Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತೈಲ ಉಳಿತಾಯಕ್ಕೆ ದೆಹಲಿ ಸರ್ಕಾರದ ದಿಟ್ಟ ಹೆಜ್ಜೆ: ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻಗೃಹಲಕ್ಷಿʼ ಹಣ ಬರುತ್ತಿಲ್ಲ, ರೈತರಿಗೆ ಪ್ರೋತ್ಸಾಹಧನವಿಲ್ಲ : ರಾಜ್ಯ ಸರ್ಕಾರದ ವಿರುದ್ಧ ಆರ್.‌ ಅಶೋಕ್‌ ವಾಗ್ದಾಳಿ
KARNATAKA

ʻಗೃಹಲಕ್ಷಿʼ ಹಣ ಬರುತ್ತಿಲ್ಲ, ರೈತರಿಗೆ ಪ್ರೋತ್ಸಾಹಧನವಿಲ್ಲ : ರಾಜ್ಯ ಸರ್ಕಾರದ ವಿರುದ್ಧ ಆರ್.‌ ಅಶೋಕ್‌ ವಾಗ್ದಾಳಿ

By kannadanewsnow57

ಬೆಂಗಳೂರು : ಸ್ವಯಂಘೋಷಿತ ಆರ್ಥಿಕ ತಜ್ಞ ಸಿಎಂ ಸಿದ್ದರಾಮಯ್ಯನವರ ದುರಾಡಳಿತದಲ್ಲಿ ಗೃಹಲಕ್ಷ್ಮಿ ಹಣ ಬರುತ್ತಿಲ್ಲ. ರೈತರಿಗೆ ಪ್ರೋತ್ಸಾಹಧನವಿಲ್ಲ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಆರ್‌. ಅಶೋಕ್‌, ಸ್ವಯಂಘೋಷಿತ ಆರ್ಥಿಕ ತಜ್ಞ ಸಿಎಂ ಸಿದ್ದರಾಮಯ್ಯನವರ ದುರಾಡಳಿತದಲ್ಲಿ, ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ದುಡ್ಡಿಲ್ಲ, ಸರ್ಕಾರಿ ನೌಕರರ ವೇತನ ಹೆಚ್ಚಳವಿಲ್ಲ, ಗೃಹಲಕ್ಷಿ ಹಣ ಬರುತ್ತಿಲ್ಲ, ರೈತರಿಗೆ ಪ್ರೋತ್ಸಾಹಧನವಿಲ್ಲ, Outgoing CM Siddaramaiah CM Of Karnataka ನವರ ಏಕೈಕ ಸಾಧನೆ ಅಂದರೆ ಅದು ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನ ಅಧೋಗತಿಗೆ ತಳ್ಳಿರುವುದು ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿದ್ದರಾಮಯ್ಯ ಸರ್ಕಾರ. ರೈತ ಹಂತಕ Indian National Congress – Karnataka ಸರ್ಕಾರದ ಒಂದು ವರ್ಷದ ಅವಧಿಯಲ್ಲಿ ರಾಜ್ಯದ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಾಂಗ್ರೆಸ್‌ನ ರೈತ ವಿರೋಧಿ ನೀತಿಯ ಜ್ವಲಂತ ನಿದರ್ಶನ. ಪರಿಹರಕ್ಕಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಅವಹೇಳನ ಮಾಡುತ್ತಾ, ರೈತರಿಗೆ ಸಿಗಬೇಕಾದ ಪರಿಹಾರ ಕೊಡದೇ ಮೀನಮೇಷ ಎಣಿಸುತ್ತಾ ಕಾಲಹರಣ ಮಾಡಿದ ಕಾಂಗ್ರೆಸ್ ಸರ್ಕಾರ ರೈತರನ್ನ ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ. ಅನ್ನದಾತರ ಶಾಪ ಈ ಸರ್ಕಾರಕ್ಕೆ ತಟ್ಟದೇ ಇರದು ಎಂದಿದ್ದಾರೆ.

'Grihalakshi' money not coming farmers not getting incentives: R. Sudhakar against state govt Ashok's attack ʻಗೃಹಲಕ್ಷಿʼ ಹಣ ಬರುತ್ತಿಲ್ಲ ರೈತರಿಗೆ ಪ್ರೋತ್ಸಾಹಧನವಿಲ್ಲ : ರಾಜ್ಯ ಸರ್ಕಾರದ ವಿರುದ್ಧ ಆರ್.‌ ಅಶೋಕ್‌ ವಾಗ್ದಾಳಿ
Share. Facebook Twitter LinkedIn WhatsApp Email

Related Posts

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

1 Min Read

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

1 Min Read

BREAKING: ಮೇ.24ರಂದು ನಿಗದಿಯಾಗಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

1 Min Read
Recent News

BREAKING : ತೈಲ ಉಳಿತಾಯಕ್ಕೆ ದೆಹಲಿ ಸರ್ಕಾರದ ದಿಟ್ಟ ಹೆಜ್ಜೆ: ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

BREAKING: ಮೇ.24ರಂದು ನಿಗದಿಯಾಗಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

State News
KARNATAKA

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

By ಸುರೇಶ್‌ KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಗ್ರಾಹಕರ ನಿದ್ದೆಗೆಡಿಸಿದೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಚಿನ್ನ…

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

BREAKING: ಮೇ.24ರಂದು ನಿಗದಿಯಾಗಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

‘ಇವನ್ಯಾವನೋ ಬಿಸಿಲಲ್ಲಿ ಎಳೆನೀರು ತರಬೇಕಲ್ವಾ?’ : ನೀರು ಕೊಟ್ಟ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.