Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದೆಹಲಿ ಏರ್‌ ಪೋರ್ಟ್‌ ನಲ್ಲಿ ಅಭಿಮಾನಿಗಳಿಗೆ ʻವಿಶ್ವಕಪ್‌ʼ ಟ್ರೋಫಿ ಪ್ರದರ್ಶಿಸಿದ ರೋಹಿತ್‌ ಶರ್ಮಾ! ಇಲ್ಲಿದೆ ವಿಡಿಯೋ
SPORTS

BREAKING : ದೆಹಲಿ ಏರ್‌ ಪೋರ್ಟ್‌ ನಲ್ಲಿ ಅಭಿಮಾನಿಗಳಿಗೆ ʻವಿಶ್ವಕಪ್‌ʼ ಟ್ರೋಫಿ ಪ್ರದರ್ಶಿಸಿದ ರೋಹಿತ್‌ ಶರ್ಮಾ! ಇಲ್ಲಿದೆ ವಿಡಿಯೋ

By kannadanewsnow5704/07/2024 7:43 AM

ನವದೆಹಲಿ : ವಿಶ್ವಕಪ್‌ ಗೆದ್ದ ಬಳಿಕ ಮೊದಲ ಬಾರಿಗೆ ತಾಯ್ನಾಡಿಗೆ ಆಗಮಿಸಿದ ಟೀಂ ಇಂಡಿಯಾ ಆಟಗಾರರಿಗೆ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿದ್ದು, ಟೀಂ ಇಂಡಿಯಾ ಆಟಗಾರರ ಪರ ಅಭಿಮಾನಿಗಳ ಘೋಷಣೆ ಮುಗಿಲು ಮುಟ್ಟಿದೆ.

ಟಿ 20 ವಿಶ್ವಕಪ್ ಟ್ರೋಫಿಯೊಂದಿಗೆ ರೋಹಿತ್ ಶರ್ಮಾ ಮತ್ತು ಭಾರತೀಯ ಆಟಗಾರರ ದೆಹಲಿ ಏರ್‌ ಪೋರ್ಟ್‌ ಗೆ ಬಂದಿಳಿದಿದ್ದಾರೆ. ಈ ವೇಳೆ ಟ್ರೋಫಿ ರೋಹಿತ್ ಶರ್ಮಾ ಅವರ ಕೈಯಲ್ಲಿದೆ. ವಿಮಾನ ನಿಲ್ದಾಣದಿಂದ ಹೊರಡುವಾಗ, ಅವರು ಅದನ್ನು ಕೈಯಲ್ಲಿ ಹಿಡಿದಿದ್ದರು. ಬಳಿಕ ಅದನ್ನು ಅಭಿಮಾನಿಗಳಿಗೆ ಎತ್ತಿ ತೋರಿಸಿದ್ದಾರೆ. ಈ ವೇಳೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

Men's Indian Cricket Team lands at Delhi airport after winning the #T20WorldCup2024 trophy.

(Source: Delhi Airport) pic.twitter.com/kaCCjYy2oM

— ANI (@ANI) July 4, 2024

#WATCH | Rohit Sharma with the T20 World Cup trophy arrives at Delhi airport.

India defeated South Africa by 7 runs on June 29, in Barbados, to clinch the second T20I title. pic.twitter.com/fJlKsWd0xh

— ANI (@ANI) July 4, 2024

#WATCH | Men's Indian Cricket Team leaves from Delhi airport.

India defeated South Africa by 7 runs on June 29, in Barbados. pic.twitter.com/2oG4qMeGHt

— ANI (@ANI) July 4, 2024

#WATCH | Suryakumar Yadav and Shivam Dube along with Team India arrive at Delhi airport, after winning the #T20WorldCup2024 trophy.

India defeated South Africa by 7 runs on June 29, in Barbados. pic.twitter.com/ehlzj9rIIL

— ANI (@ANI) July 4, 2024

#WATCH | Delhi: Team India's bus at Terminal 3 of Delhi airport as the Men's Indian Cricket Team has landed at the airport after winning the #T20WorldCup2024 trophy. pic.twitter.com/gqHBbn1357

— ANI (@ANI) July 4, 2024

BREAKING: Rohit Sharma displays 'World Cup' trophy to fans at Delhi airport Here's the video
Share. Facebook Twitter LinkedIn WhatsApp Email

Related Posts

F1 ಆಸ್ಟ್ರಿಯನ್ ಗ್ರ್ಯಾಂಡ್ ಪ್ರಿಕ್ಸ್-2025 ಗೆದ್ದ ಲ್ಯಾಂಡೊ ನಾರ್ರಿಸ್ | F1 Austrian Grand Prix 2025

29/06/2025 9:25 PM1 Min Read

86 ಶತಕಗಳು, 185 ಅರ್ಧಶತಕಗಳನ್ನು ಗಳಿಸಿದ್ದ ಖ್ಯಾತ ಕ್ರಿಕೆಟ್ ದಂತಕಥೆ ವೇಯ್ನ್ ಲಾರ್ಕಿನ್ಸ್ ನಿಧನ | Wayne Larkins No More

29/06/2025 7:21 PM1 Min Read

Watch Vidoe: ಸಿಕ್ಸ್ ಹೊಡೆದ ಕ್ಷಣಾರ್ಧದಲ್ಲೇ ಹೃದಯಾಘಾತದಿಂದ ವ್ಯಕ್ತಿ ಸಾವು: ಭಯಾನಕ ವೀಡಿಯೋ ವೈರಲ್

29/06/2025 3:42 PM1 Min Read
Recent News

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM
State News
KARNATAKA

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

By kannadanewsnow0930/06/2025 9:35 PM KARNATAKA 2 Mins Read

ಶಿವಮೊಗ್ಗ: ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ…

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM

BREAKING: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: 10 ದಿನಗಳಲ್ಲಿ ವರದಿ ನೀಡಲು ರಾಜ್ಯ ಸರ್ಕಾರ ಆದೇಶ

30/06/2025 8:46 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.