Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ : ಸಚಿವ ಜಮೀರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಕುರಿತು HDK ಹೇಳಿಕೆ

23/04/2026 4:39 PM

BIG NEWS : ವಚನಾನಂದ ಸ್ವಾಮೀಜಿಯನ್ನು ಉಚ್ಛಾಟಿಸಿದ್ದೇವೆ : ಪಂಚಮಸಾಲಿ ಪೀಠದ ಧರ್ಮದರ್ಶಿ ಬಿ.ಸಿ.ಉಮಾಪತಿ ಸ್ಪಷ್ಟನೆ

23/04/2026 4:26 PM

BREAKING : ಗೃಹ ಸಚಿವ ಜಿ ಪರಮೇಶ್ವರ್ ಗೆ ತಾತ್ಕಾಲಿಕ ರಿಲೀಫ್ : 500 ರೂ.ಬೆಟ್ಟಿಂಗ್ ಕೇಸ್ ಗೆ ತಡೆ ನೀಡಿದ ಹೈಕೋರ್ಟ್

23/04/2026 4:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಬೆಂಗಳೂರು-ಪಂಢರಪುರ ನಿಲ್ದಾಣ’ಗಳ ನಡುವೆ ವಿಶೇಷ ರೈಲು ಸಂಚಾರ
KARNATAKA

‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಬೆಂಗಳೂರು-ಪಂಢರಪುರ ನಿಲ್ದಾಣ’ಗಳ ನಡುವೆ ವಿಶೇಷ ರೈಲು ಸಂಚಾರ

By kannadanewsnow0929/06/2024 7:31 PM

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು-ಪಂಢರಪುರ ನಿಲ್ದಾಣಗಳ ನಡುವೆ ವಿಶೇಷ ರೈಲುಗಳ ಓಡಾಟ ಆರಂಭಿಸಲಿದೆ.

ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಪುರ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲಾಗುತ್ತದೆ. ಅವುಗಳ ವಿವರ ಈ ಕೆಳಗಿನಂತಿವೆ:

1. ಎಸ್ಎಂವಿಟಿ ಬೆಂಗಳೂರು-ಪಂಢರಪುರ ನಿಲ್ದಾಣಗಳ ನಡುವೆ ವಿಷೇಶ ಎಕ್ಸ್ ಪ್ರೆಸ್ (06297/06298) ರೈಲು ಸಂಚಾರ

* ರೈಲು ಸಂಖ್ಯೆ 06297 ಎಸ್ಎಂವಿಟಿ ಬೆಂಗಳೂರಿನಿಂದ ಜುಲೈ 1, 3, & 6, 2024 ರಂದು ರಾತ್ರಿ 22:00 ಗಂಟೆಗೆ ಹೊರಟು, ಮರುದಿನ ಸಾಯಂಕಾಲ 18:20 ಗಂಟೆಗೆ ಪಂಢರಪುರ ನಿಲ್ದಾಣವನ್ನು ತಲುಪಲಿದೆ.

* ಪುನಃ ಇದೆ ರೈಲು (06298) ಜುಲೈ 2, 4, & 7, 2024 ರಂದು ಪಂಢರಪುರದಿಂದ ರಾತ್ರಿ 20:00 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 12:30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

2. ಎಸಎಂವಿಟಿ ಬೆಂಗಳೂರು-ಪಂಢರಪುರ ನಿಲ್ದಾಣಗಳ ನಡುವೆ ವಿಷೇಶ ಎಕ್ಸ್‌ಪ್ರೆಸ್ (06295/06296) ರೈಲು ಸಂಚಾರ

* ಜುಲೈ 2, 5, & 7, 2024 ರಂದು ರೈಲು ಸಂಖ್ಯೆ 06295 ಎಸಎಂವಿಟಿ ಬೆಂಗಳೂರಿನಿಂದ ರಾತ್ರಿ 22:00 ಗಂಟೆಗೆ ಹೊರಟು, ಮರುದಿನ ಸಾಯಂಕಾಲ 18:20 ಗಂಟೆಗೆ ಪಂಢರಪುರವನ್ನು ತಲುಪುತ್ತದೆ.

