ಹತ್ರಾಸ್ : ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಂಗಳವಾರ ಕಾಲ್ತುಳಿತ ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹತ್ರಾಸ್ ಎಸ್ಎಸ್ಪಿ ಕಚೇರಿಯ ಪ್ರಕಾರ, ಹತ್ರಾಸ್ ಜಿಲ್ಲೆಯ ಮುಘಲ್ಗರ್ಹಿ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗ ಕಾಲ್ತುಳಿತ ಸಂಭವಿಸಿದೆ.
ಮೃತ ದೇಹಗಳನ್ನ ಇಟಾ ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು, ಅವುಗಳನ್ನ ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಇಟಾ ಎಸ್ಎಸ್ಪಿ ರಾಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
UPDATE : ಉತ್ತರಪ್ರದೇಶದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಮೃತರ ಸಂಖ್ಯೆ 27ಕ್ಕೆ ಏರಿಕೆ
ಚಾಮರಾಜನಗರ : ರಾಯರ ದರ್ಶನ ಪಡೆದು ವಾಪಾಸ್ಸಾದವರಿಗೆ ಶಾಕ್ : ಮನೆ ಬೀಗ ಮುರಿದು ನಗದು, ಚಿನ್ನಾಭರಣ ದರೋಡೆ!
“ಸುಳ್ಳು ಹೇಳಿದ್ರೂ ಸೋತವರ ನೋವನ್ನ ಅರ್ಥಮಾಡಿಕೊಳ್ಳಬಲ್ಲೆ” : ಲೋಕಸಭೆಯಲ್ಲಿ ವಿಪಕ್ಷಗಳಿಗೆ ‘ಮೋದಿ’ ಟಾಂಗ್