Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

₹30,000 ಸಂಬಳದಲ್ಲೂ ಶ್ರೀಮಂತರಾಗಬಹುದು : 50-30-20 ಸೂತ್ರದಿಂದ ಹಣ ಉಳಿಸುವ ಸುಲಭ ಮಾರ್ಗ

​ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಅಂತಿಮ ರೂಪ: ಜೂನ್ 23-24 ರಂದು ಉನ್ನತ ಮಟ್ಟದ ಮಹತ್ವದ ಮಾತುಕತೆ!

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ತುಮಕೂರು ನಗರ ರೇಲ್ವೆ ನಿಲ್ದಾಣದಲ್ಲಿ 3 ದಿನದ ಹಸುಗೂಸಿನ ಶವ ಪತ್ತೆ
KARNATAKA

BREAKING : ತುಮಕೂರು ನಗರ ರೇಲ್ವೆ ನಿಲ್ದಾಣದಲ್ಲಿ 3 ದಿನದ ಹಸುಗೂಸಿನ ಶವ ಪತ್ತೆ

By ಸುರೇಶ್‌

ತುಮಕೂರು : ನಿನ್ನೆ ಬೆಂಗಳೂರಿನ ಯಲಹಂಕದ ರೈಲು ನಿಲ್ದಾಣದ ಬಿನ್ ನಲ್ಲಿ ನವಜಾತ ಗಂಡು ಮಗುವಿನ ಶವ ಪತ್ತೆಯಾದ ಬಳಿಕ ಇದೀಗ ತುಮಕೂರು ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡರಿಂದ ಮೂರ ದಿವಸದ ಹಸುಗೂಸಿನ ಶವ ಪತ್ತೆಯಾಗಿದೆ.

ಹೌದು ತುಮಕೂರು ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡರಿಂದ ಮೂರ ದಿವಸದ ಹಸುಗೂಸಿನ ಶವ ಪತ್ತೆಯಾಗಿದೆ. ನಿಲ್ದಾಣದಲ್ಲಿ ಬಟ್ಟೆಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಮಗು ಕಂಡು ಬಂದಿದ್ದು ಮಗುವಿನ ಶವವನ್ನು ಕಂಡ ಪ್ರಯಾಣಿಕರೊಬ್ಬರು ಪೊಲೀಸಿಗೆ ಮಾಹಿತಿ ನೀಡಿದ್ದಾರೆ.

ಇನ್ನೂ ನಿನ್ನೆ ಯಲಹಂಕದ ರೈಲು ನಿಲ್ದಾಣದ ಡಸ್ಟ್‌ ಬಿನ್‌ ನಲ್ಲಿ ನವಜಾತ ಗಂಡು ಮಗುವಿನ ಶವ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಯಲಹಂಕ ರೈಲ್ವೆ ನಿಲ್ದಾಣಕ್ಕೆ ಬಂದ ಪ್ರಶಾಂತಿ ಎಕ್ಸ್‌ ಪ್ರೆಸ್‌ ರೈಲಿನ ಡೆಸ್ಟ್‌ ಬಿನ್‌ ನಲ್ಲಿ ನವಜಾತ ಗಂಡು ಮಗುವಿನ ಶವವನ್ನು ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಗು ಡಸ್ಟ್‌ ಬಿನ್‌ ನಲ್ಲಿ ನರಳಿ ನರಳಿ ಪ್ರಾಣ ಬಿಟ್ಟಿದೆ.

ಗಂಡು ಮಗುವಿನ ಶವವನ್ನು ನಿನ್ನೆ ಮುಂಜಾನೆ ಭುವನೇಶ್ವರದಿಂದ ಬೆಂಗಳೂರಿಗೆ ಆಗಮಿಸಿದ ಪ್ರಶಾಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಮಗುವಿನ ಶವ ಪತ್ತೆಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

₹30,000 ಸಂಬಳದಲ್ಲೂ ಶ್ರೀಮಂತರಾಗಬಹುದು : 50-30-20 ಸೂತ್ರದಿಂದ ಹಣ ಉಳಿಸುವ ಸುಲಭ ಮಾರ್ಗ

2 Mins Read

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

1 Min Read

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

2 Mins Read
Recent News

₹30,000 ಸಂಬಳದಲ್ಲೂ ಶ್ರೀಮಂತರಾಗಬಹುದು : 50-30-20 ಸೂತ್ರದಿಂದ ಹಣ ಉಳಿಸುವ ಸುಲಭ ಮಾರ್ಗ

​ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಅಂತಿಮ ರೂಪ: ಜೂನ್ 23-24 ರಂದು ಉನ್ನತ ಮಟ್ಟದ ಮಹತ್ವದ ಮಾತುಕತೆ!

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

ಇರಾನ್ ಶಾಂತಿ ಒಪ್ಪಂದ: ಅಮೆರಿಕ ಪರವಾಗಿ ಸ್ವಿಟ್ಜರ್ಲೆಂಡ್‌ನಲ್ಲಿ ಸಹಿ ಹಾಕಲಿದ್ದಾರಾ ಟ್ರಂಪ್? ಕೊನೆಗೂ ಮೌನ ಮುರಿದ ಯುಎಸ್ ಅಧ್ಯಕ್ಷ

State News
KARNATAKA

₹30,000 ಸಂಬಳದಲ್ಲೂ ಶ್ರೀಮಂತರಾಗಬಹುದು : 50-30-20 ಸೂತ್ರದಿಂದ ಹಣ ಉಳಿಸುವ ಸುಲಭ ಮಾರ್ಗ

By kannadanewsnow57 KARNATAKA 2 Mins Read

ಆರ್ಥಿಕವಾಗಿ ಸ್ಥಿರತೆ ಸಾಧಿಸಲು ನಾವು ಎಷ್ಟು ಸಂಪಾದಿಸುತ್ತಿದ್ದೇವೆ ಎನ್ನುವುದಕ್ಕಿಂತ, ಸಂಪಾದಿಸಿದ್ದರಲ್ಲಿ ಎಷ್ಟು ಉಳಿಸುತ್ತಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ. ಇಂದಿನ ದಿನಗಳಲ್ಲಿ ಅನೇಕರು…

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

ALERT : `ATM’ ಗ್ರಾಹಕರೇ ಎಚ್ಚರ: ಬ್ಯಾಂಕ್ ಖಾತೆ ಖಾಲಿ ಮಾಡಬಲ್ಲ 5 ವಂಚನೆಗಳ ಬಗ್ಗೆ ನೀವು ತಿಳಿಯಲೇಬೇಕು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.