Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಟ್ಟೆ ಬೇಯಿಸುವಾಗ ನಿಂಬೆಹಣ್ಣಿನ ತುಂಡು ಹಾಕಿದ್ದೀರಾ? ಈ ಕಿಚನ್ ಟಿಪ್ಸ್ ನಿಮ್ಮ ಕೆಲಸವನ್ನು ಸುಲಭವಾಗಿಸುತ್ತೆ!

Gold News: ದೇಶಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಅಚ್ಚರಿಯ ಕರೆ ನೀಡಿದ್ದೇಕೆ? ಇಲ್ಲಿದೆ ಕಾರಣ!

BREAKING: ಡಿಎಂಕೆ ಶಾಸಕಾಂಗ ಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ಅವಿರೋಧ ಆಯ್ಕೆ | Udayanidhi Stalin

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ʻCMʼ ನಿವಾಸಕ್ಕೆ ಮುತ್ತಿಗೆಗೆ ಯತ್ನ : ಬಿ.ವೈ. ವಿಜಯೇಂದ್ರ, ಆರ್.‌ ಅಶೋಕ್‌ ಸೇರಿ ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ
KARNATAKA

BREAKING : ʻCMʼ ನಿವಾಸಕ್ಕೆ ಮುತ್ತಿಗೆಗೆ ಯತ್ನ : ಬಿ.ವೈ. ವಿಜಯೇಂದ್ರ, ಆರ್.‌ ಅಶೋಕ್‌ ಸೇರಿ ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ

By kannadanewsnow57

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ -ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಇಂದು ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಬಿಜೆಪಿ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಆರ್.‌ ಅಶೋಕ್‌, ಸುರೇಶ ಕುಮಾರ್‌, ಅರಗಜ್ಞಾನೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹಗರಣ, ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಸರ್ಕಾರದ ದುರಾಡಳಿತವನ್ನು ಖಂಡಿಸಿ ಸಿಎಂ‌ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕರೆಕೊಟ್ಟಿತ್ತು. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ, ಮೈಸೂರು ಮುಡಾ ಹಗರಣ, ವಸತಿ ಇಲಾಖೆಯ ಭ್ರಷ್ಟಾಚಾರ, ಟ್ರ್ಯಾಕ್ಟರ್ ಹಂಚಿಕೆಯಲ್ಲಿ ಹಗರಣ, ಕಿಯೋನಿಕ್ಸ್ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತವನ್ನು ವಿರೋಧಿಸಿ ಇಂದು ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಮೂಲಕ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.

#WATCH | Karnataka | State BJP chief BY Vijayendra and party workers detained by police during the party's protest demanding CBI inquiry and CM Siddaramaiah's resignation over MUDA (Mysuru Urban Development Authority) alleged irregularities case pic.twitter.com/SHg3hjCwN3

— ANI (@ANI) July 3, 2024

Aragajnanendra taken into police custody BREAKING : ʻCMʼ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಆರ್.‌ ಅಶೋಕ್‌ BREAKING: R. Venkataraman tried to gherao the CM's residence. Bjp leaders including Ashok ಅರಗಜ್ಞಾನೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ
Share. Facebook Twitter LinkedIn WhatsApp Email

Related Posts

ಸಾಗರದ ‘ನಗರಸಭೆ ಜಾಗ’ ಅಕ್ರಮ ಒತ್ತುವರಿ; ಬೆಲೆಬಾಳುವ ಆಸ್ತಿ ರಕ್ಷಣೆಯಲ್ಲಿ ‘ನಗರಾಡಳಿತ’ ತೀವ್ರ ನಿರ್ಲಕ್ಷ್ಯ

2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 74 DYSP, 293 ಪಿಐ ವರ್ಗಾವಣೆ ಮಾಡಿ ಆದೇಶ

4 Mins Read

ಗಿಗ್ ಕಾರ್ಮಿಕರ ಬಾಳಿಗೆ ಆಸರೆಯಾದ ಕಾಂಗ್ರೆಸ್ ಸರ್ಕಾರ: ಚುನಾವಣೆ ಮುನ್ನ ನೀಡಿದ್ದ ಭರವಸೆ ಈಡೇರಿಕೆ

2 Mins Read
Recent News

ಮೊಟ್ಟೆ ಬೇಯಿಸುವಾಗ ನಿಂಬೆಹಣ್ಣಿನ ತುಂಡು ಹಾಕಿದ್ದೀರಾ? ಈ ಕಿಚನ್ ಟಿಪ್ಸ್ ನಿಮ್ಮ ಕೆಲಸವನ್ನು ಸುಲಭವಾಗಿಸುತ್ತೆ!

Gold News: ದೇಶಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಅಚ್ಚರಿಯ ಕರೆ ನೀಡಿದ್ದೇಕೆ? ಇಲ್ಲಿದೆ ಕಾರಣ!

BREAKING: ಡಿಎಂಕೆ ಶಾಸಕಾಂಗ ಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ಅವಿರೋಧ ಆಯ್ಕೆ | Udayanidhi Stalin

SHOCKING: ತಾಯಂದಿರ ದಿನವೇ ಹೆತ್ತಮ್ಮನನ್ನು ಗುಂಡಿಕ್ಕಿ ಕೊಂದ ಮಗ

State News
KARNATAKA

ಸಾಗರದ ‘ನಗರಸಭೆ ಜಾಗ’ ಅಕ್ರಮ ಒತ್ತುವರಿ; ಬೆಲೆಬಾಳುವ ಆಸ್ತಿ ರಕ್ಷಣೆಯಲ್ಲಿ ‘ನಗರಾಡಳಿತ’ ತೀವ್ರ ನಿರ್ಲಕ್ಷ್ಯ

By ವಸಂತ್‌ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಸಾಗರ ನಗರದ ಹೃದಯಭಾಗದಲ್ಲಿರುವ ನಗರಸಭೆಯ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗವೊಂದು ಅಕ್ರಮ ಒತ್ತುವರಿಯಾಗುತ್ತಿದ್ದರೂ, ನಗರಸಭೆ ಆಡಳಿತ ಮಂಡಳಿ ಮಾತ್ರ ಕಣ್ಣಿದ್ದೂ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 74 DYSP, 293 ಪಿಐ ವರ್ಗಾವಣೆ ಮಾಡಿ ಆದೇಶ

ಗಿಗ್ ಕಾರ್ಮಿಕರ ಬಾಳಿಗೆ ಆಸರೆಯಾದ ಕಾಂಗ್ರೆಸ್ ಸರ್ಕಾರ: ಚುನಾವಣೆ ಮುನ್ನ ನೀಡಿದ್ದ ಭರವಸೆ ಈಡೇರಿಕೆ

ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.