ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು, ಕರಾವಳಿಯಲ್ಲಿ ಮುಂದಿನ 5 ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಅಂತ ತಿಳಿಸಿದೆ.
ಇಂದಿನಿಂದ ಐದು ದಿನಗಳು ಅಂದರೇ ಜುಲೈ.4ರವರೆಗೆ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನೂ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಗಾಳಿ ಜಾಸ್ತಿ ಇರಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.
ನನ್ನ ಎದುರಲ್ಲೇ ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ಮಾಡಿದ : ದಾಸನ ವಿರುದ್ಧವೆ ಹೇಳಿಕೆ ನೀಡಿದ ಪವಿತ್ರಾಗೌಡ!
‘ಕನ್ನಡ ಚಲನಚಿತ್ರ’ಗಳ ಬೆಳವಣಿಗೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ: ಸಿಎಂ ಸಿದ್ದರಾಮಯ್ಯ ಘೋಷಣೆ