ನವದೆಹಲಿ: ‘ಹಿಂದೂ ಹಿಂಸಾಚಾರ’ವನ್ನು ಟೀಕಿಸಿದ ವಿರೋಧ ಪಕ್ಷದ ನಾಯಕನ ಹೇಳಿಕೆ ಸಂಸತ್ತಿನಲ್ಲಿ ಕೋಲಾಹಲಕ್ಕೆ ಕಾರಣವಾದ ನಂತರ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರ ಭಾಷಣಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿ, “ನಮ್ಮ ಎಲ್ಲಾ ಮಹಾಪುರುಷರು ಅಹಿಂಸೆ ಮತ್ತು ಭಯವನ್ನು ತೊಡೆದುಹಾಕುವ ಬಗ್ಗೆ ಮಾತನಾಡಿದ್ದಾರೆ… ಆದರೆ ತಮ್ಮನ್ನು ಹಿಂದೂಗಳು ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತ್ರ ಮಾತನಾಡುತ್ತಾರೆ. ನೀವು ಹಿಂದೂ ಹೋ ಹಿ ನಹೀ…” ಎಂದರು.
ಕಾಂಗ್ರೆಸ್ ನಾಯಕನ ದಾಳಿಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, “ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ಬಹಳ ಗಂಭೀರ ವಿಷಯ” ಎಂದು ಹೇಳಿದರು.
BREAKING: ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಲೋಕಸಭೆಯಲ್ಲಿ ಅಭಿನಂದನೆ | T20 World Cup 2024
ಡಿಸಿಎಂ ಡಿಕೆ ಶಿವಕುಮಾರ್ ‘ಸಿಎಂ’ ಆಗಲೇಬೇಕು, ಆಗೇ ಆಗುತ್ತಾರೆ : ಶಾಸಕ ಬಸವರಾಜ್ ಶಿವಗಂಗಾ ಹೇಳಿಕೆ