Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ನಮಸ್ಕಾರ, ನಾನು ಇಲ್ಲಿ ಸಖತ್ ಥ್ರಿಲ್ ಆಗಿದ್ದೇನೆ’ : ಬಾಹ್ಯಾಕಾಶದಿಂದ ಮತ್ತೊಂದು ವಿಡಿಯೋ ಸಂದೇಶ ರವಾನಿಸಿದ ಶುಭಾಂಶು ಶುಕ್ಲಾ | WATCH VIDEO

26/06/2025 12:03 PM

BREAKING: ‘ನಮಸ್ಕಾರ, ಇಲ್ಲಿರಲು ನಾನು ರೋಮಾಂಚನಗೊಂಡಿದ್ದೇನೆ’: ಬಾಹ್ಯಾಕಾಶದಿಂದ ಮತ್ತೊಂದು ಸಂದೇಶವನ್ನು ಕಳುಹಿಸಿದ ಶುಭಾಂಶು ಶುಕ್ಲಾ | WATCH VIDEO

26/06/2025 11:48 AM

BREAKING : ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ `ದ್ವಿಚಕ್ರ ವಾಹನಗಳಿಗೆ’ ಟೋಲ್ ತೆರಿಗೆ ಅನ್ವಯ : ಜುಲೈ 15 ರಿಂದ ಹೊಸ ನಿಯಮ ಜಾರಿ.!

26/06/2025 11:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಮಾಡಿದರೆ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಖಡಕ್‌ ಎಚ್ಚರಿಕೆ
KARNATAKA

ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಮಾಡಿದರೆ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಖಡಕ್‌ ಎಚ್ಚರಿಕೆ

By kannadanewsnow5707/07/2024 6:43 AM

ಬಳ್ಳಾರಿ : ಬಳ್ಳಾರಿ ತಾಲ್ಲೂಕಿನ ಜಾಲಿಬೆಂಚಿ ಕ್ರಾಸ್ ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಿಸಲ್ಪಟ್ಟ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಶನಿವಾರ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು.

ಘಟಕದಲ್ಲಿ ಉತ್ಪಾದನಾ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರು. ಉತ್ಪಾದನಾ ಘಟಕದ ಕಾರ್ಯನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಅಂಗನವಾಡಿಗಳಿಗೆ ಪೂರೈಕೆ ಮಾಡುವ ಆಹಾರ ಸಾಮಗ್ರಿಗಳಲ್ಲಿ, ಅದರಲ್ಲೂ ಉತ್ಪಾದನೆಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಸಂಬಂಧಪಟ್ಟವರಿಗೆ ಸಚಿವರು ಸೂಚಿಸಿದರು.

ಇದೇ ವೇಳೆ, ಪುಷ್ಟಿ ನ್ಯೂಟ್ರಿಮಿಕ್ಸ್, ಗೋಧಿ ನುಚ್ಚು ಹಾಲಿನ ಪುಡಿ, ಅರಿಶಿಣ ಪುಡಿ ಇತ್ಯಾದಿ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರಲ್ಲದೇ, ಉತ್ಪಾದನಾ ಆಹಾರ ಸಮಗ್ರಗಳ ಬಗ್ಗೆ ಸ್ಥಳದಲ್ಲಿದ್ದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಯಿಂದ ಮಾಹಿತಿ ಪಡೆದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಬಿ.ಎಚ್ ನಿಶ್ಚಲ್, ಇಲಾಖೆಯ ಉಪ ನಿರ್ದೇಶಕ ಕೆ. ಹೆಚ್. ವಿಜಯಕುಮಾರ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Strict action will be taken if poor food is supplied to anganwadis: Minister Laxmi Hebbalkar ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಮಾಡಿದರೆ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಖಡಕ್‌ ಎಚ್ಚರಿಕೆ
Share. Facebook Twitter LinkedIn WhatsApp Email

Related Posts

BIG NEWS : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಸಾಧ್ಯತೆ ವಿಚಾರ : ಸತೀಶ್ ಜಾರಕಿಹೊಳಿ ಹೇಳಿದ್ದೇನು?

26/06/2025 11:38 AM1 Min Read

BREAKING : ಸೆಪ್ಟೆಂಬರ್ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ : ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ

26/06/2025 11:34 AM1 Min Read

BIG NEWS :ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

26/06/2025 11:23 AM2 Mins Read
Recent News

BREAKING : ‘ನಮಸ್ಕಾರ, ನಾನು ಇಲ್ಲಿ ಸಖತ್ ಥ್ರಿಲ್ ಆಗಿದ್ದೇನೆ’ : ಬಾಹ್ಯಾಕಾಶದಿಂದ ಮತ್ತೊಂದು ವಿಡಿಯೋ ಸಂದೇಶ ರವಾನಿಸಿದ ಶುಭಾಂಶು ಶುಕ್ಲಾ | WATCH VIDEO

26/06/2025 12:03 PM

BREAKING: ‘ನಮಸ್ಕಾರ, ಇಲ್ಲಿರಲು ನಾನು ರೋಮಾಂಚನಗೊಂಡಿದ್ದೇನೆ’: ಬಾಹ್ಯಾಕಾಶದಿಂದ ಮತ್ತೊಂದು ಸಂದೇಶವನ್ನು ಕಳುಹಿಸಿದ ಶುಭಾಂಶು ಶುಕ್ಲಾ | WATCH VIDEO

26/06/2025 11:48 AM

BREAKING : ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ `ದ್ವಿಚಕ್ರ ವಾಹನಗಳಿಗೆ’ ಟೋಲ್ ತೆರಿಗೆ ಅನ್ವಯ : ಜುಲೈ 15 ರಿಂದ ಹೊಸ ನಿಯಮ ಜಾರಿ.!

26/06/2025 11:48 AM

BREAKING : `ಬೈಕ್ ಸವಾರರಿಗೆ’ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ `ಟೋಲ್ ತೆರಿಗೆ’ ಪಾವತಿ ಕಡ್ಡಾಯ.!

26/06/2025 11:39 AM
State News
KARNATAKA

BIG NEWS : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಸಾಧ್ಯತೆ ವಿಚಾರ : ಸತೀಶ್ ಜಾರಕಿಹೊಳಿ ಹೇಳಿದ್ದೇನು?

By kannadanewsnow0526/06/2025 11:38 AM KARNATAKA 1 Min Read

ಬೆಂಗಳೂರು : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ ಎಂಬ ವಿಚಾರವಾಗಿ ಅಂತಹ ಭಾರಿ ಬದಲಾವಣೆ ಏನು…

BREAKING : ಸೆಪ್ಟೆಂಬರ್ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ : ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ

26/06/2025 11:34 AM

BIG NEWS :ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

26/06/2025 11:23 AM

BIG NEWS : ಮೈಸೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾದ ‘KSRTC’ ಬಸ್ : 60 ಪ್ರಯಾಣಿಕರು ಬಚಾವ್!

26/06/2025 11:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.