* ಪುನಃ ಇದೆ ರೈಲು (06296) ಜುಲೈ 3, 6, & 8, 2024 ರಂದು ಪಂಢರಪುರದಿಂದ ರಾತ್ರಿ 20:00 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 12:30 ಗಂಟೆಗೆ ಎಸಎಂವಿಟಿ ಬೆಂಗಳೂರಿಗೆ ಆಗಮಿಸಲಿದೆ.

ಈ ರೈಲುಗಳ ನಿಲುಗಡೆ ಮತ್ತು ಬೋಗಿಗಳ ಸಂಯೋಜನೆಯ ವಿವರ ಈ ಕೆಳಗಿನಂತಿವೆ:
ನಿಲುಗಡೆಗಳು:
ಈ ಮೇಲಿನ ವಿಶೇಷ ರೈಲುಗಳು ತುಮಕೂರು, ಗುಬ್ಬಿ, ನಿಟ್ಟೂರು, ತಿಪಟೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ ರೋಡ, ಘಟಪ್ರಭಾ, ರಾಯಬಾಗ, ಚಿಂಚಲಿ, ಉಗರ್ ಖುರ್ದ್, ಮೀರಜ್, ಕವಠೆ-ಮಹಂಕಲ್, ಧಲಗಾಂವ್, & ಸಂಗೋಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.

ಬೋಗಿಗಳ ಸಂಯೋಜನೆ:

ರೈಲು ಸಂಖ್ಯೆ 06297/06298 ಎಸಿ ಫಸ್ಟ್ ಕ್ಲಾಸ್-1, ಎಸಿ ಟು ಟೈಯರ್-2, ಎಸಿ ತ್ರೀ ಟೈಯರ್-2, ಸ್ಲೀಪರ್ ಕ್ಲಾಸ್-6, ಜನರಲ್ ಸೆಕೆಂಡ್ ಕ್ಲಾಸ್-7, ಮತ್ತು ಎಸ್‌ಎಲ್‌ಆರ್/ಡಿ-2 ಸೇರಿದಂತೆ ಒಟ್ಟು 20 ಬೋಗಿಗಳು ಒಳಗೊಂಡಿರುತ್ತದೆ.

ರೈಲು ಸಂಖ್ಯೆ 06295/06296 ಎಸಿ ಟು ಟೈಯರ್-1, ಎಸಿ ತ್ರೀ ಟೈಯರ್-1, ಸ್ಲೀಪರ್ ಕ್ಲಾಸ್-12, ಜನರಲ್ ಸೆಕೆಂಡ್ ಕ್ಲಾಸ್-4, ಮತ್ತು ಎಸ್‌ಎಲ್‌ಆರ್/ಡಿ-2 ಸೇರಿದಂತೆ ಒಟ್ಟು 20 ಬೋಗಿಗಳು ಒಳಗೊಂಡಿರುತ್ತದೆ.

ಮುಂಗಡ ಬುಕಿಂಗ್ ಮತ್ತು ವೇಳಾಪಟ್ಟಿ ಸೇರಿದಂತೆ ಇನ್ನಿತರ ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಸಹಾಯವಾಣಿ 139 ಗೆ ಸಂಪರ್ಕಿಸಿ ಅಥವಾ ಅಧಿಕೃತ ವೆಬ್‌ಸೈಟ್‌ www.enquiry.indianrail.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

UGCET-2024: ಕೆಇಎಯಿಂದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಬಗ್ಗೆ ಮಹತ್ವದ ಮಾಹಿತಿ

BIG NEWS: ‘ಶಿಕ್ಷಣ ಸಚಿವ’ರ ಕ್ಷೇತ್ರದಲ್ಲೇ ಲಂಚಾವತಾರ: ‘ಪೋನ್ ಪೇ’ ಮೂಲಕವೇ ‘SDA ಲಂಚ ಸ್ವೀಕಾರ’

