Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಪುರುಷರೇ ಗಮನಿಸಿ : ನಿಮ್ಮ ಆತ್ಮವಿಶ್ವಾಸ ಕುಂದಿಸುವ 10 ಅಭ್ಯಾಸಗಳ ಬಗ್ಗೆ ನೀವು ತಿಳಿಯಲೇಬೇಕು !

17/03/2026 8:05 AM

ಆಸ್ಕರ್ ವೇದಿಕೆಯಲ್ಲಿ ಕಸದ ರಾಶಿ: ಸೆಲೆಬ್ರಿಟಿಗಳ ವರ್ತನೆಗೆ ಆಕ್ರೋಶ; ‘ಹಣದಿಂದ ಸಂಸ್ಕಾರ ಕೊಳ್ಳಲು ಸಾಧ್ಯವಿಲ್ಲ’ ಎಂದ ನೆಟ್ಟಿಗರು

17/03/2026 8:04 AM

ಬೇಸಿಗೆಯಲ್ಲಿ ಎಷ್ಟು ನೀರು ಕುಡಿಯಬೇಕು? ನಿಮ್ಮ ಮೂತ್ರದ ಬಣ್ಣವೇ ಹೇಳುತ್ತೆ ಆರೋಗ್ಯದ ಗುಟ್ಟು!

17/03/2026 8:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಸಿ.ಎಂ ಸಿದ್ದರಾಮಯ್ಯ
KARNATAKA

ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಸಿ.ಎಂ ಸಿದ್ದರಾಮಯ್ಯ

By kannadanewsnow0701/07/2024 12:58 PM

ಬೆಂಗಳೂರು: ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

Special cell in every district to keep a close watch on fake news: CM Siddaramaiah ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಸಿ.ಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ALERT : ಪುರುಷರೇ ಗಮನಿಸಿ : ನಿಮ್ಮ ಆತ್ಮವಿಶ್ವಾಸ ಕುಂದಿಸುವ 10 ಅಭ್ಯಾಸಗಳ ಬಗ್ಗೆ ನೀವು ತಿಳಿಯಲೇಬೇಕು !

17/03/2026 8:05 AM2 Mins Read

ಬೇಸಿಗೆಯಲ್ಲಿ ಎಷ್ಟು ನೀರು ಕುಡಿಯಬೇಕು? ನಿಮ್ಮ ಮೂತ್ರದ ಬಣ್ಣವೇ ಹೇಳುತ್ತೆ ಆರೋಗ್ಯದ ಗುಟ್ಟು!

17/03/2026 8:00 AM2 Mins Read

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಗುವ `ಗೌರವಧನ’ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

17/03/2026 7:59 AM1 Min Read
Recent News

ALERT : ಪುರುಷರೇ ಗಮನಿಸಿ : ನಿಮ್ಮ ಆತ್ಮವಿಶ್ವಾಸ ಕುಂದಿಸುವ 10 ಅಭ್ಯಾಸಗಳ ಬಗ್ಗೆ ನೀವು ತಿಳಿಯಲೇಬೇಕು !

17/03/2026 8:05 AM

ಆಸ್ಕರ್ ವೇದಿಕೆಯಲ್ಲಿ ಕಸದ ರಾಶಿ: ಸೆಲೆಬ್ರಿಟಿಗಳ ವರ್ತನೆಗೆ ಆಕ್ರೋಶ; ‘ಹಣದಿಂದ ಸಂಸ್ಕಾರ ಕೊಳ್ಳಲು ಸಾಧ್ಯವಿಲ್ಲ’ ಎಂದ ನೆಟ್ಟಿಗರು

17/03/2026 8:04 AM

ಬೇಸಿಗೆಯಲ್ಲಿ ಎಷ್ಟು ನೀರು ಕುಡಿಯಬೇಕು? ನಿಮ್ಮ ಮೂತ್ರದ ಬಣ್ಣವೇ ಹೇಳುತ್ತೆ ಆರೋಗ್ಯದ ಗುಟ್ಟು!

17/03/2026 8:00 AM

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಗುವ `ಗೌರವಧನ’ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

17/03/2026 7:59 AM
State News
KARNATAKA

ALERT : ಪುರುಷರೇ ಗಮನಿಸಿ : ನಿಮ್ಮ ಆತ್ಮವಿಶ್ವಾಸ ಕುಂದಿಸುವ 10 ಅಭ್ಯಾಸಗಳ ಬಗ್ಗೆ ನೀವು ತಿಳಿಯಲೇಬೇಕು !

By kannadanewsnow5717/03/2026 8:05 AM KARNATAKA 2 Mins Read

ಬೆಂಗಳೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸಲು ಕೇವಲ ಕಠಿಣ ಪರಿಶ್ರಮವಷ್ಟೇ ಸಾಲದು, ಪ್ರಬಲವಾದ ಆತ್ಮವಿಶ್ವಾಸ ಮತ್ತು ನಾಯಕತ್ವದ ಗುಣಗಳು…

ಬೇಸಿಗೆಯಲ್ಲಿ ಎಷ್ಟು ನೀರು ಕುಡಿಯಬೇಕು? ನಿಮ್ಮ ಮೂತ್ರದ ಬಣ್ಣವೇ ಹೇಳುತ್ತೆ ಆರೋಗ್ಯದ ಗುಟ್ಟು!

17/03/2026 8:00 AM

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಗುವ `ಗೌರವಧನ’ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

17/03/2026 7:59 AM

BIG NEWS : ರಾಜ್ಯದಲ್ಲಿ 40/60 ಅಳತೆಯ ಕಟ್ಟಡಗಳಿಗೆ `ಒಸಿ, ಸಿಸಿ’ ವಿನಾಯಿತಿ: ಇಂಧನ ಸಚಿವ ಕೆ.ಜೆ. ಜಾರ್ಜ್

17/03/2026 7:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.