Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಚೀನಾದ ಬಾವಲಿಗಳಲ್ಲಿ ಮಾರಕ `ಮೆದುಳು ವೈರಸ್’ ಪತ್ತೆ : 75% ಸಾವಿನ ಅಪಾಯದ ಎಚ್ಚರಿಕೆ ನೀಡಿದ ವಿಜ್ಞಾನಿಗಳು.!

26/06/2025 8:57 AM

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM

BREAKING : ಉತ್ತರಾಖಂಡದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ನದಿಗೆ ಬಿದ್ದ ಪ್ರಯಾಣಿಕರಿದ್ದ ಬಸ್, ಹಲವರು ಸಾವಿನ ಶಂಕೆ | Bus Accident

26/06/2025 8:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲಿಂಗತ್ವ ಅಲ್ಪಸಂಖ್ಯಾತರಿಗೆ ಗುಡ್‌ನ್ಯೂಸ್‌: ಗೃಹಲಕ್ಷ್ಮಿಪ್ರಯೋಜನಕ್ಕೆ ಗುರುತಿನ ಚೀಟಿ ಪರಿಗಣಿಸಲು ಸರ್ಕಾರ ಗ್ರೀನ್‌ ಸಿಗ್ನಲ್‌
KARNATAKA

ಲಿಂಗತ್ವ ಅಲ್ಪಸಂಖ್ಯಾತರಿಗೆ ಗುಡ್‌ನ್ಯೂಸ್‌: ಗೃಹಲಕ್ಷ್ಮಿಪ್ರಯೋಜನಕ್ಕೆ ಗುರುತಿನ ಚೀಟಿ ಪರಿಗಣಿಸಲು ಸರ್ಕಾರ ಗ್ರೀನ್‌ ಸಿಗ್ನಲ್‌

By kannadanewsnow0706/07/2024 8:30 AM

ಬೆಂಗಳೂರು: ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ National Portal for Transgender Persons ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ.

ಜುಲೈ 8 ರಿಂದ ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವವರು ಮಹಿಳಾ ಮತ್ತು ಮಕ್ಕಳ ಅಭಿವರದ್ಧಿ ಇಲಾಖೆಯ ಉಪನಿರ್ದೇಶಕರ ಜಿಲ್ಲಾ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂಡರ್ ಗುರುತಿನ ಚೀಟಿ, ಪಾಸ್‍ಪೋರ್ಟ್ ಅಳತೆಯ ಪೋಟೋ ಮತ್ತು ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ನೀಡಬೇಕಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for gender minorities: Govt gives green signal to consider identity card for Grihalakshmi benefit
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM1 Min Read

BIG NEWS : ವಿದ್ಯುತ್ ಶುಲ್ಕದ ಮೇಲೆ `ತೆರಿಗೆ’ ರದ್ದು : ಹೈಕೋರ್ಟ್ ಮಹತ್ವದ ಆದೇಶ

26/06/2025 8:43 AM1 Min Read

ಸಾರ್ವಜನಿಕರೇ ಗಮನಿಸಿ : ಏಕ ಬಳಕೆಯ `ಪ್ಲಾಸ್ಟಿಕ್’ ವಸ್ತುಗಳ ಬಳಕೆ ಮಾಡಿದ್ರೆ ದಂಡ ಫಿಕ್ಸ್.!

26/06/2025 8:34 AM1 Min Read
Recent News

SHOCKING : ಚೀನಾದ ಬಾವಲಿಗಳಲ್ಲಿ ಮಾರಕ `ಮೆದುಳು ವೈರಸ್’ ಪತ್ತೆ : 75% ಸಾವಿನ ಅಪಾಯದ ಎಚ್ಚರಿಕೆ ನೀಡಿದ ವಿಜ್ಞಾನಿಗಳು.!

26/06/2025 8:57 AM

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM

BREAKING : ಉತ್ತರಾಖಂಡದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ನದಿಗೆ ಬಿದ್ದ ಪ್ರಯಾಣಿಕರಿದ್ದ ಬಸ್, ಹಲವರು ಸಾವಿನ ಶಂಕೆ | Bus Accident

26/06/2025 8:52 AM

‘ಸ್ಥಳೀಯರನ್ನು ಹೊರ ಹಾಕುವುದರಿಂದ ಅರಣ್ಯ ಉಳಿಸಲು ಸಾಧ್ಯವಿಲ್ಲ’: ಪರಿಸರ ಸಚಿವ ಭೂಪೇಂದರ್ ಯಾದವ್

26/06/2025 8:47 AM
State News
KARNATAKA

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

By kannadanewsnow5726/06/2025 8:53 AM KARNATAKA 1 Min Read

ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್…

BIG NEWS : ವಿದ್ಯುತ್ ಶುಲ್ಕದ ಮೇಲೆ `ತೆರಿಗೆ’ ರದ್ದು : ಹೈಕೋರ್ಟ್ ಮಹತ್ವದ ಆದೇಶ

26/06/2025 8:43 AM

ಸಾರ್ವಜನಿಕರೇ ಗಮನಿಸಿ : ಏಕ ಬಳಕೆಯ `ಪ್ಲಾಸ್ಟಿಕ್’ ವಸ್ತುಗಳ ಬಳಕೆ ಮಾಡಿದ್ರೆ ದಂಡ ಫಿಕ್ಸ್.!

26/06/2025 8:34 AM

BIG NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇ-ಆಸ್ತಿ ತಂತ್ರಾಂಶದಲ್ಲಿ `ಇ-ಆಸ್ತಿ ಖಾತಾ’ ದಾಖಲೆ ಪಡೆಯಲು ಅವಕಾಶ.!

26/06/2025 8:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.