Share. Facebook Twitter LinkedIn WhatsApp Email

Related Posts

ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ : ಸಚಿವ ಜಮೀರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಕುರಿತು HDK ಹೇಳಿಕೆ

23/04/2026 4:39 PM1 Min Read

BIG NEWS : ವಚನಾನಂದ ಸ್ವಾಮೀಜಿಯನ್ನು ಉಚ್ಛಾಟಿಸಿದ್ದೇವೆ : ಪಂಚಮಸಾಲಿ ಪೀಠದ ಧರ್ಮದರ್ಶಿ ಬಿ.ಸಿ.ಉಮಾಪತಿ ಸ್ಪಷ್ಟನೆ

23/04/2026 4:26 PM1 Min Read

BREAKING : ಗೃಹ ಸಚಿವ ಜಿ ಪರಮೇಶ್ವರ್ ಗೆ ತಾತ್ಕಾಲಿಕ ರಿಲೀಫ್ : 500 ರೂ.ಬೆಟ್ಟಿಂಗ್ ಕೇಸ್ ಗೆ ತಡೆ ನೀಡಿದ ಹೈಕೋರ್ಟ್

23/04/2026 4:00 PM1 Min Read
Recent News

ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ : ಸಚಿವ ಜಮೀರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಕುರಿತು HDK ಹೇಳಿಕೆ

23/04/2026 4:39 PM

BIG NEWS : ವಚನಾನಂದ ಸ್ವಾಮೀಜಿಯನ್ನು ಉಚ್ಛಾಟಿಸಿದ್ದೇವೆ : ಪಂಚಮಸಾಲಿ ಪೀಠದ ಧರ್ಮದರ್ಶಿ ಬಿ.ಸಿ.ಉಮಾಪತಿ ಸ್ಪಷ್ಟನೆ

23/04/2026 4:26 PM

BREAKING : ಗೃಹ ಸಚಿವ ಜಿ ಪರಮೇಶ್ವರ್ ಗೆ ತಾತ್ಕಾಲಿಕ ರಿಲೀಫ್ : 500 ರೂ.ಬೆಟ್ಟಿಂಗ್ ಕೇಸ್ ಗೆ ತಡೆ ನೀಡಿದ ಹೈಕೋರ್ಟ್

23/04/2026 4:00 PM

ಕಲಬುರ್ಗಿ : 10 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ ಕಂಪ್ಯೂಟರ್ ಆಪರೇಟರ್

23/04/2026 3:58 PM
State News
KARNATAKA

ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ : ಸಚಿವ ಜಮೀರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಕುರಿತು HDK ಹೇಳಿಕೆ

By kannadanewsnow0523/04/2026 4:39 PM KARNATAKA 1 Min Read

ಹಾಸನ : ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಕ್ಕಾಗಿ ಅಂತಹ ಜನರನ್ನು…

BIG NEWS : ವಚನಾನಂದ ಸ್ವಾಮೀಜಿಯನ್ನು ಉಚ್ಛಾಟಿಸಿದ್ದೇವೆ : ಪಂಚಮಸಾಲಿ ಪೀಠದ ಧರ್ಮದರ್ಶಿ ಬಿ.ಸಿ.ಉಮಾಪತಿ ಸ್ಪಷ್ಟನೆ

23/04/2026 4:26 PM

BREAKING : ಗೃಹ ಸಚಿವ ಜಿ ಪರಮೇಶ್ವರ್ ಗೆ ತಾತ್ಕಾಲಿಕ ರಿಲೀಫ್ : 500 ರೂ.ಬೆಟ್ಟಿಂಗ್ ಕೇಸ್ ಗೆ ತಡೆ ನೀಡಿದ ಹೈಕೋರ್ಟ್

23/04/2026 4:00 PM

ಕಲಬುರ್ಗಿ : 10 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ ಕಂಪ್ಯೂಟರ್ ಆಪರೇಟರ್

23/04/2026 3:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.