Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಕೆಲಸಕ್ಕೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಕೆ !

21/02/2026 6:22 AM

BIG NEWS : `ಲಿವ್-ಇನ್ ಸಂಬಂಧ ಬೇರ್ಪಟ್ಟ ನಂತರವೂ ಮಹಿಳೆ ಜೀವನಾಂಶಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು ! 

21/02/2026 6:20 AM

ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್: ಖಾತೆಗೆ ‘ಗೃಹಲಕ್ಷ್ಮೀ’ ಯೋಜನೆ ಹಣ ಜಮಾ !

21/02/2026 6:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain in Karnataka : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ʻರೆಡ್‌, ಯೆಲ್ಲೋ, ಆರೆಂಜ್‌‌ʼ ಅಲರ್ಟ್ ಘೋಷಣೆ
KARNATAKA

Rain in Karnataka : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ʻರೆಡ್‌, ಯೆಲ್ಲೋ, ಆರೆಂಜ್‌‌ʼ ಅಲರ್ಟ್ ಘೋಷಣೆ

By kannadanewsnow5730/06/2024 8:04 AM

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಬೆಳಗಾವಿ, ಹಾವೇರಿ, ಧಾರವಾಡ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ರಾಯಚೂರು, ಯಾದಗಿರಿ, ಬೀದರ್‌, ಕಲಬುರ್ಗಿ, ಗದಗ, ಚಿಕ್ಕಬಳ್ಳಾಪುರ, ಬೆಂಗಳೂರು, ದಾವಣೆಗೆರೆ, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಯಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Orange' alert issued for these districts as heavy rains continue to lash the state for three days Rain In Karnataka : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯಲ್ಲೋ Rain in Karnataka: 'Red yellow ಆರೆಂಜ್‌ʼ ಅಲರ್ಟ್‌ ಘೋಷಣೆ ಯೆಲ್ಲೋ
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಕೆಲಸಕ್ಕೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಕೆ !

21/02/2026 6:22 AM2 Mins Read

ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್: ಖಾತೆಗೆ ‘ಗೃಹಲಕ್ಷ್ಮೀ’ ಯೋಜನೆ ಹಣ ಜಮಾ !

21/02/2026 6:16 AM1 Min Read

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

21/02/2026 6:07 AM3 Mins Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಕೆಲಸಕ್ಕೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಕೆ !

21/02/2026 6:22 AM

BIG NEWS : `ಲಿವ್-ಇನ್ ಸಂಬಂಧ ಬೇರ್ಪಟ್ಟ ನಂತರವೂ ಮಹಿಳೆ ಜೀವನಾಂಶಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು ! 

21/02/2026 6:20 AM

ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್: ಖಾತೆಗೆ ‘ಗೃಹಲಕ್ಷ್ಮೀ’ ಯೋಜನೆ ಹಣ ಜಮಾ !

21/02/2026 6:16 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

21/02/2026 6:07 AM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಕೆಲಸಕ್ಕೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಕೆ !

By kannadanewsnow5721/02/2026 6:22 AM KARNATAKA 2 Mins Read

ಧಾರವಾಡ : ಬೇಸಿಗೆ ಅವಧಿ ಆರಂಭ ಆಗುತ್ತಿರುವದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮವಹಿಸಬೇಕು. ಸರಕಾರದ…

ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್: ಖಾತೆಗೆ ‘ಗೃಹಲಕ್ಷ್ಮೀ’ ಯೋಜನೆ ಹಣ ಜಮಾ !

21/02/2026 6:16 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

21/02/2026 6:07 AM

BIG NEWS : ಆಂಧ್ರಪ್ರದೇಶದಲ್ಲಿ ಹಕ್ಕಿಜ್ವರ ಪತ್ತೆ : ರಾಜ್ಯದಲ್ಲಿ ಕೋಳಿ ಫಾರಂ ಮಾಲೀಕರು,ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಸೂಚನೆ !

21/02/2026 6:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.