Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big News: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಪ್ರವಾಹಕ್ಕೆ ಇಬ್ಬರು ಬಲಿ, 20 ಮಂದಿ ನಾಪತ್ತೆ

26/06/2025 7:52 AM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಒಂದು ಜೊತೆ ಶೂ, ಸಾಕ್ಸ್ ವಿತರಣೆಗೆ ಸರ್ಕಾರದಿಂದ ಹಣ ಬಿಡುಗಡೆ

26/06/2025 7:48 AM

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಜ್ಞಾನಸೇತು’ ಕಾರ್ಯಕ್ರಮ ಅನುಷ್ಠಾನಕ್ಕೆ ಅನುಮೋದನೆ ನೀಡಿ ಸರ್ಕಾರ ಮಹತ್ವದ ಆದೇಶ

26/06/2025 7:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಮಾಡಿದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
KARNATAKA

ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಮಾಡಿದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By kannadanewsnow0708/07/2024 10:40 AM

ಬಳ್ಳಾರಿ: ಬಳ್ಳಾರಿ ತಾಲ್ಲೂಕಿನ ಜಾಲಿಬೆಂಚಿ ಕ್ರಾಸ್ ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಿಸಲ್ಪಟ್ಟ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಶನಿವಾರ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು.

ಘಟಕದಲ್ಲಿ ಉತ್ಪಾದನಾ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರು. ಉತ್ಪಾದನಾ ಘಟಕದ ಕಾರ್ಯನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಅಂಗನವಾಡಿಗಳಿಗೆ ಪೂರೈಕೆ ಮಾಡುವ ಆಹಾರ ಸಾಮಗ್ರಿಗಳಲ್ಲಿ, ಅದರಲ್ಲೂ ಉತ್ಪಾದನೆಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಸಂಬಂಧಪಟ್ಟವರಿಗೆ ಸಚಿವರು ಸೂಚಿಸಿದರು. ಇದೇ ವೇಳೆ, ಪುಷ್ಟಿ ನ್ಯೂಟ್ರಿಮಿಕ್ಸ್, ಗೋಧಿ ನುಚ್ಚು ಹಾಲಿನ ಪುಡಿ, ಅರಿಶಿಣ ಪುಡಿ ಇತ್ಯಾದಿ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರಲ್ಲದೇ, ಉತ್ಪಾದನಾ ಆಹಾರ ಸಮಗ್ರಗಳ ಬಗ್ಗೆ ಸ್ಥಳದಲ್ಲಿದ್ದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಯಿಂದ ಮಾಹಿತಿ ಪಡೆದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಬಿ.ಎಚ್ ನಿಶ್ಚಲ್, ಇಲಾಖೆಯ ಉಪ ನಿರ್ದೇಶಕ ಕೆ. ಹೆಚ್. ವಿಜಯಕುಮಾರ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Strict action will be taken if poor food is supplied to anganwadis: Minister Laxmi Hebbalkar ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಮಾಡಿದರೆ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಖಡಕ್‌ ಎಚ್ಚರಿಕೆ
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಒಂದು ಜೊತೆ ಶೂ, ಸಾಕ್ಸ್ ವಿತರಣೆಗೆ ಸರ್ಕಾರದಿಂದ ಹಣ ಬಿಡುಗಡೆ

26/06/2025 7:48 AM2 Mins Read

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಜ್ಞಾನಸೇತು’ ಕಾರ್ಯಕ್ರಮ ಅನುಷ್ಠಾನಕ್ಕೆ ಅನುಮೋದನೆ ನೀಡಿ ಸರ್ಕಾರ ಮಹತ್ವದ ಆದೇಶ

26/06/2025 7:39 AM3 Mins Read

BREAKING : ರಾಜ್ಯದಲ್ಲಿ ಭಾರೀ ಮಳೆ : 19 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ.!

26/06/2025 7:32 AM2 Mins Read
Recent News

Big News: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಪ್ರವಾಹಕ್ಕೆ ಇಬ್ಬರು ಬಲಿ, 20 ಮಂದಿ ನಾಪತ್ತೆ

26/06/2025 7:52 AM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಒಂದು ಜೊತೆ ಶೂ, ಸಾಕ್ಸ್ ವಿತರಣೆಗೆ ಸರ್ಕಾರದಿಂದ ಹಣ ಬಿಡುಗಡೆ

26/06/2025 7:48 AM

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಜ್ಞಾನಸೇತು’ ಕಾರ್ಯಕ್ರಮ ಅನುಷ್ಠಾನಕ್ಕೆ ಅನುಮೋದನೆ ನೀಡಿ ಸರ್ಕಾರ ಮಹತ್ವದ ಆದೇಶ

26/06/2025 7:39 AM

ಮೆಕ್ಸಿಕೋದ ಧಾರ್ಮಿಕ ಉತ್ಸವದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ : ಕನಿಷ್ಠ 12 ಮಂದಿ ಸಾವು

26/06/2025 7:35 AM
State News
KARNATAKA

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಒಂದು ಜೊತೆ ಶೂ, ಸಾಕ್ಸ್ ವಿತರಣೆಗೆ ಸರ್ಕಾರದಿಂದ ಹಣ ಬಿಡುಗಡೆ

By kannadanewsnow5726/06/2025 7:48 AM KARNATAKA 2 Mins Read

ಬೆಂಗಳೂರು : 2025-26ನೇ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೆ…

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಜ್ಞಾನಸೇತು’ ಕಾರ್ಯಕ್ರಮ ಅನುಷ್ಠಾನಕ್ಕೆ ಅನುಮೋದನೆ ನೀಡಿ ಸರ್ಕಾರ ಮಹತ್ವದ ಆದೇಶ

26/06/2025 7:39 AM

BREAKING : ರಾಜ್ಯದಲ್ಲಿ ಭಾರೀ ಮಳೆ : 19 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ.!

26/06/2025 7:32 AM

BREAKING : ಭಾರೀ ಮಳೆಯಿಂದಾಗಿ ಮಣ್ಣು ಕುಸಿತ : ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್.!

26/06/2025 7:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.