೆ ಬಗೆಹರಿಯಲಿದೆ. ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಕೂಡಲೇ ಉತ್ತಮ ಫಲ ಪಡೆಯುತ್ತೀರಿ.
ನೀವು ಕುಟುಂಬ ಜೀವನದ ಕಡೆಗೆ ಗಮನಹರಿಸಬೇಕು, ನಿರ್ಲಕ್ಷ್ಯವು ಸಮಸ್ಯೆಗಳನ್ನು ಹೆಚ್ಚಿಸುವುದು. ಆರೋಗ್ಯ ಸಮಸ್ಯೆ ಇದ್ದರೆ ಅದನ್ನು ನಿರ್ಲಕ್ಷ್ಯ ಮಾಡಬೇಡಿ
ಮಿಥುನ ರಾಶಿ
ವ್ಯಾಪಾರಿಗಳು ಈ ದಿನ ನಿರೀಕ್ಷೆ ಮಾಡಿದಂತೆಯೇ ಪ್ರಯೋಜನ ಪಡೆಯುತ್ತೀರಿ, ಉದ್ಯೋಗಿಗಳಿಗೆ ಈ ಅವಧಿ ತುಂಬಾ ಉತ್ತಮವಾಗಿದೆ, ನಿಮ್ಮ ಪ್ರಮುಖ ನಿರ್ಧಾರಕ್ಕೆ ಕುಟುಂಬದ ಬೆಂಬಲ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ವಿವಾಹಿತರ ವೈವಾಹಿಕ ಜೀವನ ಚೆನ್ನಾಗಿರಲಿದೆ, ನೀವು ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಿ.’
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕರ್ಕ ರಾಶಿ
ಈ ದಿನ ಕುಟುಂಬದಲ್ಲಿದ್ದ ಪ್ರಮುಖ ಸಮಸ್ಯೆ ಬಗೆಹರಿಸಲು ಸಾಧ್ಯವಾಗುವುದು, ಕೆಲಸದಲ್ಲಿ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳು ಈ ದಿನ ಹಣದ ವ್ಯವಹಾರ ಮಾಡುವಾಗ ಜಾಗ್ರತೆವಹಿಸಿ. ಪ್ರಮುಖ ದಾಖಲೆ ಪತ್ರದತ್ತ ಗಮನಹರಿಸಬೇಕು. ಪ್ರೇಮಿಗಳ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸದಿದ್ದರೆ ಸಮಸ್ಯೆಯಾಗುವುದು.
ಸಿಂಹ ರಾಶಿ
ನೀವು ವೈವಾಹಿಕ ಜೀವನದಲ್ಲಿ ಅಹಂ ದೂರವಿಡಿ, ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು. ವ್ಯಾಪಾರಿಗಳಿಗೂ ಈ ದಿನ ಸವಾಲುಗಳಿರಬಹುದು, ಇನ್ನು ಕೆಲಸದ ಜಾಗದಲ್ಲಿ ಪ್ರಮುಖ ದಾಖಲೆ ಮಿಸ್ ಆಗದಂತೆ ಜಾಗ್ರತೆವಹಿಸಿ. ಕೆಲಸದ ಒತ್ತಡ ಮನೆಗೆ ತರಬೇಡಿ, ಕುಟುಂಬದೊಂದಿಗೆ ಸಂತೋಷವಾಗಿ ಸಮಯ ಕಳೆಯಲು ಪ್ರಯತ್ನಿಸಿ. ಮಾನಸಿಕ ಒತ್ತಡ ಆರೋಗ್ಯದ ಮೇಲೂ ಪ್ರಭಾವ ಬೀರುವುದು.
