Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

24/03/2026 12:30 PM

`SIM’ ನ ಪೂರ್ಣ ರೂಪ ಏನು? ಮೊಬೈಲ್ ಜಗತ್ತಿನಲ್ಲಿ ಈ ಪುಟ್ಟ ಕಾರ್ಡ್ ಇಂದಿಗೂ ಏಕೆ ಅನಿವಾರ್ಯ?

24/03/2026 12:23 PM

ಧುರಂಧರ್ 2′ ಎಫೆಕ್ಟ್: ಪಾಕಿಸ್ತಾನದಲ್ಲಿ ಹರಡಿತು ಭಾರತೀಯ ಗೂಢಚಾರರ ಭೀತಿ; ಲಿಯಾರಿಯಲ್ಲಿ ಪೊಲೀಸರಿಂದ ತೀವ್ರ ಶೋಧ!

24/03/2026 12:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ʻಝೀಕಾ ವೈರಸ್ʼ ಆತಂಕ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ| Zika virus
KARNATAKA

ರಾಜ್ಯದಲ್ಲಿ ʻಝೀಕಾ ವೈರಸ್ʼ ಆತಂಕ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ| Zika virus

By kannadanewsnow5708/07/2024 6:18 AM

ಬೆಂಗಳೂರು : ರಾಜ್ಯದಲ್ಲಿ ಡೆಂಘೀ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಶುರುವಾಗಿ‌ದ್ದು, ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆರೋಗ್ಯ ಇಲಾಖೆಯು ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಡೆಂಘೀ ರೀತಿಯಲ್ಲೇ ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್ ಹರಡುತ್ತದೆ. ಸೋಂಕು ಕಾಣಿಸಿಕೊಂಡ ತಕ್ಷಣ ಎಚ್ಚೆತ್ತು ಚಿಕಿತ್ಸೆ ಪಡೆಯುವ ಸಲುವಾಗಿ ರೋಗದ ಗುಣಲಕ್ಷಣ, ಸೋಂಕು ಉಂಟಾದರೆ ತೆಗೆದುಕೊಳ್ಳಬೇಕಿರುವ ಪರಿಹಾರ ಕ್ರಮ, ಸೊಳ್ಳೆ ನಿಯಂತ್ರಣ ಮಾಡಲು ಮಾಡಬೇಕಿರುವ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ

ಝೀಕಾ ವೈರಸ್‌ನ ಸೋಂಕು ಉಂಟಾದರೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥ ಸೇವನೆ, ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಿ ಪಡೆಯುವ ಜತೆಗೆ ಸಾಕಷ್ಟು ವಿಶ್ರಾಂತಿ ಪಡೆಯಬೇಕು. ಸೋಂಕು ಬೇರೆಯವರಿಗೆ ಹರಡದಂತೆ ಸೊಳ್ಳೆ ಪರದೆ ಉಪಯೋಗಿಸಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಝೀಕಾ ವೈರಸ್ ಎಂದರೇನು?

ಝೀಕಾ ವೈರಸ್ ಸೊಳ್ಳೆಗಳ ಮೂಲಕ ವಾಹಕಗಳಾಗಿ ಹರಡುತ್ತದೆ. ಈಡಿಸ್ ಸೊಳ್ಳೆಗಳ ಮೂಲಕ ಈ ವೈರಸ್ ಹರಡುತ್ತದೆ. ಈ ವೈರಸ್‌ ಸಾಗಿಸುವ ಸೊಳ್ಳೆಗಳು ಮನುಷ್ಯರನ್ನು ಕಚ್ಚಿದಾಗ, ವೈರಸ್ ಮನುಷ್ಯರಿಗೆ ಹರಡುತ್ತದೆ. ಈ ಈಡಿಸ್ ಸೊಳ್ಳೆಗಳು ಹಗಲಿನ ವೇಳೆಯಲ್ಲಿ ಕಚ್ಚುತ್ತವೆ ಹಾಗೂ ಹೆಚ್ಚಾಗಿ ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಕಂಡುಬರುತ್ತದೆ. ಝೀಕಾ ವೈರಸ್ ಕೇವಲ ಸೊಳ್ಳೆ ಕಡಿತದಿಂದ ಮಾತ್ರವಲ್ಲ, ರಕ್ತದ ವರ್ಗಾವಣೆ ಮೂಲಕವೂ ಹರಡಬಹುದು ಎಂದು ತಜ್ಞರು ಹೇಳುತ್ತಾರೆ.

ಝೀಕಾ ರೋಗದ ಲಕ್ಷಣಗಳೇನು?

ಸೌಮ್ಯ ಜ್ವರ

ದದ್ದುಗಳು

ಕಾಂಜಂಕ್ಟಿವಿಟಿಸ್‌

ಸ್ನಾಯು- ಕೀಲು ನೋವು

ಅಸ್ವಸ್ಥತೆ ಅಥವಾ ತಲೆನೋವು

ಮುನ್ನೆಚ್ಚರಿಕಾ ಕ್ರಮಗಳು ಏನು.?

ನಿಮ್ಮ ಮನೆಯಂಗಳದ ಸುತ್ತಮುತ್ತ  ನೀರು ನಿಲ್ಲದಂತೆ ನೋಡಿಕೊಳ್ಳಿ. ಸದ್ಯ ಮಳೆ ಇರುವುದರಿಂದ ರಸ್ತೆಯ ಹೊಂಡಗಳಲ್ಲಿ ನೀರು ನಿಲ್ಲುವುದು ಸಾಮಾನ್ಯ. ಇಂತಹ ಕಡೆ ಸೊಳ್ಳೆಗಳು ಸಂತನೋತ್ಪತ್ತಿ ಹೆಚ್ಚಿಸಿಕೊಂಡು ಮನುಷ್ಯರ ಮೇಲೆ ಹಗಲಿನ ವೇಳೆ ದಾಳಿ ಮಾಡುತ್ತವೆ. ಇವುಗಳಿಂದ ರಕ್ಷಣೆ ಪಡೆದುಕೊಳ್ಳಲು ಬೇಕಾದ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು.

Zika virus scare in Kerala: Health department issues guidelines | Zika virus ರಾಜ್ಯದಲ್ಲಿ ʻಝೀಕಾ ವೈರಸ್ʼ ಆತಂಕ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ| Zika virus
Share. Facebook Twitter LinkedIn WhatsApp Email

Related Posts

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

24/03/2026 12:30 PM1 Min Read

ರಾಜ್ಯದಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ : ಸಚಿವ ಈಶ್ವರ ಖಂಡ್ರೆ

24/03/2026 12:04 PM1 Min Read

ALERT : ಬೇಸಿಗೆಯಲ್ಲಿ `ಬಿಯರ್’ ಕುಡಿಯುತ್ತೀರಾ ? ಈ ಆರೋಗ್ಯ ಸಮಸ್ಯೆಗಳು ಬರಬಹುದು ಎಚ್ಚರ !

24/03/2026 11:39 AM2 Mins Read
Recent News

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

24/03/2026 12:30 PM

`SIM’ ನ ಪೂರ್ಣ ರೂಪ ಏನು? ಮೊಬೈಲ್ ಜಗತ್ತಿನಲ್ಲಿ ಈ ಪುಟ್ಟ ಕಾರ್ಡ್ ಇಂದಿಗೂ ಏಕೆ ಅನಿವಾರ್ಯ?

24/03/2026 12:23 PM

ಧುರಂಧರ್ 2′ ಎಫೆಕ್ಟ್: ಪಾಕಿಸ್ತಾನದಲ್ಲಿ ಹರಡಿತು ಭಾರತೀಯ ಗೂಢಚಾರರ ಭೀತಿ; ಲಿಯಾರಿಯಲ್ಲಿ ಪೊಲೀಸರಿಂದ ತೀವ್ರ ಶೋಧ!

24/03/2026 12:11 PM

BIG NEWS : ಹಿಂದೂ, ಬೌದ್ಧ, ಸಿಖ್ ಧರ್ಮ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ `SC’ ಮೀಸಲಾತಿ ರದ್ದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

24/03/2026 12:06 PM
State News
KARNATAKA

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

By kannadanewsnow5724/03/2026 12:30 PM KARNATAKA 1 Min Read

ಬೆಂಗಳೂರು : ವನ್ಯಜೀವಿಗಳ ಅಂಗಾಂಗ, ಟ್ರೋಫಿ ಇತ್ಯಾದಿಗಳನ್ನು ಇಟ್ಟುಕೊಳ್ಳಲು ಪರವಾನಗಿ ನೀಡಲು ಅವಕಾಶ ಇಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

ರಾಜ್ಯದಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ : ಸಚಿವ ಈಶ್ವರ ಖಂಡ್ರೆ

24/03/2026 12:04 PM

ALERT : ಬೇಸಿಗೆಯಲ್ಲಿ `ಬಿಯರ್’ ಕುಡಿಯುತ್ತೀರಾ ? ಈ ಆರೋಗ್ಯ ಸಮಸ್ಯೆಗಳು ಬರಬಹುದು ಎಚ್ಚರ !

24/03/2026 11:39 AM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ !

24/03/2026 11:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.