ಕನ್ಯಾ ರಾಶಿ’
ಕೆಲಸದಲ್ಲಿ ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು, ಈ ದಿನ ನೀವು ಸಂತೋಷದಿಂದ ಕಳೆಯುತ್ತೀರಿ, ಇನ್ನು ಹೊಸದಾಗಿ ಕೆಲಸಕ್ಕೆ ಸೇರಿದ್ದರೆ ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ. ಸಂಬಂಧದಲ್ಲಿ ಬೇರೆಯವರ ಅಭಿಪ್ರಾಯ ತೆಗೆದುಕೊಳ್ಳದಿರಿ. ಆರೋಗ್ಯ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ
ಈ ದಿನ ಅಷ್ಟೊಂದು ಶುಭವಿಲ್ಲ, ಮನಸ್ಸಿನಲ್ಲಿ ಅನೇಕ ರೀತಿಯ ನಕಾರಾತ್ಮಕ ಆಲೋಚನೆಗಳು ಉದ್ಭವಿಸಬಹುದು. ಈ ದಿನ ನಿಮ್ಮ ಮನಸ್ಸಿನ ಭಾವನೆ ನಿಯಂತ್ರಿಸುವುದು ಒಳ್ಳೆಯದು. ಆರ್ಥಿಕ ಚಿಂತೆ ತುಂಬಾನೇ ಕಾಡಬಹುದು. ಉದ್ಯೋಗದ ಜಾಗದಲ್ಲಿ ನೀವು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಮಕ್ಕಳ ಜೊತೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಬೇಕು, ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ವೃಶ್ಚಿಕ ರಾಶಿ’
ನೀವು ವ್ಯಾಪಾರಿಯಾಗಿದ್ದರೆ ನಿರ್ಲಕ್ಷ್ಯ ಸಮಸ್ಯೆಗೆ ಕಾರಣವಾಗಹುದು, ಕೆಲಸದ ಜೊತೆಗೆ ಕುಟುಂಬಕ್ಕೆ ವಿಶೇಷ ಗಮನ ಕೊಡಿ. ನಿಮ್ಮ ವಿರೋಧಿಗಳು ಯಾವುದೇ ಕೆಲಸಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಬಹುದು. ಕೆಲಸದ ಜಾಗದಲ್ಲಿ ಒಳ ರಾಜಕೀಯದ ಬಗ್ಗೆ ಜಾಗ್ರತೆವಹಿಸಿ , ಈ ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಮೈ ಕೈ ನೋವಿನ ಸಮಸ್ಯೆವಿರಬಹುದು.
ಧನು ರಾಶಿ
ಈ ದಿನ ನಿಮಗೆ ಖುಷಿಯಾಗಿರಲಿದೆ. ನಿಮ್ಮ ಪ್ರಮುಖ ನಿರ್ಧಾರಗಳಲ್ಲಿ ನಿಮ್ಮ ಪ್ರೀತಿಪಾತ್ರರ ಬೆಂಬಲವನ್ನು ನೀವು ಪಡೆಯುತ್ತೀರಿ. ಈ ದಿನ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಕುಟುಂಬದಲ್ಲಿ ಪ್ರೀತಿ, ನೆಮ್ಮದಿ ಇರಲಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ
ಆರ್ಥಿಕವಾಗಿ ಈ ದಿನ ನಿಮಗೆ ಒಳ್ಳೆಯದಿದೆ, ವ್ಯಾಪಾರಿಗಳು ಮೋಸ ಹೋಗದಂತೆ ಜಾಗ್ರತೆವಹಿಸದಿದ್ದರೆ ಒಳ್ಳೆಯದು, ಕೆಲಸದ ಜಾಗದಲ್ಲಿ ನಿಮ್ಮ ಶ್ರಮ ಗುರುತಿಸುತ್ತಿಲ್ಲ ಎಂದು ಬೇಸರವಾಗಬಹುದು, ಈ ಅವಧಿ ನಿಮಗೆ ಭಾವನಾತ್ಮಕವಾಗಿ ಕೂಡ ಒಳ್ಳೆಯದಿದೆ. ಸಂಗಾತಿಯೊಂದಿಗೆ ಖುಷಿಯಾಗಿರುತ್ತೀರಿ, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ.
ಕುಂಭ ರಾಶಿ
ನಿಮ್ಮ ಸ್ವಭಾವದಲ್ಲಿ ಬದಲಾವಣೆ ಮಾಡಿ, ಕೋಪ ನಿಯಂತ್ರಿಸಿ. ದೊಡ್ಡ ಹೂಡಿಕೆಯನ್ನು ಮಾಡುವ ಅವಕಾಶ ವ್ಯಾಪಾರಿಗಳಿಗೆ ಬರಬಹುದು.ಕೆಲಸದಲ್ಲಿ ಬೇರೆಯವರ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ.ಕುಟುಂಬ ಜೀವನ ಚೆನ್ನಾಗಿರಲಿದೆ. ಆದರೆ ಕೋಪದ ಸ್ವಭಾವದಿಂದ ವೈವಾಹಿಕ ಜೀವನದಲ್ಲಿ ಸಮಸ್ಯೆ ಉಂಟಾಗುವುದು, ಆರೋಗ್ಯದ ದೃಷ್ಟಿಯಿಂದ ಈ ದಿನ ಅನುಕೂಲಕರವಲ್ಲ.
ಮೀನ ರಾಶಿ
ಯಾವುದೇ ಪ್ರಮುಖ ನಿರ್ಧಾರ ನೀವೇ ಆಲೋಚಿಸಿ ತೆಗೆದುಕೊಳ್ಳಿ, ಬೇರೆಯವರು ಹೇಳಿದರು ಎಂದು ತೆಗೆದುಕೊಳ್ಳಬೇಡಿ. ಹಣಕಾಸಿನ ವಿಷಯದಲ್ಲಿ ಆತುರ ಬೇಡ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುವಿರಿ. ಈ ದಿನ ವಿಶೇಷವಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555